ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ !
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು, ಭಾಜಪ ಹೀನಾಯ ಸೋಲು ಕಂಡಿದೆ. ಮೇ 10 ರಂದು ಮತದಾನ ನಡೆದ ಬಳಿಕ ಮೇ 13 ರಂದು ಮತ ಎಣಿಕೆ ಕಾರ್ಯ ನಡೆಯಿತು.
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು, ಭಾಜಪ ಹೀನಾಯ ಸೋಲು ಕಂಡಿದೆ. ಮೇ 10 ರಂದು ಮತದಾನ ನಡೆದ ಬಳಿಕ ಮೇ 13 ರಂದು ಮತ ಎಣಿಕೆ ಕಾರ್ಯ ನಡೆಯಿತು.
ಮೇ ೮ ರಂದು ಈ ಸಂಘಟನೆಗಳು ಮೇ ೯ ರಂದು ದೇಶದ ಪ್ರಮುಖ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದವು.
ಕಾಂಗ್ರೆಸ್ ‘ದ ಕೇರಳ ಸ್ಟೋರಿ’ ಯನ್ನು ನಿಷೇಧ ಹೇರುವ ಪ್ರಯತ್ನದಲ್ಲಿ !
ಈ ಹಿಂದೆ ಕೇವಲ ಮುಸಲ್ಮಾನರ ಮತಗಳನ್ನು ಪಡೆದುಕೊಂಡೇ ಜಯಗಳಿಸಿರುವುದಾಗಿ ಜಂಭ !
ಬಜರಂಗದಳವನ್ನು ನಿಷೇಧಿಸುವ ಯಾವದೇ ಉದ್ದೇಶ ಕಾಂಗ್ರೆಸ್‌ಗೆ ಇಲ್ಲ. ಪಕ್ಷದಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಮತ್ತು ರಾಜ್ಯ ಸರಕಾರವು ಈ ರೀತಿ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಕೈಚೆಲ್ಲಲು ಪ್ರಯತ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ಭಜರಂಗ ದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ)ವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಘೋಷಣಾವಳಿಯ ಮೂಲಕ ಸಾರ್ವಜನಿಕರಿಗೆ ಭರವಸೆ ನೀಡಿದೆ.
ಕಾಂಗ್ರೆಸ್ ನನಗೆ ಎಷ್ಟು ಬಾರಿ ನಿಂದಿಸಿದೆ, ಇದರ ಸೂಚಿ ನನಗೆ ಒಬ್ಬರು ಕಳುಹಿಸಿದ್ದಾರೆ. ಈ ಸೂಚಿಯ ಪ್ರಕಾರ ಕಾಂಗ್ರೆಸ್ ನನ್ನನ್ನು ೯೧ ಬಾರಿ ನಿಂದಿಸಿದೆ. ಇದೇ ಸಮಯ ಕಾಂಗ್ರೆಸ್ ಜನರಿಗೆ ಸೂರಾಜ್ಯ ನೀಡುವದಕ್ಕಾಗಿ ಮತ್ತು ತಮ್ಮ ಕಾರ್ಯಕರ್ತರ ಮನೋಬಲ ಹೆಚ್ಚಿಸುವುದಕ್ಕಾಗಿ ಖರ್ಚು ಮಾಡಿತ್ತಿದ್ದರೆ, ಕಾಂಗ್ರೆಸ್ಸಿಗೆ ಈ ದುಸ್ಥಿತಿ ಬರುತ್ತಿರಲಿಲ್ಲ.
ಕಾಂಗ್ರೆಸ್ ರಾಜ್ಯಗಳಲ್ಲಿ ಗಲಭೆಗಳು ನಡೆಯುತ್ತಿರುವುದು ಹೊಸದೇನಲ್ಲ. ಇವತ್ತಿಗೂ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು ಹಿಂದೂಗಳ ಮೇಲೆ ಮತಾಂಧ ಮುಸಲ್ಮಾನರಿಂದ ಹಲ್ಲೆಗಳು ನಡೆಯುತ್ತಿರುವುದು ಇತ್ತೀಚೆಗೆ ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಿಂದ ಕಂಡು ಬರುತ್ತಿದೆ.
ರಾಜ್ಯದಲ್ಲಿನ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸರು ನಗರದಲ್ಲಿನ ಡಿಜೆ ಹಳ್ಳಿ ಪೊಲೀಸ ಠಾಣೆಯ ಪ್ರದೇಶದಲ್ಲಿನ ೧೦೦ ಕ್ಕೂ ಹೆಚ್ಚಿನ ರೌಡಿಗಳ ಮನೆಯ ಮೇಲೆ ದಾಳಿ ನಡೆಸಿ ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಚುನಾವಣೆ ಮುಗಿಯುವ ಮುನ್ನವೇ ಅಲ್ಪಸಂಖ್ಯಾತರ ಪರ ಘೋಷಣೆಗಳನ್ನು ಮಾಡುತ್ತಿದ್ದಾರೆ.