ಗಂಡನಿಗಿಂತ ಹೆಚ್ಚು ಆದಾಯವಿರುವ ಹೆಂಡತಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ! – The Karnataka High Court
ಗಂಡನಿಗಿಂತ ಹೆಚ್ಚು ಆದಾಯವಿರುವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಡಾ. ಚಿಲ್ಲಕೂರು ಸುಮಲತಾ ಅವರು ಮಹತ್ವದ ತೀರ್ಪು ನೀಡಿದ್ದಾರೆ.
ಗಂಡನಿಗಿಂತ ಹೆಚ್ಚು ಆದಾಯವಿರುವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಡಾ. ಚಿಲ್ಲಕೂರು ಸುಮಲತಾ ಅವರು ಮಹತ್ವದ ತೀರ್ಪು ನೀಡಿದ್ದಾರೆ.
ಪತ್ನಿಯ ದೂರಿನ ಮೇರೆಗೆ ದಾಖಲಾದ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ ಮತ್ತು ಬಾಗಲೂರು ಪೊಲೀಸ್ ಠಾಣೆಯ ತನಿಖಾಧಿಕಾರಿಯ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದೆ.
ಬಲಾತ್ಕಾರ ಮಾಡುವ ಮತಾಂಧ ಮುಸಲ್ಮಾನರಿಗೆ ಇಂತಹದೇ ಶಿಕ್ಷೆ ನೀಡಬೇಕೆಂಬ ಬೇಡಿಕೆಯು ಜನತೆಯಿಂದ ಕೇಳಿಬರುತ್ತಿತ್ತು. ಈಗ ನೇರವಾಗಿ ಉಚ್ಚ ನ್ಯಾಯಾಲಯವೇ ಇಂತಹ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದು, ಕಾನೂನು ಮತ್ತು ಸುವ್ಯವಸ್ಥೆಯ ಮೇಲಿನ ಪೊಲೀಸರ ಹಿಡಿತ ಸಡಿಲಗೊಂಡಿರುವುದರ ಸಂಕೇತವಾಗಿದೆ!
ಕಾಣೆಯಾದ ಹಸುಗಳನ್ನು ಹುಡುಕುವಂತಹ ಕೆಲಸಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು, ಗಂಭೀರ ಮತ್ತು ನೈಜ ಅಪರಾಧಗಳ ತನಿಖೆಯತ್ತ ಗಮನ ಹರಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯವು ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಪೊಲೀಸರಿಗೆ ಸೂಚನೆ ನೀಡಿದೆ.
ಕರ್ನಾಟಕ ಉಚ್ಚ ನ್ಯಾಯಾಲಯವು ಮಧ್ಯಂತರ ಆದೇಶವೊಂದರಲ್ಲಿ ಭಾಜಪ ನಾಯಕನ ಮಗನ ವಿರುದ್ಧ ದಾಖಲಾಗಿರುವ ಮೊಕದ್ದಮೆ ಮತ್ತು ಕೆಳ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ.
ನವೆಂಬರ್ 19, 2022 ರಂದು ಮಂಗಳೂರಿನ ಕಂಕನಾಡಿ ಪ್ರದೇಶದಲ್ಲಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಮಹಮ್ಮದ್ ಶಾರಿಕ್ ಪ್ರೆಶರ್ ಕುಕ್ಕರ್‌ನಲ್ಲಿ ಬಾಂಬ್ ಇಟ್ಟುಕೊಂಡು ಅದನ್ನು ದೇವಸ್ಥಾನವೊಂದರಲ್ಲಿ ಇರಿಸಲು ಹೋಗುತ್ತಿದ್ದನು
ಶಂಕರಾಚಾರ್ಯರು ಭಾರತದ ಅತ್ಯಂತ ಗೌರವಾನ್ವಿತ ಆಚಾರ್ಯರಲ್ಲಿ ಒಬ್ಬರು ಮತ್ತು ಅವರು ಪ್ರಸಾರ ಮಾಡಿದ ‘ಅದ್ವೈತ ತತ್ತ್ವಜ್ಞಾನ’ವು ದೇಶದ ಪ್ರಮುಖ ತಾತ್ವಿಕ ಪರಂಪರೆಗಳಲ್ಲಿ ಒಂದಾಗಿದೆ.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಟ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೀಡಿದ್ದ ಆದೇಶಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯವು ಈಗ ತಡೆ ನೀಡಿದೆ.
ಶಾಲೆಗಳಲ್ಲಿ ಪ್ರತಿದಿನ 6 ಚರಣಗಳನ್ನೊಳಗೊಂಡ ಸಂಪೂರ್ಣ ‘ವಂದೇ ಮಾತರಂ’ ಗೀತೆಯನ್ನು ಹಾಡಬೇಕೆಂಬ ಕೇಂದ್ರ ಸರಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.
ಆರೋಪಿಯು ತನ್ನ ಲಂಬೋರ್ಗಿನಿ ಕಾರಿನಲ್ಲೇ ಬಂದು ರಸ್ತೆಗಳ ಸ್ವಚ್ಛತೆ ಮಾಡಬೇಕು. ಶಿಕ್ಷೆಯು ಅವನು ಮಾಡಿದ ಅಪರಾಧಕ್ಕೆ ಸಂಬಂಧಿಸಿರಬೇಕೆಂದು ನ್ಯಾಯಾಲಯ ಹೇಳಿದೆ.