‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದವನ ಹತ್ಯೆಯ ಪ್ರಕರಣದ ಆರೋಪಿಗೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಜಾಮೀನು ಸಮ್ಮತ !

೧. ಸ್ಥಳೀಯ ಕ್ರಿಕೆಟ್‌ ಪಂದ್ಯದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವನ ಮೇಲೆ ಜನಸಮೂಹದಿಂದ ಹಲ್ಲೆ ಮತ್ತು ಅದರಲ್ಲಿ ಅವನ ಸಾವು ಏಪ್ರಿಲ್‌ ೨೭ ರಂದು ಮಂಗಳೂರಿನಲ್ಲಿ ಸ್ಥಳೀಯ ಕ್ರಿಕೆಟ್‌ ಪಂದ್ಯ ನಡೆಯುವಾಗ ಓರ್ವ ಮತಾಂಧನು ಮೈದಾನದಲ್ಲಿ ನುಗ್ಗಿ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆ ಕೂಗಲು ಪ್ರಾರಂಭಿಸಿದನು. ಇದನ್ನು ಅಲ್ಲಿ ನೆರೆದಿದ್ದ ಜನರು ವಿರೋಧಿಸಿದರು. ಶತ್ರು ರಾಷ್ಟ್ರದ ಜಯಘೋಷವನ್ನು ಮಾಡುವವರ ವಿರುದ್ಧ ಭಾರತೀಯರಲ್ಲಿ ಸ್ವಾಭಾವಿಕವಾಗಿಯೇ ಆಕ್ರೋಶ ನಿರ್ಮಾಣವಾಗುತ್ತದೆ. ಆದ್ದರಿಂದ ಜನಸಮೂಹವು ಅವನ ಮೇಲೆ ಹಲ್ಲೆ ಮಾಡಿತು. ಈ ಘಟನೆಯಲ್ಲಿ … Read more

ಕ್ರಿಮಿನಲ್ ಪ್ರಕರಣಗಳ ಆಧಾರದ ಮೇಲೆ ಭಾಷಣ ತಡೆಯಲು ಸಾಧ್ಯವಿಲ್ಲ Karnataka High Court Order

ಹಿಂದೂತ್ವನಿಷ್ಠ ಕಾರ್ಯಕರ್ತರ ವಿರುದ್ಧ ಈ ಹಿಂದೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅವರು ಭಾಷಣ ಮಾಡದಂತೆ ಪೊಲೀಸರು ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಉಚ್ಚ ನ್ಯಾಯಾಲಯದಿಂದ ಅನುಮತಿ! RSS Procession Permission

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಕಲಬುರಗಿ ಪೀಠವು ಅನುಮತಿ ನೀಡಿದೆ.

ವಿಷಯವನ್ನು ಎಳೆಯಸಬೇಡಿ, ಶಾಂತಿ ಸಭೆ ನಡೆಸಿ! – ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಎರಡೂ ಪಕ್ಷಗಳಿಗೆ ಸಲಹೆ

ಸಂಘದ ಸ್ಥಾಪನೆಯ 100ನೇ ವರ್ಷಾಚರಣೆ ಪ್ರಯುಕ್ತ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಕಲಬುರಗಿ ಜಿಲ್ಲಾ ಸಂಘ ಸಂಚಾಲಕ ಅಶೋಕ ಪಾಟೀಲ್ ಅವರು ಸ್ಥಳೀಯ ಆಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು.

ನವೆಂಬರ್ ೨ ರಂದು ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೆರವಣಿಗೆಗೆ ಅನುಮತಿ!

ಸಂಘದ್ವೇಷದ ಆಧಾರದ ಮೇಲೆ ಕಾಂಗ್ರೆಸ್ ಪ್ರಗತಿ(ಅಧೋಗತಿ)ಪರ ಮತ್ತು ಮುಸಲ್ಮಾನರ ಮತಗಳನ್ನು ಪಡೆಯಲು ಪ್ರಯತ್ನಿಸುತ್ತಿದೆ, ಆದರೆ ದೇಶದ ಜನರು ಅದನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ ಎಂಬುದು ಇನ್ನೂ ಅದಕ್ಕೆ ಅರ್ಥವಾಗಿಲ್ಲ ಮತ್ತು ಅದನ್ನು ಪುನಃ ಪುನಃ ಮಾಡಲು ಪ್ರಯತ್ನಿಸುತ್ತದೆ!

ಸ್ತ್ರೀಯರ ಗೌರವದ ರಕ್ಷಣೆಗಾಗಿ ಮನುಸ್ಮೃತಿಯ ಆಧಾರವಾಗಿಟ್ಟುಕೊಂಡ ಕರ್ನಾಟಕ ಉಚ್ಚ ನ್ಯಾಯಾಲಯ !

ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಮನುಸ್ಮೃತಿಯ ಬೋಧನೆಗಳೇ ಕಾರಣ ಎಂದು ಸುಳ್ಳು ಆರೋಪ ಮಾಡುವ ಸಾಮ್ಯವಾದಿ, ಕಾಂಗ್ರೆಸ್ಸಿಗ, ನಾಸ್ತಿಕವಾದಿ, ಪ್ರಗತಿಪರರಿಗೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಪರಾಕಿ!

ಮಸೀದಿಯೊಳಗೆ ‘ಜೈ ಶ್ರೀ ರಾಮ್’ ಘೋಷಣೆ ಕೂಗುವುದು ಹೇಗೆ ಅಪರಾಧ ? – ಸರ್ವೋಚ್ಚನ್ಯಾಯಾಲಯದ ಪ್ರಶ್ನೆ

ಕರ್ನಾಟಕ ಉಚ್ಚನ್ಯಾಯಾಲಯವು ಮಸೀದಿಯೊಳಗೆ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿರುವ ಆರೋಪ ಹೊತ್ತಿರುವ ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿತ್ತು.

ಇಂದಿರಾ ಗಾಂಧಿಯವರು ತಂದ ‘ಸೆಕ್ಯುಲರ್’ ಪದದ ಆಧಾರದ ಮೇಲೆ ನನ್ನ ಅರ್ಜಿ ವಜಾ ಆಯಿತು! – ಮಾಜಿ ಭಾಜಪ ಸಂಸದ ಪ್ರತಾಪ್ ಸಿಂಹ : PRATAP SIMHA

ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಮುಸ್ಲಿಂ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವುದನ್ನು ವಿರೋಧಿಸಿ ಮಾಜಿ ಭಾಜಪ ಸಂಸದ ಪ್ರತಾಪ್ ಸಿಂಹ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

“ಕರ್ನಾಟಕ ಒಂದು ಜಾತ್ಯತೀತ ರಾಜ್ಯ!” – ಕರ್ನಾಟಕ ಉಚ್ಚ ನ್ಯಾಯಾಲಯ : Banu Mushtaq Case

ಕರ್ನಾಟಕ ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ 15 ರಂದು ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲು ಬುಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ರಾಜ್ಯ ಸರಕಾರದ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಬಾನು ಮುಷ್ತಾಕ್ ಆಹ್ವಾನ ಪ್ರಕರಣ: ಭಾಜಪದಿಂದ ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ದಾಖಲು

ಸರಾ ಉತ್ಸವದ ಉದ್ಘಾಟನೆಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಬಾನು ಮುಷ್ತಾಕ್ ಹಿಂದೂ ಮತ್ತು ಕನ್ನಡ ವಿರೋಧಿ ಸಿದ್ಧಾಂತವನ್ನು ಹೊಂದಿದ್ದಾರೆ. ರಾಜ್ಯ ಸರಕಾರವು ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿ ಆಹ್ವಾನ ನೀಡಿದೆ.