ಇಂದಿನ ‘ಜಮ್ಮು-ಕಾಶ್ಮೀರ ಸಂಕಲ್ಪ ದಿನ‘ದ ಮುನ್ನ ಬ್ರಿಟಿಷ್ ಸಂಸತ್ತಿನಲ್ಲಿ ವಿಶೇಷ ಚರ್ಚೆ

‘ಜಮ್ಮ-ಕಾಶ್ಮೀರ ಸ್ಟಡಿ ಸೆಂಟರ್ ಯುಕೆ‘ ಮೂಲಕ ಜಮ್ಮು-ಕಾಶ್ಮೀರ ಸಂಕಲ್ಪ ದಿನದ ಮೊದಲು ಲಂಡನ್‌ನ ಸಂಸತ್ತಿನಲ್ಲಿ ವಿಶೇಷ ಚರ್ಚೆಯನ್ನು ಆಯೋಜಿಸಲಾಗಿತ್ತು.

ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ನಿಮಿತ್ತ ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾಪ !

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ಸಂದರ್ಭದಲ್ಲಿ, ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾವನೆಯನ್ನು ಮಂಡಿಸಲಾಯಿತು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಿಂಪಡೆಯಲು ಸ್ವಾಮಿ ರಾಮಭದ್ರಾಚಾರ್ಯ ಮಹಾರಾಜರಿಂದ ಯಜ್ಞ !

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಮತ್ತೆ ಸಿಗಬೇಕು; ಅದಕ್ಕಾಗಿ ನಾವು ಯಜ್ಞ ಆರಂಭಿಸಿದ್ದೇವೆ. ತ್ರೆತಾಯುಗದ ನಂತರ ಈಗ ಮಾಡುತ್ತಿರುವ ನಿಷ್ಕಾಮ ಯಜ್ಞ ಆಗಿದೆ ಎಂದು ಸ್ವಾಮಿ ರಾಮಭದ್ರಾಚಾರ್ಯ ಮಹಾರಾಜ ಇವರು ಹೇಳಿದರು

‘ಕಾಶ್ಮೀರಿ ಹಿಂದೂ’ ಇವರು ರಾಜಕೀಯ ಗಮನ ಸೆಳೆಯುವಷ್ಟು ದೊಡ್ಡ ವೋಟ್‌ ಬ್ಯಾಂಕ್‌ ಅಲ್ಲದ ಕಾರಣ ಅವರ ಕಡೆಗಣನೆ !

ಕಲಂ ೩೭೦ ರದ್ದು ಪಡಿಸಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜಯ ಕಿಶನ ಕೌಲ (ನಿವೃತ್ತ) ಇವರ ಹೇಳಿಕೆ !

ಕಾಶ್ಮೀರದಲ್ಲಿ ಈ ವರ್ಷ ತಾಪಮಾನ ಕಡಿಮೆ ಆಗಿದ್ದರು ಕೂಡ ಹಿಮವೃಷ್ಟಿ ಆಗಿಲ್ಲ !

ಈ ವರ್ಷ ಕಾಶ್ಮೀರದಲ್ಲಿನ ತಾಪಮಾನ ಮೈನಸ್ ೩ ರಿಂದ ೫ ಡಿಗ್ರಿ ಸೆಲ್ಸಿಯಸ್ ಇಷ್ಟು ಕಡಿಮೆ ಇದ್ದರೂ ಕೂಡ ಇಲ್ಲಿ ಹಿಮವೃಷ್ಠಿ ಆಗಿಲ್ಲ. ಸಾಮಾನ್ಯವಾಗಿ ಯಾವ ಸ್ಥಳದಲ್ಲಿ ೨ ರಿಂದ ೫ ಫುಟ್ ನಷ್ಟು ಎತ್ತರ ಹಿಮ ಬಿದ್ದಿರುತ್ತದೆ, ಆ ಸ್ಥಳದಲ್ಲಿ ಕೂಡ ಒಂದು ಇಂಚು ಮಂಜುಗಡ್ಡೆ ಕೂಡ ಬಿದ್ದಿಲ್ಲ.

ಪಾಕಿಸ್ತಾನದ ಗಡಿಯಲ್ಲಿ ಭಾರತ ಸ್ವದೇಶಿ ಡ್ರೋನ್ ವಿರೋಧಿ ವ್ಯವಸ್ಥೆ ಕಾರ್ಯಾನ್ವಿತಗೊಳಿಸಲಿದೆ !

ಪಾಕಿಸ್ತಾನದಿಂದ ಭಾರತದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮಾದಕ ಪದಾರ್ಥಗಳ ಕಳ್ಳ ಸಾಗಾಣಿಕೆ ಬೃಹತ್ ಪ್ರಮಾಣದಲ್ಲಿ ನಡೆಯುತ್ತದೆ. ಇದಕ್ಕಾಗಿ ಅದು ಡ್ರೋನ್ ಬಳಕೆ ಹೆಚ್ಚೆಚ್ಚು ಮಾಡುತ್ತಿರುವುದು ಆಗಾಗೆ ಬೆಳಕಿಗೆ ಬಂದಿದೆ.

‘ಕಾಶ್ಮೀರಿ ಹಿಂದೂ’ ಇವರು ರಾಜಕೀಯ ಗಮನ ಸೇಳೆಯುವಷ್ಟು ದೊಡ್ಡ ವೋಟು ಬ್ಯಾಂಕ್ ಇಲ್ಲದೆ ಇರುವುದರಿಂದ ಅವರ ಕಡೆ ನಿರ್ಲಕ್ಷಿಸಲಾಯಿತು !-ನ್ಯಾಯಮೂರ್ತಿ ಸಂಜಯ ಕಿಶನ ಕೌಲ

ಕಲಂ ೩೭೦ ರದ್ದು ಪಡಿಸಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜಯ ಕಿಶನ ಕೌಲ (ನಿವೃತ್ತ) ಇವರ ಹೇಳಿಕೆ !

೨೦೨೩ ರಲ್ಲಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಯಲ್ಲಿ ಶೇ. ೬೬ ರಷ್ಟು ಇಳಿಕೆ ! 

೨೦೨೩ ರಲ್ಲಿ ಜಮ್ಮು-ಕಾಶ್ಮೀರದಲ್ಲಿನ ಜಿಹಾದಿ ಭಯೋತ್ಪಾದಕರ ಚಟುವಟಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಅಂಕಿಅಂಶಗಳಿಂದ ಬೆಳಕಿಗೆ ಬಂದಿದೆ.

ಕೇಂದ್ರ ಸರಕಾರದಿಂದ ಕಾಶ್ಮೀರದ ‘ತಹರಿಕ-ಎ-ಹುರಿಯತ್’ ಈ ಸಂಘಟನೆಯ ಮೇಲೆ ನಿಷೇಧ ! 

ಇಸ್ಲಾಮಿ ಸಂಘಟನೆಗಳಿಗೆ ‘ಭಯೋತ್ಪಾದಕ’ ಎಂದು ಘೋಷಿಸಿ ಅದನ್ನು ನಿಷೇಧಿಸುವುದು ಇದು ಒಂದು ಹಂತವಾಗಿದೆ; ಆದರೆ ಅದರ ಚಟುವಟಿಕೆ ತಡೆದು ಸಂಪೂರ್ಣ ಸಂಘಟನೆ ನಾಶ ಮಾಡುವುದು ಆವಶ್ಯಕವಾಗಿದೆ.

ಅಲ್ಲಾನ ಕೃಪೆಯಿಂದ ಮತ್ತೊಂದು ಪುಲ್ವಾಮಾ ದಾಳಿ ನಡೆಯಲಿದೆ ! – ಮದರಸಾದಲ್ಲಿ ಓದುತ್ತಿರುವ ವಿದ್ಯಾರ್ಥಿ ತಲ್ಹಾ ಮಜಹರ

ದೆವಬಂದ್ ಪ್ರದೇಶದ ಮದ್ರಸಾದಲ್ಲಿ ಓದುತ್ತಿರುವ ತಲ್ಹಾ ಮಝರ್ ಎಂಬ ವಿದ್ಯಾರ್ಥಿಯು ‘ಎಕ್ಸ್’ ನಿಂದ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾನೆ.