Taliban Rejected POK : ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪಾಕಿಸ್ತಾನದ ಭಾಗವಲ್ಲ – ತಾಲಿಬಾನ್ !
ತಾಲಿಬಾನ್ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ, ಈಗ ಅದು ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಿಂದಿರುಗಿಸಲು ಪಾಕಿಸ್ತಾನದ ಮೇಲೆ ಒತ್ತಡ ಹೇರಬೇಕು !
ತಾಲಿಬಾನ್ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ, ಈಗ ಅದು ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಿಂದಿರುಗಿಸಲು ಪಾಕಿಸ್ತಾನದ ಮೇಲೆ ಒತ್ತಡ ಹೇರಬೇಕು !
ಕಳೆದ ೩೫ ವರ್ಷ ಯಾವುದೇ ಪೊಲೀಸ ಅಧಿಕಾರಿಗಳು ಹೇಳುವ ಧೈರ್ಯ ಮಾಡಿರಲಿಲ್ಲ ಅದನ್ನು ಆರ್.ಆರ್. ಸ್ವೆನ್ ಇವರು ಹೇಳಿದ್ದಾರೆ. ಈಗ ಇಂತಹ ರಾಜಕಾರಣಿಗಳ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವುದು ಆವಶ್ಯಕವಾಗಿದೆ !
ಕಾಶ್ಮೀರದಲ್ಲಿ ನಿಲ್ಲದ ಜಿಹಾದಿ ಭಯೋತ್ಪಾದನೆ ! ಕಾಶ್ಮೀರದಲ್ಲಿ ಈ ಭಯೋತ್ಪಾದನೆಯ ಹಿಂದೆ ಯಾರಿದ್ದಾರೆ ?, ಇದು ಗೊತ್ತಿದ್ದರೂ ಭಾರತದ ಆಡಳಿತಗಾರರಿಗೆ ಅದನ್ನು ಸಂಪೂರ್ಣವಾಗಿ ನಾಶ ಮಾಡುವ ಇಚ್ಛಾಶಕ್ತಿ ಇಲ್ಲ, ಇದೇ ಇಂತಹ ಘಟನೆಗಳಿಂದ ಮತ್ತೆ ಮತ್ತೆ ಕಮಡುಬರುತ್ತಿದೆ.
ಕಾಶ್ಮೀರದಲ್ಲಿ ಇಂದಿಗೂ ಜಿಹಾದಿ ಮಾನಸಿಕತೆಯ ಜನರಿದ್ದಾರೆ, ಎನ್ನುವುದು ಇದರಿಂದ ಕಂಡು ಬರುತ್ತದೆ !
ಕಳೆದ ಕೆಲವು ದಿನಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಜಿಹಾದಿ ಭಯೋತ್ಪಾದಕ ದಾಳಿಯ ನಂತರ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲ ಇವರು ಹೇಳಿಕೆ ನೀಡಿದ್ದಾರೆ.
ಜುಲೈ ೮ ರಂದು ಮಧ್ಯಾಹ್ನ ಜಿಹಾದಿ ಭಯೋತ್ಪಾದಕರು ಇಲ್ಲಿ ನಡೆಸಿದ ದಾಳಿಯಲ್ಲಿ ಓರ್ವ ಕಿರಿಯ ಅಧಿಕಾರಿ ಸಹಿತ ೫ ಸೈನಿಕರು ವೀರಗತಿ ಪಡೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ‘ಬ್ರಾಯರ್ ಮೆಸೇಜಿಂಗ್ ಆಪ್’ ಅನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ.
ಧಾರಾಕಾರ ಮಳೆಯಿಂದಾಗಿ ಚಾರಧಾಮ್ ಯಾತ್ರೆಯನ್ನು ನಿಲ್ಲಿಸಲಾಗಿದೆ.
ಈ ವರ್ಷ ದೇಶದಾದ್ಯಂತ ಹಲವು ಸ್ಥಳಗಳಲ್ಲಿ ದಾಖಲೆಯ ಉಷ್ಣತೆ ಇತ್ತು. ಉಷ್ಣಾಘಾತದ ಪರಿಣಾಮ ಅಮರನಾಥ ಯಾತ್ರೆ ಮೇಲೆ ಕಂಡುಬಂದಿದೆ. ಅಮರನಾಥ ಯಾತ್ರೆಯು ಜೂನ್ 30 ರಂದು ಪ್ರಾರಂಭವಾಗಿತ್ತು,
ವಿಶ್ವ ಸಂಸ್ಥೆಯ ಭದ್ರತಾ ಪರಿಷತ್ತಿನ ನಿರ್ಣಯದ ಪ್ರಕಾರ, ದೀರ್ಘಕಾಲದ ವಿವಾದಗಳನ್ನು ಪರಿಹರಿಸಬೇಕು. ಪಾಕಿಸ್ತಾನವು ಹಲವು ದಿನಗಳಿಂದ ಈ ಬೇಡಿಕೆಯನ್ನು ಇಡುತ್ತಿದೆ.