Jammu Kashmir Terror Attack : ಕಥುವಾದಲ್ಲಿ 2 ಸೈನಿಕರು ಹುತಾತ್ಮ, ದೋಡಾದಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ!
ಜಮ್ಮು-ಕಾಶ್ಮೀರ : 3 ದಿನಗಳಲ್ಲಿ 3 ಭಯೋತ್ಪಾದಕರ ದಾಳಿ !
ಜಮ್ಮು-ಕಾಶ್ಮೀರ : 3 ದಿನಗಳಲ್ಲಿ 3 ಭಯೋತ್ಪಾದಕರ ದಾಳಿ !
ಜಮ್ಮುವಿನ ರಿಯಾಸಿಯಲ್ಲಿ ಹಿಂದೂ ಭಕ್ತರ ಬಸ್ಸಿನ ಮೇಲೆ ನಡೆದ ಜಿಹಾದಿ ಭಯೋತ್ಪಾದಕರ ದಾಳಿಯಲ್ಲಿ ೯ ಜನರು ಸಾವನ್ನಪ್ಪಿದ್ದರು.
ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಹಿಂದೂ ಭಕ್ತರ ಮೇಲೆ ದಾಳಿ ಮಾಡಿದ ನಂತರ ವೈಲ್ಡರ್ಸ್ ಮೇಲಿನ ಲೇಖನವನ್ನು ಪ್ರಸಾರ ಮಾಡಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯರಾಗಿ ಪಾಕಿಸ್ತಾನವನ್ನು ಆಯ್ಕೆ ಮಾಡಲಾಗಿದೆ. ಅದು 2 ವರ್ಷಗಳ ಕಾಲ ಭದ್ರತಾ ಮಂಡಳಿಯ ಸದಸ್ಯರಾಗಿರಲಿದೆ.
ಕಲಂ 370 ರದ್ದಾದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯ ವಾತಾವರಣವಿದೆ. ಕ್ರಮೇಣ ಸ್ಥಳಾಂತರಗೊಂಡ ಕಾಶ್ಮೀರಿ ಹಿಂದೂಗಳ ಪುನರ್ವಸತಿ ಪ್ರಾರಂಭವಾಯಿತು.
ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗನು ಪಂಜಾಬ್‌ನ ಖದೂರ್ ಸಾಹಿಬ್ ಚುನಾವಣಾ ಕ್ಷೇತ್ರದಿಂದ ಗೆದ್ದಿದ್ದರೆ, ಭಯೋತ್ಪಾದಕ ಶೇಖ್ ಅಬ್ದುಲ್ ರಶೀದ್ (ಇಂಜಿನಿಯರ್ ರಶೀದ್) ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಗೆದ್ದಿದ್ದಾನೆ.
ಕೇಂದ್ರ ಸರಕಾರವು ಕಲಂ 370 ರದ್ದು ಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲಬಾರಿ ಚುನಾವಣೆಯಾಗಿದೆ.
ಮುಂದಿನ 6 ತಿಂಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ಸೇರಲಿದೆ ! – ಯೋಗಿ ಆದಿತ್ಯನಾಥ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜಮ್ಮು-ಕಾಶ್ಮೀರ ಜಂಟಿ ಆವಾಮಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಲಕ್ಷಾಂತರ ಆಂದೋಲನಕಾರರು ರಾಜಧಾನಿ ಮುಜ಼ಫ್ಫರಾಬಾದ್ ಕಡೆಗೆ ಮೋರ್ಚಾ ಕರೆದೊಯ್ಯಲು ಆರಂಭಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸ್ಥಳೀಯ ನಾಗರಿಕರು ಸರಕಾರ, ಪಾಕಿಸ್ತಾನ ಸೇನೆ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.