ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಸರಕಾರ ಇದ್ದರೂ ಇಂತಹ ಪರಿಸ್ಥಿತಿ ಇದೆ ಎಂದರೆ, ಇತರ ರಾಜ್ಯಗಳಲ್ಲಿ ಪರಿಸ್ಥಿತಿ ಹೇಗಿರಬಹುದು? ಇಂತಹ ಘಟನೆಗಳನ್ನು ಶಾಶ್ವತವಾಗಿ ತಡೆಯಲು ಹಿಂದೂ ರಾಷ್ಟ್ರ ಅತ್ಯಂತ ಅವಶ್ಯಕವಾಗಿದೆ!
ಇಂತಹ ಹಿಂದೂ ದ್ವೇಷಿ ಶಿಕ್ಷಕನು ಇಲ್ಲಿಯವರೆಗೂ ವಿದ್ಯಾರ್ಥಿಗಳಿಗೆ ಯಾವ ರೀತಿಯ ಪಾಠ ಹೇಳಿಕೊಟ್ಟಿರಬಹುದು ಎಂದು ಊಹಿಸಲು ಕೂಡಾ ಸಾಧ್ಯವಿಲ್ಲ. ಇಂತವರನ್ನು ಬಂಧಿಸಿ ಜೈಲಿಗೆ ತಳ್ಳಬೇಕು!
ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಕಾವಡ್ ಯಾತ್ರಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಸುನೀಗಿದ್ದಾರೆ.
ತಮ್ಮ ಗುರುತನ್ನು ಮರೆಮಾಚಿ ಮತ್ತು ನೋಂದಣಿ ಇಲ್ಲದೆ ಹೋಟೆಲ್ ಹಾಗೂ ಢಾಬಾಗಳನ್ನು ನಡೆಸಿ ಹಿಂದೂಗಳನ್ನು ಧಾರ್ಮಿಕವಾಗಿ ವಂಚಿಸುವ ಮತಾಂಧ ಮುಸ್ಲಿಮರಿಗೆ ಮತ್ತು ಅವರನ್ನು ಬೆಂಬಲಿಸುವವರಿಗೆ ಇದು ತಪರಾಕಿ!
ಈ ಅಪರಿಚಿತರು ಯಾರು ಎಂಬುದನ್ನು ಬೇರೆ ಹೇಳಬೇಕಾಗಿಲ್ಲ! ಇಂತಹವರ ಧಾರ್ಮಿಕ ಯಾತ್ರೆಯಲ್ಲಿ ಯಾರಾದರೂ ಅವರಿಗಾಗಿ ನಿಷೇಧಿಸಲಾದ ಪ್ರಾಣಿಯ ಮಾಂಸದ ತುಂಡುಗಳನ್ನು ಎಸೆದರೆ ಏನಾಗುತ್ತದೆ?