ದೇವಾಲಯ ಸಲಹಾಸಮಿತಿಯ ನಾಸ್ತಿಕತೆಯ ಮೇಲೆ ಛೀಮಾರಿ ಹಾಕಿದ ಕೇರಳ ಉಚ್ಚ ನ್ಯಾಯಾಲಯ !
ಕೊಟ್ಟಯಮ್ ಜಿಲ್ಲೆಯಲ್ಲಿ ವಾಯಿಕೋಮ ಮಹಾದೇವ ದೇವಾಲಯದಲ್ಲಿ ಕಳಪೆ ದರ್ಜೆಯ ಪೂಜಾಸಾಮಗ್ರಿಗಳ ಮಾರಾಟ ನಡೆಯುತ್ತಿರುವುದಾಗಿ ಒಂದು ವಾರ್ತೆಯಿಂದ ಗಮನಕ್ಕೆ ಬಂದ ಮೇಲೆ ಕೇರಳ ಉಚ್ಚ ನ್ಯಾಯಾಲಯವು ಅದನ್ನು ಸ್ವತಃ ನೋಂದಿಸಿಕೊಂಡಿತು.
ಕೊಟ್ಟಯಮ್ ಜಿಲ್ಲೆಯಲ್ಲಿ ವಾಯಿಕೋಮ ಮಹಾದೇವ ದೇವಾಲಯದಲ್ಲಿ ಕಳಪೆ ದರ್ಜೆಯ ಪೂಜಾಸಾಮಗ್ರಿಗಳ ಮಾರಾಟ ನಡೆಯುತ್ತಿರುವುದಾಗಿ ಒಂದು ವಾರ್ತೆಯಿಂದ ಗಮನಕ್ಕೆ ಬಂದ ಮೇಲೆ ಕೇರಳ ಉಚ್ಚ ನ್ಯಾಯಾಲಯವು ಅದನ್ನು ಸ್ವತಃ ನೋಂದಿಸಿಕೊಂಡಿತು.
ಕೇರಳದ ಒಂದು ದೇವಸ್ಥಾನದಲ್ಲಿ ನಗರದ ಮುಸಲ್ಮಾನರಿಗಾಗಿ ಇಫ್ತಾರ್ ಕೂಟವನ್ನು ಆಯೋಜಿಸಿದೆ ಎಂದು ‘ದ ಹಿಂದೂ’ ಈ ಆಂಗ್ಲ ದಿನಪತ್ರಿಕೆ ವರದಿ ಮಾಡಿದೆ. ಈ ದೇವಾಲಯವು ಮಲಪ್ಪುರಂ ಜಿಲ್ಲೆಯ ತಿರೂರ್ ಬಳಿಯ ವಾಣಿಯನ್ನೂರಿನಲ್ಲಿದೆ.
ಶಬರಿಮಲೈ ದೇವಸ್ಥಾನದ ‘ಅರಾವಣಾ’ ಮತ್ತು ‘ಅಪ್ಪಪಂ’ ನೈವೇದ್ಯಗಳನ್ನು ತಯಾರಿಸಲು ‘ಹಲಾಲ್’ ಬೆಲ್ಲವನ್ನು ಬಳಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ದೇವಸ್ಥಾನದ ಪ್ರಧಾನ ಅರ್ಚಕರಿಗೆ ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಂತೆ ಆದೇಶಿಸಿದೆ.
ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಂ’ ಈ ಸಾಂಪ್ರದಾಯಿಕ ಸಿಹಿ ಪ್ರಸಾದವನ್ನು ದೇವಸ್ಥಾನದ ಸಿಬ್ಬಂದಿಗಳೇ ತಯಾರಿಸುತ್ತಾರೆ; ಕೇವಲ ಅಕ್ಕಿ ಮತ್ತು ಬೆಲ್ಲದ ಪೂರೈಕೆಯ ಗುತ್ತಿಗೆಗಳನ್ನು ಮಾತ್ರ ಹೊರಗೆ ನೀಡಲಾಗುತ್ತದೆ, ಎಂದು ಕೇರಳ ದೇವಸ್ವಂ ಬೋರ್ಡ್‌ನ ಕಾರ್ಯನಿರ್ವಾಹಕ ಅಧಿಕಾರಿ ಸ್ಪಷ್ಟಪಡಿಸಿದರು.