ಮಹಾರಾಷ್ಟ್ರದಲ್ಲಿ ‘ಲವ್ ಜಿಹಾದ್’ ವಿರುದ್ಧ ಕಾನೂನು ಬಂದ ಮರುದಿನವೇ ಲವ್ ಜಿಹಾದಿಗಳ ವಿರುದ್ಧ ಅಪರಾಧಗಳು ದಾಖಲಾಗಬೇಕು ! – ಹಿಂದೂ ಜನಜಾಗೃತಿ ಸಮಿತಿ
ಕಳೆದ 4 ವರ್ಷಗಳಿಂದ, ಹಿಂದೂ ಜನಜಾಗೃತಿ ಸಮಿತಿ, ಹಾಗೆಯೇ ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನದಂತಹ ಹಿಂದುತ್ವನಿಷ್ಠ ಸಂಘಟನೆಗಳು ಅನೇಕ ಮೆರವಣಿಗೆಗಳನ್ನು ನಡೆಸಿವೆ. ಇದರಲ್ಲಿ ಲಕ್ಷಾಂತರ ಹಿಂದೂಗಳು ಭಾಗವಹಿಸಿದ್ದರು.