ಇತರ ರಾಜ್ಯಗಳ ಮತಾಂತರ ನಿಷೇಧ ಕಾನೂನಿನ ಅಧ್ಯಯನ ಮಾಡಿ ರಾಜ್ಯದಲ್ಲಿಯೂ ಕಾನೂನು ರೂಪಿಸುವೆವು
ಕಾನೂನು ರೂಪಿಸಿದ ನಂತರ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೂ ಪ್ರಯತ್ನಿಸಬೇಕು. ದೇಶದಲ್ಲಿ ಅನೇಕ ರಾಜ್ಯಗಳಲ್ಲಿ ಗೋಹತ್ಯಾ ನಿಷೇಧ ಕಾನೂನು ಇರುವಾಗಲೂ ಅಲ್ಲಿ ಗೋಹತ್ಯೆಗಳಾಗುತ್ತಿವೆ, ಹೀಗಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ