ಝರ್ಖಂಡ್ ಉಚ್ಚನ್ಯಾಯಾಲಯದಿಂದ ‘ಹನುಮಾನ್ ಕಥಾ’ ಕಾರ್ಯಕ್ರಮಕ್ಕೆ ಅನುಮತಿ !

ಹಿಂದೂಗಳ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುವ ಪೌರಶ ತೋರಿಸುವ ಜಾರ್ಖಂಡ್ ಮುಕ್ತಿ ಮೋರ್ಚಾ ಸರಕಾರವು ಮುಸಲ್ಮಾನರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುವ ಧೈರ್ಯ ತೋರಿಸುವುದೇ ?

ಪೊಲೀಸರಿಂದ ೧೦೮ ಅಡಿಯ ಎತ್ತರದ ಹನುಮಂತನ ಧ್ವಜ ತೆರವು

ಜಿಲ್ಲೆಯಲ್ಲಿನ ಕೆರಾಗೋಡು ಗ್ರಾಮದಲ್ಲಿ ಹಿಂದುಗಳು ಅರ್ಪಣೆ ಸಂಗ್ರಹಿಸಿ ೧೦೮ ಅಡಿಯ ಎತ್ತರದ ಕಂಬದ ಮೇಲೆ ಹಾರಿಸಿದ್ದ ಶ್ರೀ ಹನುಮಂತನ ಚಿತ್ರ ಇರುವ ಕೇಸರಿ ಧ್ವಜ ಪೊಲೀಸರು ಬಲವಂತವಾಗಿ ಇಳಿಸಿದ್ದಾರೆ.

ಜ್ಞಾನವಾಪಿಯ ಪ್ರಕರಣದಲ್ಲಿ ಭಾರತದ ಪುರಾತತ್ವ ಇಲಾಖೆಯ ವರದಿಯು ನಿರ್ಣಾಯಕ ಸಾಕ್ಷಿಯಲ್ಲ!

‘ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ’ಯ ಹೇಳಿಕೆ

ಕಾನೂನು ವಿಭಾಗದ 4 ವಿದ್ಯಾರ್ಥಿಗಳ ಅರ್ಜಿಯನ್ನು ಮುಂಬೈ ಉಚ್ಚನ್ಯಾಯಾಲಯ ತಿರಸ್ಕರಿಸಿದೆ.

ರಾಜ್ಯ ಸರಕಾರವು ಶ್ರೀ ರಾಮಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ನಿಮಿತ್ತದಿಂದ ಘೋಷಿಸಿರುವ ಸಾರ್ವಜನಿಕ ರಜೆಯ ಆದೇಶದ ವಿರುದ್ಧ ಕಾನೂನು ವಿಭಾಗದ ನಾಲ್ವರು ವಿದ್ಯಾರ್ಥಿಗಳು ಮುಂಬೈ ಉಚ್ಚನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದರು.

ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ನಿಮಿತ್ತ ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾಪ !

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ಸಂದರ್ಭದಲ್ಲಿ, ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾವನೆಯನ್ನು ಮಂಡಿಸಲಾಯಿತು.

ಪುಣೆಯ ಕೇಡಗಾವ್ (ದೌಂಡ್ ತಾ.) ನಲ್ಲಿ 2 ಅಪ್ರಾಪ್ತ ಹಿಂದೂ ಹುಡುಗಿಯರು ಕ್ರೈಸ್ತ ಧರ್ಮಕ್ಕೆ ಮತಾಂತರ !

ಪಂಡಿತಾ ರಮಾಬಾಯಿ ಮುಕ್ತಿ ಮಿಷನ್ ಅನಾಥ ಆಶ್ರಮ, ಕೇಡಗಾಂವ್ (ದೌಂಡ್ ತಾ.) ಈ ಸಂಸ್ಥೆಯಿಂದ ‘ಹಿಂದೂ ಖಾಟಿಕ್’ಆಗಿರುವ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಿರುವುದು ಬೆಳಕಿಗೆ ಬಂದಿದೆ.

ಪಪುವಾ ನ್ಯೂಗಿನಿಯಲ್ಲಿ ಪೊಲೀಸರ ಮುಷ್ಕರದಲ್ಲಿ ನಡೆದ ಹಿಂಸಾಚಾರದಲ್ಲಿ 15 ಮಂದಿ ಸಾವು

ಪಪುವಾ ನ್ಯೂಗಿನಿಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರ ಸಂಬಳ ಹೆಚ್ಚಿಸುವ ಬದಲು ಶೇ.50ರಷ್ಟು ಕಡಿತಗೊಳಿಸಲಾಗಿದೆ. ಆದ್ದರಿಂದ ಸಿಟ್ಟಿಗೆದ್ದ ಪೊಲೀಸರು ಮುಷ್ಕರ ನಡೆಸಿ ಸಂಸತ್ತಿನ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಜನವರಿ 26 ರ ಮೊದಲು ಪೌರತ್ವ ತಿದ್ದುಪಡಿ ಕಾಯಿದೆಯ ಪ್ರಕ್ರಿಯೆಗಳ ಅಧಿಸೂಚನೆ ಪ್ರಸಾರ

ಪೌರತ್ವ ತಿದ್ದುಪಡಿ ಕಾಯ್ದೆಯ ಮೇಲಿನ ಪ್ರಕ್ರಿಯೆಗಳ ಅಧಿಸೂಚನೆಯನ್ನು ಜನವರಿ 26 ರ ಮೊದಲು ಪ್ರಸಾರ ಮಾಡಲಾಗುವುದು. ಕೇಂದ್ರ ಸರಕಾರದ ನಿರ್ಣಯವನ್ನು ಬಾಂಗ್ಲಾದೇಶದಲ್ಲಿರುವ ಹಿಂದೂ ನಿರಾಶ್ರಿತರಿಗೆ ಆಶಾಕಿರಣವಾಗಿದೆ.

ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ ಸೋರೆನ ಇವರ ಸಹಯೋಗಿ ಮತ್ತು ಸರಕಾರಿ ಅಧಿಕಾರಿ ಮನೆಯ ಮೇಲೆ ಈಡಿಯಿಂದ ದಾಳಿ !

ಜಾರ್ಖಂಡದಲ್ಲಿನ ಕಾನೂನ ಬಾಹಿರ ಗಣಿಗಾರಿಕೆಯ ಸಂಬಂಧಿತ ಕಾನೂನು ಬಾಹಿರ ಆರ್ಥಿಕ ವ್ಯವಹಾರ (ಮನಿ ಲ್ಯಾಂಡ್ರಿಂಗ್) ಪ್ರಕರಣದಲ್ಲಿ ಈಡಿಯಿಂದ ರಾಂಚಿ ಮತ್ತು ರಾಜಸ್ಥಾನದಲ್ಲಿನ ೧೦ ಸ್ಥಳಗಳಲ್ಲಿ ದಾಳಿ ನಡೆಸಿದೆ.