Lok Sabha Session : ಜೂನ್ 24ರಿಂದ ಲೋಕಸಭೆಯ ಮೊದಲ ಅಧಿವೇಶನ !
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಜೂನ್ 12 ರಂದು ಈ ಘೋಷಣೆ ಮಾಡಿದರು.
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಜೂನ್ 12 ರಂದು ಈ ಘೋಷಣೆ ಮಾಡಿದರು.
ರಾಜ್ಯಸರಕಾರ ದೇವಾಲಯಗಳ ಸರಕಾರಿಕರಣಗೊಳಿಸುವುದು ಸೂಕ್ತವಲ್ಲ !
ಮೆರವಣಿಗೆಯಲ್ಲಿ ಪಾಲ್ಗೊಂಡ ಕೆಲವರು ಗಲಾಟೆ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಂಡು ಬಂದಿದೆ. ದ್ವಿಚಕ್ರ ವಾಹನ ಸವಾರರು ಅಪಾಯಕಾರಿ ಸ್ಟಂಟ್‌ಗಳನ್ನು ಮಾಡುತ್ತಿರುವುದು ಕೂಡ ಕಂಡುಬಂದಿದೆ.
ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ 74 ಮಹಿಳಾ ಅಭ್ಯರ್ಥಿಗಳು ಗೆದ್ದಿದ್ದಾರೆ. ಅಂದರೆ ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ 78 ಮಹಿಳಾ ಅಭ್ಯರ್ಥಿಗಳು ಗೆದ್ದಿದ್ದರು. ಇದರಿಂದಾಗಿ ಈ ಸಮಯದಲ್ಲಿ 4 ಮಹಿಳಾ ಸಂಸದರು ಕಡಿಮೆಯಾಗಿದ್ದಾರೆ.
23 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ, ಈ ಸಂಖ್ಯೆ ಕಡಿಮೆಯಾಗಿದ್ದರೂ, ತಥಾಕಥಿತ ಜಾತ್ಯತೀತ ರಾಜಕೀಯ ಪಕ್ಷಗಳ ಜಯಶಾಲಿಯಾಗಿರುವ ಅನೇಕ ಹಿಂದೂ ಅಭ್ಯರ್ಥಿಗಳು ಹಿಂದೂಗಳಿಗಾಗಿ ಅಲ್ಲ
ಮನಸ್ಸಿನಲ್ಲಿ ಪ್ರಾಮಾಣಿಕತೆಯ ಉದ್ದೇಶವಿಟ್ಟು ರಾಜ್ಯಾಡಳಿತ ನಡೆಸಿದರೆ ಜನರ ಹಿತ ಸಾಧಿಸಬಹುದು. ಪ್ರಾಮಾಣಿಕತನವನ್ನು ತ್ಯಜಿಸಿ ನಿರಾಶ್ರಿತರಾಗುವುದಲ್ಲ. ತದ್ವಿರುದ್ಧ ಪ್ರಾಮಾಣಿಕನಾಗಿದ್ದು ತನ್ನ ಸುಸಂಸ್ಕೃತ ಪರಂಪರೆಯನ್ನು ಮುಂದಕ್ಕೊಯ್ಯಬೇಕು. ಕರ್ತವ್ಯದೊಂದಿಗೆ ಪ್ರಾಮಾಣಿಕನಾಗಿರಬೇಕು. ಈ ಪ್ರಾಮಾಣಿಕತನವನ್ನು ಖರೀದಿಸಲು ಸಾಧ್ಯವಿಲ್ಲ.
ಕೇಂದ್ರ ಸರಕಾರವು ಕಲಂ 370 ರದ್ದು ಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲಬಾರಿ ಚುನಾವಣೆಯಾಗಿದೆ.
ನರೇಂದ್ರ ಮೋದಿ ಅವರು ನೈತಿಕ ಹೊಣೆ ಹೊತ್ತು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ‘ಎಕ್ಸ್’ ನಲ್ಲಿ ಒಂದು ಪೋಸ್ಟ್ ಅನ್ನು ಪ್ರಸಾರ ಮಾಡಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾದ ನಂತರವೂ ಬಿಜೆಪಿಗೆ ಲಾಭವಾಗಲಿಲ್ಲ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನಾಥ ಗ್ರಾಮದಲ್ಲಿ ಲೋಕಸಭೆ ಚುನಾವಣೆಗೆ ಮರು ಮತದಾನ ಆರಂಭವಾಗಿದೆ.