ಗುಜರಾತ್‌ನಲ್ಲಿ ಸತತ ೪ ವರ್ಷ ಲೈಂಗಿಕ ಶೋಷಣೆಯನ್ನು ಮಾಡಿದ ಮದರಸಾದ ಮೌಲಾನಾನ ಬಂಧನ
ಇಲ್ಲಿಯ ನಖತರಾಣಾ ತಾಲೂಕಿನ ನಾರಾ ಗ್ರಾಮದಲ್ಲಿಯ ಮದರಸಾದ ಶಿಕ್ಷಕ ಮೌಲಾನಾ ಸಮದುದ್ದೀನ ಹಾಜಿ ಸುಲೆಮಾನ ಜಾಟ ಈತನು ಓರ್ವ ವಿದ್ಯಾರ್ಥಿನಿಯನ್ನು ಸತತ ೪ ವರ್ಷಗಳಿಂದ ಲೈಂಗಿಕ ಶೋಷಣೆಯನ್ನು ಮಾಡಿರುವ ಘಟನೆ ನಡೆದಿದೆ.
ಇಲ್ಲಿಯ ನಖತರಾಣಾ ತಾಲೂಕಿನ ನಾರಾ ಗ್ರಾಮದಲ್ಲಿಯ ಮದರಸಾದ ಶಿಕ್ಷಕ ಮೌಲಾನಾ ಸಮದುದ್ದೀನ ಹಾಜಿ ಸುಲೆಮಾನ ಜಾಟ ಈತನು ಓರ್ವ ವಿದ್ಯಾರ್ಥಿನಿಯನ್ನು ಸತತ ೪ ವರ್ಷಗಳಿಂದ ಲೈಂಗಿಕ ಶೋಷಣೆಯನ್ನು ಮಾಡಿರುವ ಘಟನೆ ನಡೆದಿದೆ.
ಉತ್ತರಪ್ರದೇಶದ ಮದರಸಾದಲ್ಲಿ ಆಗಿರುವ ಎಲ್ಲ ಸಿಬ್ಬಂದಿಗಳ ನೇಮಕದ ಬಗ್ಗೆ ತನಿಖೆ ನಡೆಯಲಿದೆ, ಎಂದು ರಾಜ್ಯದ ಅಲ್ಪಸಂಖ್ಯಾತ ಖಾತೆಯ ಸಚಿವ ಮೊಹಸೀನ ರಜಾ ಇವರು ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ಸರಕಾರ ಇರುವಾಗ ಮದರಸಾದಲ್ಲಿ ಆದಂತಹ ನೇಮಕದ ಬಗ್ಗೆ ತನಿಖೆ ನಡೆಯಲಿದೆ.