‘ಹಕ್’ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ಮಧ್ಯಪ್ರದೇಶ ಹೈಕೋರ್ಟ್ ಅನುಮತಿ!

ಚಲನಚಿತ್ರ ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ವಕೀಲ ಹೃತಿಕ್ ಗುಪ್ತಾ ಮತ್ತು ಅಜಯ್ ಬಗಾಡಿಯಾ ಅವರು, ಈ ಚಲನಚಿತ್ರವು ಸಂಪೂರ್ಣವಾಗಿ ಕಾಲ್ಪನಿಕ ಕಥಾವಸ್ತುವನ್ನು ಆಧರಿಸಿದೆ. ಈ ಚಲನಚಿತ್ರದ ಉದ್ದೇಶವು ಯಾವುದೇ ವ್ಯಕ್ತಿ ಅಥವಾ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವುದಲ್ಲ ಎಂದು ವಾದಿಸಿದರು.