ಮಕರ ಸಂಕ್ರಾಂತಿ

ಎಳ್ಳಿನಲ್ಲಿ ಸತ್ವ ಲಹರಿಗಳನ್ನು ಗ್ರಹಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆಯು ಹೆಚ್ಚಿರುವುದರಿಂದ ಎಳ್ಳುಬೆಲ್ಲವನ್ನು ಸೇವಿಸುವುದರಿಂದ ಅಂತಃಶುದ್ಧಿಯಾಗಿ ಸಾಧನೆಯು ಒಳ್ಳೆಯ ರೀತಿಯಿಂದಾಗಲು ಸಹಾಯವಾಗುತ್ತದೆ. ಎಳ್ಳುಬೆಲ್ಲವನ್ನು ಒಬ್ಬರಿಗೊಬ್ಬರು ಹಂಚುವುದರಿಂದ ಸಾತ್ವಿಕತೆಯ ಕೊಡುಕೊಳ್ಳುವಿಕೆಯಾಗುತ್ತದೆ.