‘ಹಿಂದೂ ಭಯೋತ್ಪಾದನೆ’ಯೆಂದು ಬಿಂಬಿಸಲು ಐಎಸ್‌ಐ ಕಾಂಗ್ರೆಸ್ ಅನ್ನು ಬಳಸಿಕೊಂಡಿತ್ತು!
ಈ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ಸತ್ಯವನ್ನು ದೇಶದ ಮುಂದಿಡುವುದು ಮತ್ತು ನಿರಪರಾಧಿ ಹಿಂದುತ್ವನಿಷ್ಠರಿಗೆ ನ್ಯಾಯ ನೀಡುವುದು ಅತ್ಯಗತ್ಯ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು!