ಭೋಪಾಲ್‌ನಲ್ಲಿ ಮದರಸಾದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ! – ಭಾಜಪ ಶಾಸಕ ರಾಮೇಶ್ವರ ಶರ್ಮಾ ಆಗ್ರಹ
ಸರಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈಗ ಮದರಸಾಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ‘ಮೌಲ್ವಿ ವಿದ್ಯಾರ್ಥಿಗಳಿಗೆ ಏನು ಕಲಿಸುತ್ತಿದ್ದಾರೆ ಮತ್ತು ಅವರು ಏನು ಕಲಿಯುತ್ತಿದ್ದಾರೆ’ ಎಂಬುದನ್ನು ಎಲ್ಲರೂ ತಿಳಿಯಬೇಕು, ಎಂದು ಇಲ್ಲಿಯ ಭಾಜಪ ಶಾಸಕ ರಾಮೇಶ್ವರ ಶರ್ಮಾ ಆಗ್ರಹಿಸಿದ್ದಾರೆ.