ಹಠಾತ್ ಸಾವುಗಳಿಗೂ ಕೊರೊನಾ ಲಸಿಕೆಗೂ ಯಾವುದೇ ಸಂಬಂಧವಿಲ್ಲ! – ‘ಏಮ್ಸ್’ ಸ್ಪಷ್ಟನೆ : AIIMS Study
ಕಳೆದ ಕೆಲವು ವರ್ಷಗಳಲ್ಲಿ ಯುವಕರು ಹಠಾತ್ತಾಗಿ ಸಾವನ್ನಪ್ಪುತ್ತಿರುವ ಘಟನೆಗಳು ಗಣನೀಯವಾಗಿ ಹೆಚ್ಚುತ್ತಿರುವುದು ಕಂಡುಬಂದಿದೆ. ಕೆಲವರು ಇದನ್ನು ಕೊರೊನಾ ಲಸಿಕೆಗೆ ಜೋಡಿಸುತ್ತಿದ್ದರು
ಕಳೆದ ಕೆಲವು ವರ್ಷಗಳಲ್ಲಿ ಯುವಕರು ಹಠಾತ್ತಾಗಿ ಸಾವನ್ನಪ್ಪುತ್ತಿರುವ ಘಟನೆಗಳು ಗಣನೀಯವಾಗಿ ಹೆಚ್ಚುತ್ತಿರುವುದು ಕಂಡುಬಂದಿದೆ. ಕೆಲವರು ಇದನ್ನು ಕೊರೊನಾ ಲಸಿಕೆಗೆ ಜೋಡಿಸುತ್ತಿದ್ದರು
ಇಲ್ಲಿಯವರೆಗೆ ವೈದ್ಯರು ಅನಗತ್ಯ ಪರೀಕ್ಷೆಗಳನ್ನು ಮಾಡಲು ಹೇಳುವುದು, ದುಬಾರಿ ಔಷಧಿಗಳನ್ನು ನೀಡುವುದು, ಹೆಚ್ಚುವರಿ ಶುಲ್ಕ ವಿಧಿಸುವುದು ಮತ್ತು ಅಪರೂಪಕ್ಕೆ ಅನಗತ್ಯ ಶಸ್ತ್ರಚಿಕಿತ್ಸೆ ಮಾಡಲು ಹೇಳುವುದು ಮುಂತಾದ ಸುದ್ದಿಗಳು ಬರುತ್ತಿದ್ದವು. ಆದರೆ ಗುಜರಾತ್‌ನಲ್ಲಿ ಬಯಲಾದ ಘಟನೆಯು ಎಲ್ಲವನ್ನೂ ಮೀರಿದೆ.
ದೆಹಲಿಯ ಕೆಂಪುಕೋಟೆಯ ಬಳಿ ಜಿಹಾದಿ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಲ್ಲಿ ಭಾಗಿಯಾದ ಬಹುತೇಕ ಭಯೋತ್ಪಾದಕರು ವೈದ್ಯರಾಗಿದ್ದು, ಅವರು ಹರಿಯಾಣದ ಫರಿದಾಬಾದನಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಬೋಧಕರಾಗಿದ್ದರು ಹಾಗೂ ಕೆಲವರು ವಿದ್ಯಾರ್ಥಿಗಳಾಗಿದ್ದರು.
ಆಯುರ್ವೇದ ಮತ್ತು ಆಧುನಿಕ ಔಷಧಿಗಳ ಸಮನ್ವಯ ಮತ್ತು ಸಂಯೋಜಿಸುವ ಉದ್ದೇಶದಿಂದ ಹಾಗೆಯೇ ಜಾಗತಿಕ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಈ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ದೇಶದಾದ್ಯಂತ ಸುಮಾರು 16 ರಾಜ್ಯಗಳ 200 ಶೈಕ್ಷಣಿಕ ಸಂಸ್ಥೆಗಳಿಂದ 300ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.
ಜಾರ್ಖಂಡ್‌ನಲ್ಲಿ ‘ಅಟಲ್ ಮೊಹಲ್ಲಾ ಕ್ಲಿನಿಕ್’ ಹೆಸರನ್ನು ‘ಮದರ್ ತೆರೇಸಾ ಅಡ್ವಾನ್ಸ್ ಕ್ಲಿನಿಕ್’ ಎಂದು ಬದಲಾಯಿಸಿದ್ದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದು ಅಟಲ್ ಬಿಹಾರಿ ವಾಜಪೇಯಿಗೆ ಮತ್ತು ಜನಾಭಿಮಾನಕ್ಕೆ ಅಪಮಾನವಾಗಿದೆ ಎಂದು ಆರೋಪಿಸಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ನಿಸ್ವಾರ್ಥ, ನಿರಪೇಕ್ಷ ಹಾಗೂ ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸಿದ್ದಕ್ಕಾಗಿ ಡಾ. ಪಾಂಡುರಂಗ ಮರಾಠೆ ಅವರನ್ನು ಶಾಲು, ಶ್ರೀಫಲ, ಪ್ರಮಾಣಪತ್ರ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಭಾರತ-ಪಾಕಿಸ್ತಾನ ಯುದ್ಧದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಗಳ ಎಲ್ಲಾ ಹಿರಿಯ ಅಧಿಕಾರಿಗಳ ರಜೆ ರದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧ್ಯಕ್ಷತೆಯಲ್ಲಿ ‘ವರ್ಷಾ’ ನಿವಾಸದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ತೆಲಂಗಾಣದ ರಾಜಧಾನಿಯಾದ ಭಾಗ್ಯನಗರದ ಎಲಿಮಿನೇಡು ಗ್ರಾಮದ 30 ವರ್ಷದ ಬಿ. ಕೀರ್ತಿ ಎಂಬುವವರು ಹೆರಿಗೆ ಸಮಯದಲ್ಲಿ ಅವಳಿ ಮಕ್ಕಳನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಡಾ. ಅಮಿತ್ ಥಡಾನಿ ಅವರು ಕಳೆದ ೨೫ ವರ್ಷಗಳಿಂದ ಮುಂಬಯಿ ಮತ್ತು ನವಿ ಮುಂಬಯಿಯಲ್ಲಿ ವೃತ್ತಿ ಮಾಡುತ್ತಿರುವ ಪ್ರಸಿದ್ಧ ‘ಜನರಲ್ ಸರ್ಜನ್’ (ಶಸ್ತ್ರಚಿಕಿತ್ಸಕ) ಆಗಿದ್ದಾರೆ. ಅವರು ‘ಇಂಡಿಯನ್ ಮೆಡಿಕಲ್ ಅಸೋಸಿಯೇಷನ್’ದ ಚೆಂಬೂರು ಶಾಖೆಯ ಮಾಜಿ ಅಧ್ಯಕ್ಷರಾಗಿದ್ದಾರೆ
ಇಲ್ಲಿ 77 ವರ್ಷದ ವೃದ್ಧನ ಮೇಲೆ ಹಲ್ಲೆ ಮಾಡಿದ ಡಾ. ರಾಜೇಶ ಮಿಶ್ರಾ ಅವರಿಗೆ ‘ಕಾರಣ ಕೇಳಿ’ ನೋಟಿಸ್ ಜಾರಿ ಮಾಡಲಾಗಿದ್ದು, ಅವರ ಇಲಾಖಾ ವಿಚಾರಣೆಗೆ ಛತ್ತರಪುರ ವೈದ್ಯಕೀಯ ಪ್ರಾಧಿಕಾರ ಆದೇಶಿಸಿದೆ.