ಯುಕ್ರೇನ್‍ನಿಂದ ಹಿಂತಿರುಗಿ ಬಂದಿರುವ ವೈದ್ಯಕೀಯ ಕ್ಷೇತ್ರದ 16 ಸಾವಿರ ಭಾರತೀಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಪ್ರವೇಶ ನೀಡುವ ಬಗ್ಗೆ ಸರಕಾರದ ವಿಚಾರ !

ಯುದ್ಧದಿಂದ ಯುಕ್ರೇನ್‍ನಲ್ಲಿ ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳುವ ಭಾರತೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಹಿಂತಿರುಗಿ ಕರೆ ತರಲಾಗುತ್ತದೆ. ಈ ಯುದ್ಧದಿಂದಾಗಿ ಅವರ ಶಿಕ್ಷಣದ ಮೇಲೆ ಪರಿಣಾಮ ಬೀರಬಾರದು, ಅದಕ್ಕಾಗಿ ಭಾರತದಲ್ಲಿನ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಪ್ರವೇಶ ನೀಡುವ ವಿಷಯವಾಗಿ ಭಾರತ ಸರಕಾರ ಯೋಚಿಸುತ್ತಿದೆ.

ಆಧುನಿಕ ವೈದ್ಯರು ಅಂದರೆ ಡಾಕ್ಟರರು ಈಗ ಮಹರ್ಷಿ ಚರಕರ ಶಪಥವನ್ನು ತೆಗೆದುಕೊಳ್ಳಬೇಕಾಗುವುದು !

ರಾಷ್ಟ್ರೀಯ ವೈದ್ಯಕೀಯ ಆಯೋಗವು (ನೆಶನಲ್ ಮೆಡಿಕಲ್ ಕಮೀಶನ್) ಈ ಶಪಥವನ್ನು ರದ್ದುಗೊಳಿಸಿ ಅದರ ಬದಲು ಭಾರತೀಯ ವೈದ್ಯಕೀಯ ಶಾಸ್ತ್ರದಲ್ಲಿನ ಮಹರ್ಷಿ ಚರಕರ ಶಪಥವನ್ನು ತೆಗೆದುಕೊಳ್ಳಬೇಕು ಎಂಬ ಪ್ರಸ್ತಾಪವನ್ನು ಫೆಬ್ರುವರಿ 7 ರಂದು ನಡೆದ ಸಭೆಯಲ್ಲಿ ಸಮ್ಮತಿಸಿದೆ. ಈ ಶಪಥವನ್ನು ಪ್ರಾದೇಶಿಕ ಭಾಷೆಯಲ್ಲಿ ತೆಗೆದುಕೊಳ್ಳುವ ಸ್ವಾತಂತ್ರ್ಯವನ್ನು ನೀಡಲಾಗಿದೆ.

ಪ್ರಧಾನಮಂತ್ರಿ ಮೋದಿಯವರಿಂದ ‘ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ‘ಮಿಶನ’ಗೆ ಚಾಲನೆ

ಕಳೆದ 7 ವರ್ಷಗಳಲ್ಲಿ ದೇಶದಲ್ಲಿನ ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಸುದೃಢಗೊಳಿಸುವ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಅದು ಈಗ ಒಂದು ಹೊಸ ಹಂತವನ್ನು ಪ್ರವೇಶಿಸುತ್ತಿದೆ.

ಕೊರೊನಾ ಉಪಚಾರಕ್ಕಾಗಿ ‘ಅಣು ತೈಲ’ ಎಂಬ ಆಯುರ್ವೇದ ಔಷಧಿಯು ಪರಿಣಾಮಕಾರಿಯಾಗಿದೆ ! – ನ್ಯಾಷನಲ್ ಮೆಡಿಸಿನಲ್ ಪ್ಲಾಂಟ ಬೋರ್ಡ್

ಮೂಗಿನಲ್ಲಿ ಔಷಧಿಯನ್ನು ಹಾಕುವ ಪದ್ಧತಿಯು ಆಯುರ್ವೇದದಲ್ಲಿ ಸಾವಿರಾರು ವರ್ಷಗಳಿಂದ ಇದೆ. ಇದನ್ನೇ ಈಗ ವಿಜ್ಞಾನವು ಹೇಳುತ್ತಿದೆ. ಇದರಿಂದ ಆಯುರ್ವೇದದ ಮಹತ್ವವು ಗಮನಕ್ಕೆ ಬರುತ್ತದೆ !

ರಾಜ್ಯಸರಕಾರದ ವೈದ್ಯಕೀಯ ಮಹಾವಿದ್ಯಾಲಯಗಳ ಕೇಂದ್ರದ ಕೋಟಾದಲ್ಲಿ ಒಬಿಸಿಗಳಿಗೆ ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ಶೇ. 10 ಮೀಸಲಾತಿ !

ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಇವರಿಗೆ ಕೇವಲ 10 ವರ್ಷಗಳ ಕಾಲ ಮಾತ್ರ ಮೀಸಲಾತಿ ನೀಡಬೇಕೆಂಬುದು ಅಪೇಕ್ಷಿತವಿತ್ತು, ಎಂಬುದನ್ನು ಇಲ್ಲಿ ಗಮನದಲ್ಲಿಟ್ಟುಕೊಳ್ಳಬೇಕು !

‘ಬ್ರೈನ್ ಟ್ಯೂಮರ್’ನ ಶಸ್ತ್ರ ಚಿಕಿತ್ಸೆ ನಡೆಯುತ್ತಿರುವಾಗ ಯುವತಿಯಿಂದ ಶ್ರೀ ಹನುಮಾನ ಚಾಲಿಸಾ ಪಠಣ !

ಆಸ್ಪತ್ರೆಯಲ್ಲಿ ಅನುಭವೀ ಆಧುನಿಕ ವೈದ್ಯರ ತಂಡವು ಆಕೆಯ ಮೇಲೆ `ನ್ಯೂರೋ ಸರ್ಜರಿ’ ಮಾಡಿದರು. ಸುಮಾರು ೩ ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಈ ಯುವತಿಯು ಎಚ್ಚರವಾಗಿದ್ದಳು. ಆಕೆಯ ಮೇಲೆ ನಡೆದ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದೆ.

‘ಗಂಗಾಜಲ’ದಿಂದ ಕೊರೊನಾ ಸೋಂಕಿಗೆ ಉಪಚರಿಸಲು ಮಾನ್ಯತೆ ನೀಡಿರಿ!- ಅಲಹಾಬಾದ ಉಚ್ಚ ನ್ಯಾಯಾಲಯದಲ್ಲಿ ಮನವಿ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕ ವಿಜಯ ನಾಥ ಮಿಶ್ರಾ ಇವರು ಮಾತನಾಡುತ್ತಾ, ವರ್ಷ ೧೮೯೬ ರಲ್ಲಿ ಕಾಲರಾ ಮಹಾಮಾರಿಯ ಸಮಯದಲ್ಲಿ ಡಾ. ಹ್ಯಾಕಿಂಗ ಇವರು ಒಂದು ಸಂಶೋಧನೆಯನ್ನು ನಡೆಸಿದ್ದರು. ಅದರಲ್ಲಿ ಗಂಗಾನದಿಯ ನೀರನ್ನು ಕುಡಿಯುವ ಜನರಿಗೆ ಕಾಲರಾ ಬರುವುದಿಲ್ಲ ಎಂದು ಕಂಡು ಬಂದಿತ್ತು.

ಲಸಿಕೆಯ ಎರಡೂ ಡೋಸ್ ಗಳನ್ನು ತೆಗೆದುಕೊಂಡ ಬಳಿಕ ಕೊರೋನಾ ಬಂದರೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಅತೀ ಕಡಿಮೆ !- ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು.

ದೇಶದಲ್ಲಿ ಕೊರೋನಾ ಲಸಿಕೆಯ ಎರಡೂ ಡೋಸ್ಗಳನ್ನು ತೆಗೆದುಕೊಂಡಿರುವ ಶೇ. ೭೬ ರಷ್ಟು ನಾಗರಿಕರಲ್ಲಿ ಕೊರೋನಾ ಸೋಂಕು ತಗುಲಿರುವ ಪ್ರಕರಣಗಳು ಕಂಡು ಬಂದಿವೆ; ಆದರೆ ಇಂತಹವರು ಆಸ್ಪತ್ರೆಗೆ ದಾಖಲಾಗಬೇಕಾದ ಸಾಧ್ಯತೆ ಬಹಳ ಕಡಿಮೆ ಪ್ರಮಾಣದಲ್ಲಿದೆ.

ಕಾಶಿ ಹಿಂದೂ ವಿಶ್ವವಿದ್ಯಾಲಯದ ಅಲೋಪತಿಯ ವೈದ್ಯರಿಗೆ ಆಯುರ್ವೇದದ, ಆಯುರ್ವೇದದ ವೈದ್ಯರಿಗೆ ಅಲೋಪತಿ ಶಿಕ್ಷಣವನ್ನು ನೀಡಲಾಗುವುದು !

ಕಾಶಿ ಹಿಂದೂ ವಿಶ್ವವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ವೈದ್ಯರು ಇನ್ನು ಆಯುರ್ವೇದ ಹಾಗೂ ಬಿ.ಎ.ಎಂ.ಎಸ್. ವೈದ್ಯರು ಅಲೋಪತಿಯನ್ನು ಕಲಿಯಬಹುದು. ಅದಕ್ಕಾಗಿ ವಿಶ್ವವಿದ್ಯಾಲಯವು ಒಂದು ವರ್ಷದ ‘ಹೋಲಿಸ್ಟಿಕ್ ಮೆಡಿಸಿನ್ ಪಿಜಿ ಡಿಪ್ಲೊಮಾ ಕೋರ್ಸ್’ (ಸಮಗ್ರ ಔಷಧಿ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್) ಅನ್ನು ಪ್ರಾರಂಭಿಸಲಿದೆ.