Kashmir Genocide British Parliament : ಕಾಶ್ಮೀರಿ ಹಿಂದೂಗಳಿಗೆ ನ್ಯಾಯ ಒದಗಿಸಲು ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾವನೆ ಮಂಡನೆ
ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡ ನಡೆದು 35 ವರ್ಷಗಳಾದ ನಿಮಿತ್ತ ಬ್ರಿಟಿಷ್ ಸಂಸತ್ತಿನಲ್ಲಿ ಒಂದು ಠರಾವನ್ನು ಮಂಡಿಸಲಾಯಿತು. ಇದರಲ್ಲಿ, ಕಾಶ್ಮೀರಿ ಹಿಂದೂಗಳ ಹಕ್ಕುಗಳ ರಕ್ಷಣೆ ಮತ್ತು ಅವರಿಗೆ ನ್ಯಾಯವನ್ನು ಒದಗಿಸುವ ಅಂಶಗಳನ್ನು ಮಂಡಿಸಲಾಯಿತು.