ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಬರ್ಬರ ಹತ್ಯೆ ಮಾಡುವ ಘಟನೆಗಳ ತನಿಖೆಗೆ ವಿಶೇಷ ತನಿಖಾ ದಳವನ್ನು ರಚಿಸಲು ಆಗ್ರಹ !

ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಶರತ್ ಕುಮಾರ್ ಇವರು ಮಾತನಾಡಿ, ಈ ಹಿಂದೆ ದೆಹಲಿಯಲ್ಲಿ ಶ್ರದ್ಧಾ ವಾಲ್ಕರ್ ಎಂಬ ಯುವತಿಯನ್ನು ಇದೇ ರೀತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದರು.

ದೇವಸ್ಥಾನಗಳ ಜಾತ್ರೆ, ಉತ್ಸವಗಳಲ್ಲಿ ಹಿಂದೂಯೇತರರಿಗೆ ಅಂಗಡಿ-ಮುಂಗಟ್ಟುಗಳಿಗೆ ಅನುಮತಿ ನೀಡಬೇಡಿ !

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಿಂದೂ ದೇವಸ್ಥಾನಗಳ ಜಾಗವನ್ನು ಅಕ್ರಮವಾಗಿ ಕಬಳಿಸಿ, ಅಲ್ಲಿ ಹಿಂದೂಯೇತರರು ಪಾವಿತ್ರ್ಯಕ್ಕೆ ಧಕ್ಕೆ ತರುವ ಅಂಗಡಿಯನ್ನು ಹಾಕಿರುವುದು ಅನೇಕ ಕಡೆಗಳಲ್ಲಿ ಗಮನಕ್ಕೆ ಬಂದಿದೆ, ಇಲಾಖೆಯ ಅಧಿಕಾರಿಗಳು ದೇವಸ್ಥಾನಗಳ ಜಾಗದ ಸಂರಕ್ಷಣೆ ಬಗ್ಗೆ ಯಾವುದೇ ಕ್ರಮ ಜರುಗಿಸದಿರುವುದು ಅಧಿಕಾರಿಗಳ ಬೇಜವ್ದಾರಿಯನ್ನು ಎತ್ತಿ ತೋರಿಸುತ್ತದೆ.

ಧಾರ್ಮಿಕ ದ್ವೇಷವನ್ನು ನಿರ್ಮಾಣ ಮಾಡಿರುವ ಪ್ರಕರಣದಲ್ಲಿ ಹಿಂದುತ್ವನಿಷ್ಠ ಶಾಸಕರ ವಿರುದ್ಧ ದೂರು ದಾಖಲಿಸಲು ಆಗ್ರಹ !

ಮುಸ್ಲಿಂ ನಾಯಕರಿಂದ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಲಾಗುತ್ತದೆ. ಇದರ ವಿರುದ್ಧ ದೂರು ದಾಖಲಿಸುವ ಬೇಡಿಕೆ ಅಲ್ಪಸಂಖ್ಯಾತ ಸಮುದಾಯದಿಂದ ಮಾಡಲಾಗುವುದಿಲ್ಲ ಎಂಬುದನ್ನು ಗಮನಿಸಿ !

ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಸಮಾರಂಭದಲ್ಲಿ ಎಲ್ಲಾ ಶಂಕರಾಚಾರ್ಯರು ಸಹಭಾಗಿ ಆಗಬೇಕು !

ಶ್ರೀರಾಮಮಂದಿರದಲ್ಲಿ ಶ್ರೀ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಎಲ್ಲಾ ಶಂಕರಾಚಾರ್ಯರು ಸಹಭಾಗಿ ಆಗಬೇಕು, ನಾವು ಅವರಿಗೆ ಪ್ರಾಣಪ್ರತಿಷ್ಠಾಪನೆ ಸಮಾರಂಭದ ಆಮಂತ್ರಣ ಕಳುಹಿಸುತ್ತೇವೆ.

‘ಮಾರ್ಚ್ 15 ರೊಳಗೆ ಭಾರತವು ಮಾಲ್ಡೀವ್ಸ್‌ನಿಂದ ಸೈನ್ಯವನ್ನು ಹಿಂತೆಗೆದುಕೊಳ್ಳಬೇಕಂತೆ !’- ಮಾಲ್ಡೀವ್ಸ್ ನಿಂದ ಭಾರತಕ್ಕೆ ಸೂಚನೆ

ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಭಾರತೀಯ ಸೈನಿಕರನ್ನು ಮಾರ್ಚ್ 15 ರೊಳಗೆ ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮೊಯಿಜ್ಜು ಭಾರತವನ್ನು ಹೇಳಿದ್ದಾರೆ. ಪ್ರಸ್ತುತ ಭಾರತೀಯ ಸೇನೆಯ 88 ಸೈನಿಕರು ಮತ್ತು ಅಧಿಕಾರಿಗಳು ಮಾಲ್ಡೀವ್ಸ್‌ನಲ್ಲಿ ಬೀಡುಬಿಟ್ಟಿದ್ದಾರೆ.

ನಿಮ್ಮ ಪ್ರವಾಸಿಗರನ್ನು ಮಾಲ್ಡೀವ್ಸ್‌ಗೆ ಕಳುಹಿಸಿರಿ !-ಮಾಲ್ಡೀವ್ಸ್ ರಾಷ್ಟ್ರಾಧ್ಯಕ್ಷ ಮುಯಿಝ್ಝ

ಮಾಲ್ಡೀವ್ಸ್ ರಾಷ್ಟ್ರಾಧ್ಯಕ್ಷ ಮುಯಿಝ್ಝ ಇವರಿಂದ ಚೀನಾಕ್ಕೆ ಮನವಿ !

ಗುಹಾ (ಅಹಲ್ಯಾನಗರ) ದ ಶ್ರೀ ಕಾನಿಫ್‌ನಾಥ್ ದೇವಸ್ಥಾನವು ಹಿಂದೂಗಳಿಗೆ ಸೇರಿದ್ದು !

ಶ್ರೀ ಕಾನಿಫ್‌ನಾಥ್ ಮಹಾರಾಜರ ಪ್ರತಿಮೆಯನ್ನು ತೆಗೆಯುವಂತೆ ಕೆಲವು ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಿದ್ದಾರೆ.

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ

ನಾವು ನೋಂದಾಯಿತ ಮಠಗಳು ಮತ್ತು ದೇವಾಲಯಗಳ ಕೃಷಿ ಉತ್ಪನ್ನಗಳನ್ನು ಖರೀದಿಸುತ್ತೇವೆ ಮತ್ತು ಬೋನಸ್ ಕೂಡ ನೀಡುತ್ತೇವೆ !

ಈ ಹಿಂದೆ ಛತ್ತೀಸ್‌ಗಢ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ, ರಾಜ್ಯದ ಎಲ್ಲಾ ದೇವಸ್ಥಾನದ ಜಮೀನಿನಿಂದ ಉತ್ಪಾದಿಸಿದ ಭತ್ತವನ್ನು ಸರಕಾರ ಖರೀದಿಸಿತ್ತು. ಇದರೊಂದಿಗೆ ಸಂಪೂರ್ಣ ಬೋನಸ್ ಕೂಡ ನೀಡಲಾಗಿತ್ತು.

ಹಿಂದುತ್ವನಿಷ್ಠ ಪ್ರಶಾಂತ್ ಪೂಜಾರಿ ಮತ್ತು ದೀಪಕ್ ರಾವ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರ ತಾಯಂದಿರ ಆಗ್ರಹ