ಜ್ಞಾನವಾಪಿಯ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಇಂದು ಆಲಿಕೆ
ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವಿಷಯವಾಗಿ ಮೇ ೧೮ ರಂದು ಆಲಿಕೆ ನಡೆಯುವುದಿತ್ತು. ಆ ಸಮಯದಲ್ಲಿ ಹಿಂದೂ ಪಕ್ಷವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಮಯಾವಕಾಶ ಕೇಳಿದ ನಂತರ ನ್ಯಾಯಾಲಯವು ಇದರ ಬಗ್ಗೆ ನಾಳೆ ಮೇ ೧೯ ರಂದು ಮಧ್ಯಾಹ್ನ ೩ ಗಂಟೆಗೆ ಆಲಿಕೆ ನಡೆಸಲು ನಿಶ್ಚಯಿಸಿದೆ.