ಹಿಂದೂಗಳೇ ಯುಗಾದಿಯಂದು ಹಲಾಲ್ ಮಾಂಸ ಮತ್ತು ಹಲಾಲ್ ಉತ್ಪನ್ನಗಳನ್ನು ಭಹಿಷ್ಕಾರ ಮಾಡಿರಿ ! – ಹಿಂದೂ ಜನಜಾಗೃತಿ ಸಮಿತಿ
ಭಾರತದಲ್ಲಿ ಇಂದು ಎಲ್ಲ ಉತ್ಪನ್ನಗಳಲ್ಲಿ ಹಲಾಲ್ ಪ್ರಮಾಣಪತ್ರವನ್ನು ಪಡೆಯುವ ಇಸ್ಲಾಮಿಕ್ ಷಡ್ಯಂತ್ರ್ಯದ ಪದ್ದತಿಯು ಶುರುವಾಗಿದೆ. ಹಲಾಲ್ ಉತ್ಪನ್ನದ ಮೂಲಕ ಸಾವಿರಾರು ಕೋಟಿ ಹಣವನ್ನು ಜಿಹಾದಿ ಸಂಘಟನೆಗಳು, ಸಂಗ್ರಹ ಮಾಡಿ ಅದನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸುತ್ತಿರುವುದು ಗಮನಕ್ಕೆ ಬರುತ್ತದೆ.