‘ಅಮೆಜಾನ್’ನಿಂದ ನಿರಂತರವಾಗಿ ಭಾರತದ ಭೂಪಟ ಮತ್ತು ರಾಷ್ಟ್ರಧ್ವಜದ ಅವಮಾನ !
ಭಾರತದ ರಾಷ್ಟ್ರಧ್ವಜ ಮತ್ತು ಭಾರತದ ನಕಾಶೆ ಅಂದರೆ ನಕ್ಷೆಯು ಕೋಟಿಗಟ್ಟಲೆ ಭಾರತೀಯರ ರಾಷ್ಟ್ರೀಯ ಭಾವೈಕ್ಯದ ವಿಷಯವಾಗಿದೆ. ರಾಷ್ಟ್ರಧ್ವಜದ ಬಳಕೆಗೆ ಸಂಬಂಧಿಸಿದ ನಿಯಮಗಳನ್ನು ‘ಧ್ವಜ ಸಂಹಿತೆ’ಯಲ್ಲಿ ನೀಡಲಾಗಿದೆ.
ಭಾರತದ ರಾಷ್ಟ್ರಧ್ವಜ ಮತ್ತು ಭಾರತದ ನಕಾಶೆ ಅಂದರೆ ನಕ್ಷೆಯು ಕೋಟಿಗಟ್ಟಲೆ ಭಾರತೀಯರ ರಾಷ್ಟ್ರೀಯ ಭಾವೈಕ್ಯದ ವಿಷಯವಾಗಿದೆ. ರಾಷ್ಟ್ರಧ್ವಜದ ಬಳಕೆಗೆ ಸಂಬಂಧಿಸಿದ ನಿಯಮಗಳನ್ನು ‘ಧ್ವಜ ಸಂಹಿತೆ’ಯಲ್ಲಿ ನೀಡಲಾಗಿದೆ.
ಈ ಸೇವೆಗಳಿಗೆ ಎ೩ ಮತ್ತು ಎ೪ ಗಾತ್ರಗಳಲ್ಲಿ ಹಲವಾರು ಗಣಕೀಯ ಪ್ರತಿಗಳು ಮತ್ತು ಝೆರಾಕ್ಸ್ ಪ್ರತಿಗಳನ್ನು ತೆಗೆಯುವ ಅಗತ್ಯವಿರುತ್ತದೆ. ಇದಕ್ಕಾಗಿ ಕ್ಯಾನನ್ ಕಂಪನಿಯ (ಮಾದರಿ ‘Canon IR 2625′) ಎರಡು ‘ಫೋಟೋಕಾಪಿ ಯಂತ್ರಗಳು’ ಬೇಕಿವೆ.
ಪ್ರಸ್ತುತ ಕಾಲದಲ್ಲಿ, ರಾಷ್ಟ್ರ ಮತ್ತು ಧರ್ಮ ಇವುಗಳ ಸೇವೆಯ ಮಹತ್ವವನ್ನು ಗಮನದಲ್ಲಿರಿಸಿ ಸಾಧಕರು ಆಶ್ರಮದಲ್ಲಿದ್ದು ಪೂರ್ಣವೇಳೆ ಸೇವೆಯನ್ನು ಮಾಡುತ್ತಿದ್ದಾರೆ. ಆದುದರಿಂದ ಸನಾತನದ ರಾಮನಾಥಿ ಆಶ್ರಮಕ್ಕೆ ಧಾನ್ಯಗಳ ಆವಶ್ಯಕತೆಯಿದೆ.
ಪ್ರಸ್ತುತ ಕಾಲದಲ್ಲಿ, ರಾಷ್ಟ್ರ ಮತ್ತು ಧರ್ಮ ಇವುಗಳ ಸೇವೆಯ ಮಹತ್ವವನ್ನು ಗಮನದಲ್ಲಿರಿಸಿ ಸಾಧಕರು ಆಶ್ರಮದಲ್ಲಿದ್ದು ಪೂರ್ಣವೇಳೆ ಸೇವೆಯನ್ನು ಮಾಡುತ್ತಿದ್ದಾರೆ. ಆದುದರಿಂದ ಸನಾತನದ ರಾಮನಾಥಿ ಆಶ್ರಮಕ್ಕೆ ಧಾನ್ಯಗಳ ಆವಶ್ಯಕತೆಯಿದೆ.
ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಮೇಲಿನ ಧಾನ್ಯಗಳು, ಮಸಾಲೆ ಪದಾರ್ಥಗಳು ಇತ್ಯಾದಿಗಳನ್ನು ಅರ್ಪಣೆಯ ರೂಪದಲ್ಲಿ ನೀಡಬಯಸುವ ಅಥವಾ ಅದನ್ನು ಖರೀದಿಸಲು ಧನದ ರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಬಯಸುವವರು ಸಂಪರ್ಕಿಸಬೇಕು.
ಸನಾತನದ ವಿವಿಧೆಡೆಗಳಲ್ಲಿರುವ ಆಶ್ರಮಗಳಲ್ಲಿ ರಾಷ್ಟ ಮತ್ತು ಧರ್ಮಕ್ಕಾಗಿ ನಿಸ್ವಾರ್ಥವಾಗಿ ಸೇವೆ ಮಾಡುತ್ತಿರುವ ವಿವಿಧ ವಯೋಮಾನದ ನೂರಾರು ಸಾಧಕರು ಇರುತ್ತಾರೆ. ಆಶ್ರಮದಲ್ಲಿನ ವೃದ್ಧ ಸಾಧಕರಿಗೆ ಹಾಗೂ ಮಧುಮೇಹ, ಸಂಧಿವಾತ, ಹೃದಯಕ್ಕೆ ಸಂಬಂಧಿತ ರೋಗಗಳು ಇವೇ ಮುಂತಾದ ದೈಹಿಕ ಕಾಯಿಲೆಗಳಿಂದ ಬಳಲುತ್ತಿರುವ ಸಾಧಕರಿಗೆ ವೈದ್ಯಕೀಯ ಚಿಕಿತ್ಸೆಗೆ ಬೇಕಾಗುವ ಉಪಕರಣಗಳ ಅವಶ್ಯಕತೆ ಇದೆ.
ಇನ್ನೂ ೮೦೦೦ ಗ್ರಂಥಗಳನ್ನು ಪ್ರಕಟಿಸುವಷ್ಟು ಜ್ಞಾನ ಸಂಗ್ರಹವಾಗಿದೆ. ಈ ಅಗಾಧ ಪ್ರಮಾಣದಲ್ಲಿರುವ ಗ್ರಂಥಸಂಪತ್ತನ್ನು ಮರಾಠಿಯಿಂದ ಕನ್ನಡ ಭಾಷೆಗೆ ಅನುವಾದ ಮಾಡುವ ಸೇವೆಯಲ್ಲಿ ಭಾಗಿಯಾಗುವುದೆಂದರೆ ಈ ಧರ್ಮಕಾರ್ಯದ ಅಮೂಲ್ಯ ಅವಕಾಶವೇ ಆಗಿದೆ.
ಪ್ರಸ್ತುತ ಪೆಟ್ರೋಲ್‍ನ ಬೆಲೆ ಏರುತ್ತಿರುವುದರಿಂದ, ಪೆಟ್ರೋಲ್‍ನಿಂದ ಚಲಿಸುವ ದ್ವಿಚಕ್ರ ವಾಹನಗಳ ವೆಚ್ಚ ಅಧಿಕವಾಗುತ್ತಿದೆ. ಈ ವೆಚ್ಚವನ್ನು ಕಡಿಮೆ ಮಾಡಲು ಸನಾತನದ ರಾಮನಾಥಿ (ಗೋವಾ) ಆಶ್ರಮದಲ್ಲಿ ವಿದ್ಯುತ್‍ಚಾಲಿತ ದ್ವಿಚಕ್ರ ವಾಹನಗಳ ಆವಶ್ಯಕತೆಯಿದೆ.
ಸನಾತನದ ಸಾಧಕ ಎಂದು ಹೇಳಿ ಓರ್ವ ವ್ಯಕ್ತಿಯು ಅನೇಕರಿಗೆ ಆರ್ಥಿಕವಾಗಿ ವಂಚಿಸಿರುವುದು ಗಮನಕ್ಕೆ ಬಂದಿದೆ. ಆತ ಸುಳ್ಯದವನಾಗಿದ್ದು ತನ್ನ ಹೆಸರು ಶಿವಾನಂದ ಪ್ರಭು ಎಂದು ಹೇಳಿ ವಂಚನೆ ಮಾಡಿದ್ದಾನೆಂದು ಮೋಸ ಹೋದ ವ್ಯಕ್ತಿಯಿಂದ ತಿಳಿದುಬಂದಿದೆ.
ಸಾಪ್ತಾಹಿಕ ಸನಾತನ ಪ್ರಭಾತದ ಆಯಾ ವಾರದ ಸಂಚಿಕೆಯು ಒಂದೇ ಲಿಂಕ್‌ನಲ್ಲಿ ಓದುವ ವ್ಯವಸ್ಥೆ ಇದೆ. ಅದಕ್ಕಾಗಿ ಜಾಲತಾಣದ ಮುಖ್ಯ ಪುಟದಲ್ಲಿನ ‘ಮೆನುಬಾರ್’ ನಲ್ಲಿನ ‘ಈ ವಾರದ ಸಾಪ್ತಾಹಿಕದ ಮೇಲೆ ಕ್ಲಿಕ್ ಮಾಡಿದರೆ, ಆ ಲಿಂಕ್‌ನಲ್ಲಿ ಆ ವಾರದ ಸಾಪ್ತಾಹಿಕದ ಎಲ್ಲ ಲೇಖನಗಳು ‘ಪೋಸ್ಟ್’ಗಳ ರೂಪದಲ್ಲಿ ಒಂದರ ಕೆಳಗೆ ಒಂದರಂತೆ ಕಾಣಿಸಿಕೊಳ್ಳುತ್ತವೆ.