ಮತಾಂತರದ ನಂತರವೂ ವ್ಯಕ್ತಿಯ ಜಾತಿಯು ಶಾಶ್ವತವಾಗಿರುತ್ತದೆ ! – ಮದ್ರಾಸ್ ಉಚ್ಚ ನ್ಯಾಯಾಲಯ
ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಪ್ರವೇಶಿಸಿದ ನಂತರವೂ ವ್ಯಕ್ತಿಯ ಜಾತಿಯು ಶಾಶ್ವತವಾಗಿರುತ್ತದೆ ಎಂಬ ನಿರ್ಣಯವನ್ನು ಮದ್ರಾಸ್ ಉಚ್ಚ ನ್ಯಾಯಾಲಯವು ಮೀಸಲಾತಿಗೆ ಸಂಬಂಧಿಸಿದ ಪ್ರಕರಣದ ಸಂದರ್ಭದಲ್ಲಿ ನೀಡಿದೆ.
ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಪ್ರವೇಶಿಸಿದ ನಂತರವೂ ವ್ಯಕ್ತಿಯ ಜಾತಿಯು ಶಾಶ್ವತವಾಗಿರುತ್ತದೆ ಎಂಬ ನಿರ್ಣಯವನ್ನು ಮದ್ರಾಸ್ ಉಚ್ಚ ನ್ಯಾಯಾಲಯವು ಮೀಸಲಾತಿಗೆ ಸಂಬಂಧಿಸಿದ ಪ್ರಕರಣದ ಸಂದರ್ಭದಲ್ಲಿ ನೀಡಿದೆ.
ಕಳೆದ ಕೆಲವು ದಿನಗಳಿಂದ ಇಲ್ಲಿ ದಿನದಲ್ಲಿ 5 ಸಾರಿ ನಮಾಜುಪಠಣ ಮಾಡಲಾಗುತ್ತಿದೆ. ಹೀಗೆ ಮಾಡಿ ಇಲ್ಲಿಯ ಸೌಹಾರ್ದ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡಲಾಗುತ್ತಿದೆ. ಆದಕಾರಣ ಇಲ್ಲಿ ನಡೆಯುವ ನಮಾಜುಪಠಣ ನಿಲ್ಲಿಸಬೇಕೆಂದು `ಶ್ರೀಕೃಷ್ಣಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿ’ಯ ಅಧ್ಯಕ್ಷ ನ್ಯಾಯವಾದಿ ಮಹೇಂದ್ರ ಪ್ರತಾಪ ಸಿಂಹ ಇವರು ಜಿಲ್ಲಾಧಿಕಾರಿಗೆ ಮನವಿ ನೀಡಿದರು
ಈ ಅಮೂಲ್ಯ ಸೊತ್ತಿನ ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಸರಕಾರ ಕೂಡಲೇ ಲೋಕಮಾನ್ಯ ತಿಲಕರ ಜನ್ಮಸ್ಥಳವನ್ನು ದುರಸ್ತಿಗೊಳಿಸಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರತ್ನಾಗಿರಿಯ ಜಿಲ್ಲಾಧಿಕಾರಿ ಡಾ. ಬಿ.ಎನ್. ಪಾಟಿಲ್ ಅವರನ್ನು ಭೇಟಿಯಾಗಿ ಈ ಕುರಿತು ವಿವರವಾದ ಮನವಿಯನ್ನು ನೀಡಿದರು.
ಆಡಳಿತಕ್ಕೆ ಮನವಿ ನೀಡಿದರೂ ಕ್ರಮ ಕೈಗೊಳ್ಳದಿದ್ದರೆ ಇಂತಹ ಆಡಳಿತದಿಂದ ಏನು ಪ್ರಯೋಜನ ? ಸರಕಾರಿ ಜಾಗದಲ್ಲಿ ಅಕ್ರಮ ಮಜಾರ ನಿರ್ಮಾಣವಾಗುವವರೆಗೆ ಆಡಳಿತ ನಿದ್ದೆ ಮಾಡುತ್ತಿತ್ತೇ ?
ಅನುವಾದ ಮಾಡುವವರಿಗೆ ಭಾಷೆಯ ಸಂಪೂರ್ಣ ಜ್ಞಾನವಿರಬೇಕು, ಗಣಕ ಯಂತ್ರದಲ್ಲಿ ಬೆರಳಚ್ಚು ಮಾಡುವುದು ಮತ್ತು ಅಂತರ್ಜಾಲದ ಮಾಹಿತಿಯಿರಬೇಕು ಆಸಕ್ತಿಯಿರುವ ಧರ್ಮಾಭಿಮಾನಿಗಳು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ.
ಇತ್ತೀಚೆಗೆ ಕೊರೊನಾ ಲಸಿಕೆಯ ನೋಂದಣಿಗಾಗಿ ಆಧಾರ ಕಾರ್ಡ್ ಕ್ರಮಾಂಕ ಅಥವಾ ಸಂಚಾರವಾಣಿಯ ಮೇಲೆ ‘ಓಟಿಪಿ’. (ವನ್ ಟೈಮ್ ಪಾಸವರ್ಡ್) ಕಳುಹಿಸಿ, ಎಂದು ಕೇಳುತ್ತಿದ್ದಾರೆ. ಈ ರೀತಿ ನಾಗರಿಕರನ್ನು ಮೋಸಗೊಳಿಸುವ ಪ್ರಮಾಣ ಹೆಚ್ಚಾಗುತ್ತಿದೆ.
ಲಿಂಕ್‌ಗಳಲ್ಲಿನ ಲೇಖನಗಳು ಪೋಸ್ಟ್‌ಗಳ ರೂಪದಲ್ಲಿ ಕಾಣಿಸುತ್ತದೆ. ಈ ಪೋಸ್ಟ್‌ಗಳು ಕನ್ನಡ ಸಾಪ್ತಾಹಿಕದ ಲಿಂಕ್‌ನಲ್ಲಿ ಒಂದು ವಾರದ ವರೆಗೆ ಮತ್ತು ಹಿಂದಿ ಮತ್ತು ಆಂಗ್ಲ ಪಾಕ್ಷಿಕದ ಲಿಂಕ್‌ನಲ್ಲಿ ಪೂರ್ಣ ಹದಿನೈದು ದಿನಗಳ ವರೆಗೆ ಹಾಗೂ ಮರಾಠಿ ಲಿಂಕ್‌ನಲ್ಲಿ ಆಯಾ ದಿನದ ಪೋಸ್ಟ್‌ಗಳು ಕಾಣಿಸುತ್ತದೆ.
ಓದುಗರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಧರ್ಮಕಾರ್ಯದಲ್ಲಿ ಸಹಭಾಗಿಗಳಾಗುವ ಸುವರ್ಣಾವಕಾಶ !
ಸುಸ್ಥಿತಿಯಲ್ಲಿನ ತುರ್ತುರೋಗಿವಾಹಕ ಇದ್ದರೆ ಮತ್ತು ಅದನ್ನು ಅರ್ಪಣೆ ಸ್ವರೂಪದಲ್ಲಿ ನೀಡುವುದಿದ್ದರೆ ಆ ಬಗ್ಗೆಯೂ ತಿಳಿಸಬೇಕು. ತುರ್ತುರೋಗಿವಾಹಕಗಳ ಖರೀದಿಗಾಗಿ ಧನರೂಪದಲ್ಲಿ ಸಹಾಯ ಮಾಡಲು ಇಚ್ಛಿಸುವ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು, ಮುಂದಿನ ಕ್ರಮಾಂಕಕ್ಕೆ ಸಂಪರ್ಕಿಸಬೇಕು.
ಆಯಾ ಭಾಷೆಯ ಲಿಂಕ್‌ಗಳನ್ನು ಅದರ ಮುಖಪುಟ ‘ಹೋಮ್ ಪೇಜ್’ನಲ್ಲಿರುವ ಮೆನುಬಾರ್‌ನಲ್ಲಿಯೂ ಹಾಕಲಾಗಿದೆ. ಎಲ್ಲ ಸಾಧಕರು, ವಾಚಕರು, ಹಿತಚಿಂತಕರು, ಧರ್ಮಪ್ರೇಮಿಗಳು, ಹಿಂದುತ್ವನಿಷ್ಠರು ಈ ಸೌಲಭ್ಯದ ಲಾಭ ಪಡೆಯಬೇಕೆಂದು ವಿನಂತಿ.