‘ಮಾರ್ಚ್ 15 ರೊಳಗೆ ಭಾರತವು ಮಾಲ್ಡೀವ್ಸ್‌ನಿಂದ ಸೈನ್ಯವನ್ನು ಹಿಂತೆಗೆದುಕೊಳ್ಳಬೇಕಂತೆ !’- ಮಾಲ್ಡೀವ್ಸ್ ನಿಂದ ಭಾರತಕ್ಕೆ ಸೂಚನೆ
ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಭಾರತೀಯ ಸೈನಿಕರನ್ನು ಮಾರ್ಚ್ 15 ರೊಳಗೆ ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮೊಯಿಜ್ಜು ಭಾರತವನ್ನು ಹೇಳಿದ್ದಾರೆ. ಪ್ರಸ್ತುತ ಭಾರತೀಯ ಸೇನೆಯ 88 ಸೈನಿಕರು ಮತ್ತು ಅಧಿಕಾರಿಗಳು ಮಾಲ್ಡೀವ್ಸ್‌ನಲ್ಲಿ ಬೀಡುಬಿಟ್ಟಿದ್ದಾರೆ.