ಅಕ್ಷಯ ತದಿಗೆಗೆ ‘ಸತ್ಪಾತ್ರೆ ದಾನ ಮಾಡಿ ‘ಅಕ್ಷಯ ದಾನದ ಫಲ ಪಡೆಯಿರಿ !
‘೨೨.೪.೨೦೨೩ ರಂದು ‘ಅಕ್ಷಯ ತದಿಗೆ’ ಇದೆ. ಈ ದಿನದ ಪ್ರತಿಯೊಂದು ಘಳಿಗೆಯು ಶುಭಮುಹೂರ್ತವೇ ಇರುತ್ತದೆ. ಈ ದಿನ ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ, ಅಂದರೆ ಅವುಗಳ ಫಲ ಖಂಡಿತ ಸಿಗುತ್ತದೆ. ಆದುದರಿಂದ ಅನೇಕರು ಈ ದಿನ ದೊಡ್ಡ ಪ್ರಮಾಣದಲ್ಲಿ ದಾನಧರ್ಮ ಮಾಡುತ್ತಾರೆ.