EAM Jaishankar Statement : ‘ಅಲ್ಪಸಂಖ್ಯಾತರನ್ನು ರಕ್ಷಿಸಲು ಬಾಂಗ್ಲಾದೇಶ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುವುದೆಂದು ಆಶಯ !’ (ಅಂತೆ)
ಬಾಂಗ್ಲಾದೇಶ ಅಲ್ಪಸಂಖ್ಯಾತರ ರಕ್ಷಣೆಗೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ, ಎಂದು ಭಾರತದ ವಿದೇಶಾಂಗ ಸಚಿವರು ಡಾ. ಎಸ್. ಜಯಶಂಕರ ಇವರು ಲೋಕಸಭೆಯಲ್ಲಿ ಸಂಸದ ಅಸಾದುದ್ದೀನ ಓವೈಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು.