ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳನ್ನು ನಿಲ್ಲಿಸಿರಿ ! – ಕೆನಡಾದ ಕಿವಿ ಹಿಂಡಿದ ಭಾರತ
ಭಾರತದ ಸ್ಥಾಯಿ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಮೊಹಮ್ಮದ್ ಹುಸೇನ್ ಇವರು ಕಳೆದ ವಾರ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಪರಿಷತ್ತಿನ ಸಭೆಯಲ್ಲಿ ಕೆನಡಾದ ಕಿವಿ ಹಿಂಡಿದರು.
ಭಾರತದ ಸ್ಥಾಯಿ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಮೊಹಮ್ಮದ್ ಹುಸೇನ್ ಇವರು ಕಳೆದ ವಾರ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಪರಿಷತ್ತಿನ ಸಭೆಯಲ್ಲಿ ಕೆನಡಾದ ಕಿವಿ ಹಿಂಡಿದರು.
ಬಾಂಗ್ಲಾದೇಶದಲ್ಲಿ ಮತಾಂಧ ಮುಸಲ್ಮಾನರು ನಿರಂತರವಾಗಿ ಹಿಂದೂಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈಗ ಕುರಿಗ್ರಾಮ ಜಿಲ್ಲೆಯ ನಾಗೇಶ್ವರಿ ಎಂಬಲ್ಲಿನ ರಾಧಾಪದ ರಾಯ ಹೆಸರಿನ ಹಿಂದೂ ಸಾಧುವನ್ನು ಅಮಾನುಷವಾಗಿ ಥಳಿಸಲಾಗಿದೆ.
ಸಮೂಹದಿಂದ ರಾಜ್ಯದ ಥೌಬಲ ಜಿಲ್ಲೆಯಲ್ಲಿನ ಭಾಜಪದ ಕಚೇರಿಗೆ ಬೆಂಕಿ ಹಚ್ಚಲಾಯಿತು. ಹಾಗೂ ಇಂಫಾಲನಲ್ಲಿ ಭಾಜಪದ ಪ್ರದೇಶಾಧ್ಯಕ್ಷ ಶಾರದಾ ದೇವಿಯ ಮನೆ ಕೂಡ ಧ್ವಂಸ ಮಾಡಲಾಯಿತು.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಆಸ್ಪತ್ರೆಗೆ ಮೂತ್ರಪಿಂಡದ ಕಾಯಿಲೆಯ ಚಿಕಿತ್ಸೆಗಾಗಿ ದಾಖಲಾಗಿದ್ದ 23 ವರ್ಷದ ಹಿಂದೂ ಮಹಿಳೆಯ ಮೇಲೆ ಅಲ್ಲಿನ ಡಾಕ್ಟರರು ಗುಂಗಿನ ಔಷಧ ನೀಡಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಪಾಕಿಸ್ತಾನದಲ್ಲಿ ಹಿಂದೂಗಳ ಸಹಿತ ಇತರ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲೆ ಪ್ರತಿದಿನ ದಾಳಿ ನಡೆಯುತ್ತಿದೆ. ಈಗ ಪಾಕಿಸ್ತಾನದ ಹಿಂದೂ ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಇತರ ಸಮುದಾಯಗಳು ಈ ದಬ್ಬಾಳಿಕೆಯ ವಿರುದ್ಧ ಬೀದಿಗಿಳಿದಿವೆ.
ಔರಂಗಾಬಾದ (ಬಿಹಾರ) ಇಲ್ಲಿ ಮುಸಲ್ಮಾನ ಬಹುಸಂಖ್ಯಾತ ಅಮಝರ ಶರೀಫ್ ಪ್ರದೇಶದಲ್ಲಿನ ಹಿಂದೂಗಳ ೩ ದೇವಸ್ಥಾನಗಳಲ್ಲಿ ಮಾಂಸದ ತುಂಡು ಗಳನ್ನು ಎಸೆದ ಘಟನೆ ನಡೆದಿದೆ.
ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗದಿಂದ ದೇಶದಲ್ಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಹೋಳಿ ಆಚರಣೆಗೆ ನಿಷೇಧ ಹೇರಿದೆ. ಆಯೋಗವು ಆದೇಶದಲ್ಲಿ, ಹೋಳಿಯಂತಹ ಹಬ್ಬ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳಿಂದ ಬೇರೆಯಾಗಿದೆ. ಇಂತಹ ಹಬ್ಬಗಳು ಆಚರಿಸುವುದು, ಇದು ಇಸ್ಲಾಂನ ಪರಿಚಯದಿಂದ ಬೇರೆಯಾದಂತೆ ಇದೆ ಎಮದು ಹೇಳಿದೆ.
ಇಂದಿರಾನಗರ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ಅಪ್ರಾಪ್ತ ಹುಡುಗನೊಬ್ಬ ೧೪ ವರ್ಷದ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಕೊಂದಿದ್ದಾನೆ. ಪೊಲೀಸರು ಅತ್ಯಾಚಾರಿ ಹುಡುಗನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಮಹಾಸಭೆಯು ಆಗ್ರಹಿಸಿದೆ.
ಕಳೆದ ಒಂದು ವರ್ಷದಲ್ಲಿ ಪಾಕಿಸ್ತಾನದಲ್ಲಿ ೧೨೪ ಅಲ್ಪಸಂಖ್ಯಾತ ಹುಡುಗಿಯರ ಮೇಲೆ ದೌರ್ಜನ್ಯ !
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವಾಗ ಪಾಕಿಸ್ತಾನದಿಂದ ಜೀವಭಯದಿಂದ ಭಾರತಕ್ಕೆ ಬಂದಿರುವ ನಿರಾಶ್ರಿತ ಹಿಂದೂಗಳಿಗೆ ಎರಡನೇ ಪಾಕಿಸ್ತಾನದಲ್ಲಿ ಇರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.