ಕಾವಡ ಯಾತ್ರೆಯ ಮಾರ್ಗಗಳಲ್ಲಿ ಮಸೀದಿಯ ಮುಂದೆ ಹಾಕಲಾಗಿದ್ದ ಪರದೆಗಳನ್ನು ತೆಗೆದ ಸರಕಾರ !
ಕಾವಡ ಯಾತ್ರೆ ಜುಲೈ 26 ರಂದು ಹರಿದ್ವಾರ ನಗರದ ಜ್ವಾಲಾಪುರ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು; ಆದರೆ ಅದಕ್ಕೂ ಮುಂಚೆಯೇ, ಈ ಮಾರ್ಗದಲ್ಲಿನ ಎರಡು ಮಸೀದಿಗಳು ಮತ್ತು ಒಂದು ಮಜಾರ (ಮುಸ್ಲಿಂ ಗೋರಿ) ಇವುಗಳನ್ನು ಪರದೆಗಳಿಂದ ಮುಚ್ಚಲಾಗಿತ್ತು.