ಜ್ಞಾನವಾಪಿಯ ಪ್ರಕರಣದಲ್ಲಿ ಭಾರತದ ಪುರಾತತ್ವ ಇಲಾಖೆಯ ವರದಿಯು ನಿರ್ಣಾಯಕ ಸಾಕ್ಷಿಯಲ್ಲ!
‘ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ’ಯ ಹೇಳಿಕೆ
‘ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ’ಯ ಹೇಳಿಕೆ
ಪುರಾತತ್ವ ಇಲಾಖೆಯ ವರದಿಯಿಂದ ಕೇಂದ್ರ ಸಚಿವ ಗಿರಿರಾಜ ಸಿಂಹ ಇವರಿಂದ ಮುಸಲ್ಮಾನರಿಗೆ ಕರೆ
ಭಾರತೀಯ ಪುರಾತತ್ವ ಇಲಾಖೆಯು ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ನಡೆಸಿತು. ಅದರ ವರದಿಯನ್ನು ಹಿಂದೂ ಮತ್ತು ಮುಸ್ಲಿಂ ಪಕ್ಷಗಳಿಗೆ ನೀಡಲಾಯಿತು. ಹಿಂದೂ ಪರ ವಕೀಲರಾದ ವಿಷ್ಣು ಶಂಕರ ಜೈನ್ ಇವರು ಜನವರಿ 25 ರ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವರದಿಯ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದರು.
ಹಿಂದೂಗಳ ಧಾರ್ಮಿಕ ಸ್ಥಳಗಳನ್ನು ಕಳೆದ 500 ವರ್ಷಗಳಲ್ಲಿ ಮುಸ್ಲಿಂ ಆಕ್ರಮಣಕಾರರು ನಾಶಪಡಿಸಿದರು ಮತ್ತು ಇಂದಿಗೂ ಪಾಕಿಸ್ತಾನ, ಬಾಂಗ್ಲಾದೇಶ ಈ ಮುಸ್ಲಿಂ ದೇಶಗಳಲ್ಲಿ ಇದೇ ಮಾಡುತ್ತಿದ್ದಾರೆ. ಇತರೆ ಮುಸ್ಲಿಂ ದೇಶಗಳಲ್ಲಿ ಹಿಂದೂಗಳಿಗೆ ಅವರ ಧಾರ್ಮಿಕ ಸ್ಥಳಗಳನ್ನು ನಿರ್ಮಿಸಲು ಅನುಮತಿ ನೀಡಲಾಗುವುದಿಲ್ಲ, ಈ ವಿಷಯದಲ್ಲಿ ಈ ಮುಸ್ಲಿಂ ಸಂಘಟನೆಗಳು ಬಾಯಿ ತೆರೆಯಬೇಕು !
ನಗರದಲ್ಲಿ ಜನವರಿ ೨೨ ರಂದು ಶ್ರೀರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಉತ್ಸವ ನಡೆಯಲಿದೆ. ಜಗತ್ತಿನಾದ್ಯಂತ ಇರುವ ಹಿಂದೂ ಸಮಾಜ ಈ ಉತ್ಸವದ ಸಿದ್ಧತೆಯಲ್ಲಿ ತೊಡಗಿದೆ.
ಅಜ್ಮೆರ್‌ನಲ್ಲಿರುವ ‘ಢೈ ದಿನ್ ಕಾ ಜೋಪಡಾ’ ಎಂಬ ಮಸೀದಿಯು ಹಿಂದೆ ದೇವಾಲಯವಾಗಿರುವುದರಿಂದ ಅದನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕೆಂಬ ಬೇಡಿಕೆ ತೀವ್ರವಾಗುತ್ತಿದೆ. ಈ ಸ್ಥಳದಲ್ಲಿ ಪುನಃ ಸಂಸ್ಕೃತ ಮಂತ್ರಗಳ ಧ್ವನಿ ಮೊಳಗಲಿದೆ ಎಂದು ಬಿಜೆಪಿ ಸಂಸದ ರಾಮಚರಣ್ ಬೋಹ್ರಾ ಹೇಳಿದ್ದಾರೆ.
ಹಿಂದೂಗಳ ದೇವಸ್ಥಾನಗಳನ್ನು ಕೆಡವಿ ಕಟ್ಟಿರುವ ಮಸೀದಿಗಳನ್ನು ತಾವಾಗಿ ತೆರವುಗೊಳಿಸುವುದು ಸೂಕ್ತ, ಇಲ್ಲವಾದಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಎಚ್ಚರಿಕೆ ನೀಡಿದ್ದಾರೆ.
ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನೆಯ ಉತ್ಸಾಹ ಭಾರತದಲ್ಲಿ ಅಷ್ಟೇ ಅಲ್ಲದೆ, ಜಗತ್ತಿನಾದ್ಯಂತ ಇದೆ. ಹೀಗೆ ಇದ್ದರೂ ಅನೇಕ ಜಾತ್ಯತೀತವಾದಿಗಳು ಮತ್ತು ಹಿಂದೂದ್ವೇಷಿ ಕಾಂಗ್ರೆಸ್ ಇವರಿಗೆ ಹೊಟ್ಟೆ ಉರಿ ಬಂದಿದೆ.
ಮಸೀದಿಯೊಂದರ ಹೊರಗೆ ಇಮಾಮ ಹಸನ ಷರೀಫನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಾಯಬ್ ತಹಸೀಲ್ದಾರ್ ಆಶಿಶ್ ಗುಪ್ತಾ ಅವರು ಮೌಧಾಹಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾಗ ಮಸೀದಿಯೊಂದರಲ್ಲಿ ರಹಸ್ಯವಾಗಿ ನಮಾಜ್ ಸಲ್ಲಿಸಲು ಪ್ರಾರಂಭಿಸಿದ.