Riaz Arrested In Praveen Nettaru Murder : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿ ರಿಯಾಜ್ ಬಂಧನ
ರಿಯಾಜ್ ಬಂಧನದೊಂದಿಗೆ, ಈ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ.
ರಿಯಾಜ್ ಬಂಧನದೊಂದಿಗೆ, ಈ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸರ ಗೂಢಚಾರ ಎಂಬ ಸಂದೇಹದಿಂದ ಶಾಲೂರಾಮ ಪೊಟಾಯಿ ಹೆಸರಿನ ಓರ್ವ 45 ವರ್ಷದ ವ್ಯಕ್ತಿಯನ್ನು ನಕ್ಸಲರು ಮನೆಯ ಹೊರಗೆ ಎಳೆದು ಹತ್ಯೆ ಮಾಡಿದ್ದಾರೆ.
ಛತ್ತೀಸ್‌ಗಢದ ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಗದಿರಸ ಗ್ರಾಮದಲ್ಲಿ ಪೊಲೀಸ್ ಹವಾಲ್ದಾರ್ ಸೋಡಿ ಲಕ್ಷ್ಮಣನನ್ನು ನಕ್ಸಲೀಯರ ಸಣ್ಣ ಪಡೆ ಹತ್ಯೆ ಮಾಡಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ.
ಜುಂಜುನು ಜಿಲ್ಲೆಯ ರಾಜಸ್ಥಾನ-ಹರಿಯಾಣ ಗಡಿಯಲ್ಲಿ ಇಬ್ಬರು ಸಾಧುಗಳ ಮೃತ ದೇಹಗಳು ಪತ್ತೆಯಾಗಿದೆ. ಇಬ್ಬರ ವಯಸ್ಸು 40 ರಿಂದ 45 ವರ್ಷ ಎಂದು ಹೇಳಲಾಗಿದೆ.
ಚಾಂದಪುರ ಗ್ರಾಮದಲ್ಲಿ ಹಫೀಫುಲ್ ಶೇಖ್ ಈ ಭಾಜಪ ಕಾರ್ಯಕರ್ತನನ್ನು ಜೂನ್ 1 ರಂದು ಹತ್ಯೆ ಮಾಡಲಾಗಿದೆ.
‘ಭಾರತದಲ್ಲಿ ಮುಸ್ಲಿಮರು ಅಸುರಕ್ಷಿತರು’ ಎಂದು ಹೇಳುವ ಕಾಂಗ್ರೆಸ, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಕಮ್ಯುನಿಸ್ಟ್ ಪಕ್ಷ ಮತ್ತು ಪ್ರಗತಿ(ಅಧೋ)ಪರರು ಈಗ ಏಕೆ ಬಾಯಿ ತೆರೆಯುತ್ತಿಲ್ಲ ?
ಕೊಪ್ಪಳ ಜಿಲ್ಲೆಯ ಹೊಸಲಂಗಾಪುರ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿದ್ದರು. ಇದರ ಹಿಂದೆ ಮತಾಂತರದ ಆರೋಪ ಮಾಡಲಾಗುತ್ತಿದೆ.
ಮತ್ತೊಂದು ಕೊಲೆ ಪ್ರಕರಣದಲ್ಲಿ, ಮುಖ್ಯಸ್ಥ ಬಾಬಾ ಗುರ್ಮೀತ್ ರಾಮ್ ರಹೀಮ್ ಜೀವಾವಧಿ ಕಾರಾಗೃಹ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.
ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹರ್ಷರಾಜ ಅವನನ್ನು ಮಹಾವಿದ್ಯಾಲಯದಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು.
೨೦೦೫ ರಲ್ಲಿ ತುಮುಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಒಂದು ಭೀಕರ ಘಟನೆ ಘಟಿಸಿತ್ತು. ಅಲ್ಲಿಯ ವೆಂಕಟಮ್ಮನಹಳ್ಳಿಯಲ್ಲಿ ೩೦೦ ನಕ್ಸಲರು ಒಂದು ಪೊಲೀಸ ಠಾಣೆಯ ಮೇಲೆ ದಾಳಿ ನಡೆಸಿ ೭ ಪೊಲೀಸರನ್ನು ಹತ್ಯೆ ಮಾಡಿದ್ದರು.