ಶ್ರೀರಾಮ ಮಂದಿರಕ್ಕೆ ದರ್ಶನಕ್ಕೆ ಬಂದಿದ್ದ 22 ಕೊಲೆ ಮಾಡಿದ ಆರೋಪಿಯ ಬಂಧನ
ಶ್ರೀರಾಮ ಮಂದಿರಕ್ಕೆ ದರ್ಶನಕ್ಕಾಗಿ ಬಂದಿದ್ದ ಕಿಶೋರ್ ತಿವಾರಿ ಅಲಿಯಾಸ್ ಕಿಸ್ಸು ತಿವಾರಿಯನ್ನು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಶ್ರೀರಾಮ ಮಂದಿರಕ್ಕೆ ದರ್ಶನಕ್ಕಾಗಿ ಬಂದಿದ್ದ ಕಿಶೋರ್ ತಿವಾರಿ ಅಲಿಯಾಸ್ ಕಿಸ್ಸು ತಿವಾರಿಯನ್ನು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ದೇಶದಲ್ಲಿನ ಪ್ರತಿಯೊಂದು ಜಿಲ್ಲೆಯಲ್ಲಿ ಮದ್ಯ ಮಾಫಿಯಾ, ಮರಳು ಮಾಫಿಯಾ, ಗಣಿಗಾರಿಕೆ ಮಾಫಿಯಾ ಇಂತಹ ಅಪರಾಧಿ ಗುಂಪುಗಳು ಕಾರ್ಯನಿರತವಾಗಿದೆ. ಸರಕಾರ ಇಂತಹ ಗುಂಪುಗಳನ್ನು ಮಟ್ಟ ಹಾಕಬೇಕು.
ಕೇವಲ 130 ರೂಪಾಯಿಗಳಿಗಾಗಿ ಸಾಜಿದನು ನಿತೀನ ಹೆಸರಿನ ಹಿಂದೂ ಸ್ನೇಹಿತನ ಹತ್ಯೆ ಮಾಡಿದ್ದಾನೆ. ನಿತಿನ ಶವ ಮೇ 4 ರಂದು ಇಲ್ಲಿನ ಒಂದು ಸೇತುವೆಯ ಕೆಳಗೆ ಸಿಕ್ಕಿತ್ತು.
ಬಲಾತ್ಕಾರ ಮತ್ತು ಹತ್ಯೆ ಮಾಡುವವರಿಗೆ ಇಂತಹ ಕಠಿಣ ಶಿಕ್ಷೆ ವಿಧಿಸಿದರೆ ಇಂತಹ ಘಟನೆಗಳನ್ನು ತಡೆಯಲು ಸಾಧ್ಯವಾಗುತ್ತದೆ.
ಈ ಮೊದಲು ಹುಬ್ಬಳ್ಳಿಯ ನೇಹಾ ಹಿರೇಮಠ್ ಇವಳ ಕೊಲೆಯಾಗಿತ್ತು. ಹಾಗಾಗಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಆರೋಪದ ಮೇಲೆ ಉಪ ಪೊಲೀಸ್ ಆಯುಕ್ತ ರಾಜೀವ್ ಅವರನ್ನು ಅಮಾನತುಗೊಳಿಸಲಾಗಿದೆ.
ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ ಅಂಕಿಅಂಶಗಳ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ 430 ಕೊಲೆಗಳು ಮತ್ತು 198 ಅತ್ಯಾಚಾರಗಳ ಘಟನೆ ನಡೆದಿದ್ದು ಬೆಳಕಿಗೆ ಬಂದಿದೆ.
ಇಂತಹ ಘಟನೆಯು ದೇವಸ್ಥಾನದಲ್ಲಿ ನಡೆದಿದ್ದರೆ, ಇಲ್ಲಿಯವರೆಗೆ ಪುರೋಗಾಮಿಗಳು ಆಕಾಶ-ಪಾತಾಳ ಒಂದು ಮಾಡುತ್ತಿದ್ದರು. ಈಗ ಈ ಘಟನೆ ಮಸೀದಿಯಲ್ಲಿ ನಡೆದಿರುವುದರಿಂದ ಅವರು ಏನೂ ಮಾತನಾಡುವುದಿಲ್ಲ ಎನ್ನುವುದನ್ನು ತಿಳಿಯಿರಿ.
ಎ.ಪಿ.ಎಂ.ಸಿ. ಯಾರ್ಡ್ ನ ಕುರಿ, ಮೇಕೆ ಮಾರುಕಟ್ಟೆಯ ಬಳಿ ಯುವಕನನ್ನು ಖಾಲಿದ್ ಇನಾಮದಾರ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಮೇ 18 ರ ರಾತ್ರಿ ಕಾಶ್ಮೀರದ 2 ಸ್ಥಳಗಳಲ್ಲಿ ಜಿಹಾದಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮುಸಲ್ಮಾನರನ್ನು ಓಲೈಸುವ ಹಳೆಯ ಛಾಳಿ ಹೊಸತೇನಲ್ಲ ಸ್ವಪಕ್ಷದ ಓರ್ವ ನಗರ ಸೇವಕನ ಮೇಲೆ ಅನ್ಯಾಯವಾಗಿದ್ದರೂ ಕೂಡ ಅದರ ಕುರಿತು ಕಾಂಗ್ರೆಸ್ಸಿಗೆ ಯಾವುದೇ ಸಂಬಂಧವಿಲ್ಲ ಎಂಬುದನ್ನು ತಿಳಿದುಕೊಳ್ಳಿ.