ನೇಹಾಳ ಹತ್ಯೆಯ ಪ್ರಕರಣ ಮುಚ್ಚಿಹಾಕಲಾಗಿದೆ !
ಕಾಂಗ್ರೆಸ್ ಮುಸಲ್ಮಾನರನ್ನು ಓಲೈಸುವ ಹಳೆಯ ಛಾಳಿ ಹೊಸತೇನಲ್ಲ ಸ್ವಪಕ್ಷದ ಓರ್ವ ನಗರ ಸೇವಕನ ಮೇಲೆ ಅನ್ಯಾಯವಾಗಿದ್ದರೂ ಕೂಡ ಅದರ ಕುರಿತು ಕಾಂಗ್ರೆಸ್ಸಿಗೆ ಯಾವುದೇ ಸಂಬಂಧವಿಲ್ಲ ಎಂಬುದನ್ನು ತಿಳಿದುಕೊಳ್ಳಿ.
ಕಾಂಗ್ರೆಸ್ ಮುಸಲ್ಮಾನರನ್ನು ಓಲೈಸುವ ಹಳೆಯ ಛಾಳಿ ಹೊಸತೇನಲ್ಲ ಸ್ವಪಕ್ಷದ ಓರ್ವ ನಗರ ಸೇವಕನ ಮೇಲೆ ಅನ್ಯಾಯವಾಗಿದ್ದರೂ ಕೂಡ ಅದರ ಕುರಿತು ಕಾಂಗ್ರೆಸ್ಸಿಗೆ ಯಾವುದೇ ಸಂಬಂಧವಿಲ್ಲ ಎಂಬುದನ್ನು ತಿಳಿದುಕೊಳ್ಳಿ.
ಆರೋಪಿಗಳು ಅಪರಾಧ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ! – ಪೊಲೀಸ್
ಮೆಹರಾನ್ ಪಟ್ಟಣ ಪ್ರದೇಶದ ಕೋರಂಗಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಭಯೋತ್ಪಾದಕ ಫಯಾಜ್ ಖಾನ್ ನ. ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಅಜಮೇರ್ ಜಿಲ್ಲೆಯ ರಾಮಗಂಜ್ ಪ್ರದೇಶದಲ್ಲಿ ಒಂದು ಮಸೀದಿಯ ಮೊಹಮ್ಮದ್ ತಾಹಿರ್ (30 ವರ್ಷ) ಹೆಸರಿನ ಮೌಲ್ವಿಯ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಅಪ್ರಾಪ್ತ ಮಕ್ಕಳನ್ನು ಬಂಧಿಸಲಾಗಿದೆ.
ಇಲ್ಲಿಯ ಜನರ ಜಿಹಾದಿ ಮನಸ್ಥಿತಿ ವೇಗವಾಗಿ ಬೆಳೆಯುತ್ತಿದೆ. ಇಲ್ಲಿನ ಜಿಹಾದಿಗಳು ಹಿಂದೂ ಯುವಕರ ಹತ್ಯೆ ಮಾಡುತ್ತಿದ್ದಾರೆ, ಹಾಗೂ ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಅನಿವಾರ್ಯ ಗೊಳಿಸುತ್ತಿದ್ದಾರೆ.
೨೪ ವರ್ಷದ ಮಹಮ್ಮದ್ ಅಲಿಯನ್ನು ಮುಜಫ್ಫರಪುರದ ಸಕ್ರಾದಿಂದ ಮೇ ೧೧ ರಂದು ರಾತ್ರಿ ೨ ಗಂಟೆಗೆ ಬಂಧಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಎರಡು ವರ್ಷಗಳ ನಂತರ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಈ ಹತ್ಯೆ ನಡೆದಿತ್ತು.
ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಹಣಕಾಸು ಹಗರಣಗಳು, ಜಾತಿ ಪಂಚಾಯತ್, ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಬೋಗಸ್ ವೈದ್ಯರ ವಿರುದ್ಧ ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಅಭಿಯಾನದ ತನಿಖೆ ಏಕೆ ಮಾಡಲಿಲ್ಲ ?
ಡಾ. ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಪುಣೆ ಸಿ.ಬಿ.ಐ. ವಿಶೇಷ ನ್ಯಾಯಾಲಯವು ಡಾ. ವೀರೇಂದ್ರ ಸಿಂಗ್ ತಾವಡೆ, ಶ್ರೀ. ವಿಕ್ರಮ್ ಭಾವೆ ಮತ್ತು ವಕೀಲ ಸಂಜೀವ್ ಪುನಾಳೆಕರ್ ಅವರನ್ನು ಖುಲಾಸೆಗೊಳಿಸಿದ್ದು ಅತ್ಯಂತ ಸಂತೋಷದ ಘಟನೆಯಾಗಿದೆ.
ನನ್ನನ್ನು ಬಂಧಿಸುವಾಗಲೇ ಸಿಬಿಐ ಅಧಿಕಾರಿಗಳು ನನಗೆ, `ನ್ಯಾಯವಾದಿ ಸಂಜೀವ ಪುನಾಳೇಕರರವರ ವಿರುದ್ಧ ಸಾಕ್ಷಿ ನೀಡಲು ಸಿದ್ದನಿದ್ದರೆ ಮಾತ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದರು.