ಬ್ರಿಟನ್ ಸಂಸತ್ತಿನ ಮಾನವ ಹಕ್ಕುಗಳ ಮಂಡಳಿಯು ಪಾಕಿಸ್ತಾನಕ್ಕೆ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಮಾಹಿತಿ ಕೇಳಿದೆ !
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ಬಹಿರಂಗ ಪಡಿಸುವುದಿದೆ ಎಂದು ಈ ಸಂಘಟನೆಯ ಹೇಳಿಕೆಯಾಗಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ಬಹಿರಂಗ ಪಡಿಸುವುದಿದೆ ಎಂದು ಈ ಸಂಘಟನೆಯ ಹೇಳಿಕೆಯಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಧಾರ್ಮಿಕ ಗಲಭೆ, ಹಲ್ಲೆ, ಕೊಲೆ ಇತ್ಯಾದಿ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಗರದಲ್ಲಿ ರಾಮನವಮಿ ನಿಮಿತ್ತ ಭಜನೆ ಹಾಕಿದ್ದವರ ಮೇಲೆ ಹಲ್ಲೆ ಮಾಡಲಾಗಿದೆ.
ಕಾಶ್ಮೀರ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ರಜ್ಜಾದ್ ಎಂಬ ಸ್ಥಳೀಯ ವ್ಯಕ್ತಿಯನ್ನು ಜಿಹಾದಿ ಉಗ್ರರು ಆತನ ಮನೆಯಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.
ವೈಯಕ್ತಿಕ ಕಾರಣಗಳಿಂದ ಕೊಲೆಯಾಗಿದೆ ಎಂದು ಪರಮೇಶ್ವರ ಹೇಳಿಕೆ ನೀಡಿದ್ದರು!
ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಅವರನ್ನು ಫೈಯಾಜ್ ಹತ್ಯೆ ಮಾಡಿದ ಬೆನ್ನಲ್ಲೇ ಮುಸ್ಲಿಂ ಮುಖಂಡರು ಹಿರೇಮಠ್ ಅವರ ಮನೆಗೆ ತೆರಳಿ ಸಾಂತ್ವನ ಹೇಳುತ್ತಿದ್ದಾರೆ.
ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮನವಮಿ ಆಚರಣೆ ವೇಳೆ ಕೆಲ ಮತಾಂಧ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.
ಫಯಾಜ್ ಅನ್ನು ಜಾಮೀನು ನೀಡಿ ಕರೆದುಕೊಂಡು ಬಂದು ನಮ್ಮ ಮಗಳನ್ನು ಹತ್ಯೆ ಮಾಡಿದ ರೀತಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ. ಅಥವಾ ನೇಣಿಗೇರಿಸಿ. ಆಗ ಮಾತ್ರ ಮಗಳ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ.
ಮಾಧ್ಯಮ ವರದಿಗಳ ಪ್ರಕಾರ, ಗದಗ ಜಿಲ್ಲೆಯ ಗದಗ-ಬೆಟಗೇರಿ ಪುರಸಭೆಯ ದಸರಾ ಓಣಿಯಲ್ಲಿನ ಪ್ರಕಾಶ ಬಾಕಳೆ ಎಂಬುವವರ ಮನೆಯ ಮೇಲೆ ಏಪ್ರಿಲ್ 18 ರ ರಾತ್ರಿ ಹಂತಕರು ದಾಳಿ ನಡೆಸಿ 4 ಜನರನ್ನು ಕೊಂದಿದ್ದಾರೆ.
ದೇಶದಲ್ಲಿ ಮುಸ್ಲಿಮರು ಅಸುರಕ್ಷಿತರಾಗಿದ್ದಾರೆ ಎಂದು ಹೇಳುವ ಕಾಂಗ್ರೆಸ್ ಸರಕಾರದ ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳೇ ಅಸುರಕ್ಷಿತರಾಗಿದ್ದಾರೆ ಎಂಬುದನ್ನು ಗಮನಿಸಿ !
ಕಾಶ್ಮೀರದ ಅನಂತನಾಗ್‌ನ ಬಿಜ್‌ಬೆಹಾರ ಪ್ರದೇಶದ ಜಬಲಿಪೋರಾದಲ್ಲಿ ಏಪ್ರಿಲ್ 17 ರಂದು ಸಂಜೆ ಜಿಹಾದಿ ಭಯೋತ್ಪಾದಕರು ಬೀದಿ ಬದಿ ವ್ಯಾಪಾರ ನಡೆಸುವ ಶಂಕರ್ ಶಾ ಎಂಬವನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.