ನಿಜ್ಜರ ಕೊಲೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ.ನ ಕೈವಾಡವಿರುವ ಸಂದೇಹ !
ಇದು ನಿಜವಾಗಿದ್ದರೆ, ಜಸ್ಟಿನ್ ಟ್ರುಡೊ ಅವರು ಭಾರತದ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಪಾಕಿಸ್ತಾನವನ್ನು ತಪ್ಪಿತಸ್ಥ ಎಂದು ನಿರ್ಧರಿಸಿ ಅದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು !
ಇದು ನಿಜವಾಗಿದ್ದರೆ, ಜಸ್ಟಿನ್ ಟ್ರುಡೊ ಅವರು ಭಾರತದ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಪಾಕಿಸ್ತಾನವನ್ನು ತಪ್ಪಿತಸ್ಥ ಎಂದು ನಿರ್ಧರಿಸಿ ಅದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು !
ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ ಬಳಿ ಈ ಬಗ್ಗೆ ಏನಾದರೂ ಸಾಕ್ಷ್ಯವಿದೆಯೇ ? ಇಲ್ಲದಿದ್ದರೆ, ಅವರು ಈ ಬಗ್ಗೆ ಕ್ಷಮೆಯಾಚಿಸಬೇಕು ಮತ್ತು ಇಲ್ಲದಿದ್ದರೆ ಸರಕಾರವು ಈ ಸಮಿತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು !
ಇದರ ಬಗ್ಗೆ ಹೆಚ್ಚು ತಿಳಿಯುವುದಿಲ್ಲ ಆದ್ದರಿಂದ, ನಾನು ಇದರ ಬಗ್ಗೆ ಹೆಚ್ಚು ಹೇಳಲಾರೆ; ಆದರೆ ನಾವು ಭಾರತದ ಬಗ್ಗೆ ಹೆಮ್ಮೆಪಡುತ್ತೇವೆ. ಅದು ಎಂದಿಗೂ ಕೊಲೆಯಂತಹ ಕೃತ್ಯ ಮಾಡುವುದಿಲ್ಲ. ಮೌಲ್ಯಗಳು ಮತ್ತು ತತ್ವಗಳ ಆಧಾರದ ಮೇಲೆ ನಾವು ಭಾರತದೊಂದಿಗೆ ಬಲವಾದ ಸಂಬಂಧವನ್ನು ಹೊಂದಿದ್ದೇವೆ.
ಖಲಿಸ್ತಾನಿ ಭಯೋತ್ಪಾದಕ ಹರದೀಪ ಸಿಂಹ ನಿಜ್ಜರ್ ಇವನ ಹತ್ಯೆಯ ಸಂದರ್ಭದಲ್ಲಿ ಕೆನಡಾದಿಂದ ಭಾರತದ ಮೇಲೆ ಮಾಡಿರುವ ಆರೋಪದ ನಂತರ ಭಾರತದ ಎನ್.ಐ.ಎ. ಇಂದ ಖಲಿಸ್ತಾನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ. ಅಲ್ಲಿ ಬ್ರಿಟನ್ ಕೂಡ ಕಠಿಣ ನಿಲುವನ್ನು ವಹಿಸಿದೆ.
ಅವರ ಶವಗಳ ಛಾಯಾಚಿತ್ರ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ. ಅದರಲ್ಲಿ ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಕಾಣುತ್ತಿದ್ದಾರೆ.
ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಇವರು ಭಾರತದ ಮೇಲೆ ಹರದೀಪ ಸಿಂಹ ನಿಜ್ಜರ್ ಈ ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯ ಪ್ರಕರಣದಲ್ಲಿ ಆರೋಪ ಮಾಡಿದ ನಂತರ ರಾಷ್ಟ್ರೀಯ ತನಿಖಾದಳವು ಖಲಿಸ್ತಾನಿಗಳ ವಿರುದ್ಧ ದಂಡ ತಟ್ಟಿದೆ.
ಟ್ರುಡೋ ಇವರು ಭಾರತದ ಮೇಲೆ ಆರೋಪ ಮಾಡಿದಾಗಿನಿಂದ ಅವರ ದೇಶದಲ್ಲಿನ ಪ್ರಸಾರ ಮಾಧ್ಯಮಗಳು, ವಿರೋಧಿ ಪಕ್ಷದ ನಾಯಕರು, ರಾಜಕೀಯ ಮುಖಂಡರು ಹಾಗೂ ಜನರು ಕೂಡ ಅವರನ್ನು ಟೀಕಿಸುತ್ತಿದ್ದಾರೆ. ಇದರಿಂದ ಟ್ರುಡೋ ಜಗತ್ತಿನೆದರೂ ನೆಲಕಚ್ಚಿದ್ದಾರೆ.
ಗುಜ್ಜರಪುರಾ ಪ್ರದೇಶದಲ್ಲಿ ೧೪ ವರ್ಷದ ಹುಡುಗಿಯು ತನ್ನ ತಂದೆಯನ್ನೇ ಗುಂಡಿಕ್ಕಿ ಕೊಂದಿದ್ದಾಳೆ. ಕಳೆದ ೩ ತಿಂಗಳುಗಳಿಂದ ಆಕೆಯ ಮೇಲೆ ತಂದೆ ಬಲಾತ್ಕಾರ ಮಾಡುತ್ತಿದ್ದನು. ಈ ಅತ್ಯಾಚಾರಗಳಿಂದ ಬೇಸತ್ತು ಆಕೆ ತಂದೆಯ ಬಂದೂಕಿನಿಂದ ಗುಂಡಿಕ್ಕಿ ಹತ್ಯೆಗೈದ ಘಟನೆಯು ಬೆಳಕಿಗೆ ಬಂದಿದೆ.
ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಇವರು ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್ ಇವನ ಹತ್ಯೆಯ ಪ್ರಕರಣದ ಕುರಿತಾದ ಸಾಕ್ಷಿಗಳು ಭಾರತ ಸರಕಾರಕ್ಕೆ ಕೆಲವು ವಾರಗಳ ಹಿಂದೆಯೇ ನೀಡಿದ್ದೇವೆ, ಅವುಗಳು ವಿಶ್ವಾಸಾರ್ಹ್ಯವಾಗಿವೆ, ಎಂದು ದಾವೆ ಮಾಡಿದ್ದಾರೆ
ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊರವರು ಇಲ್ಲಿ ವಿಶ್ವ ಸಂಸ್ಥೆಯ ಮಹಾಸಭೆಯಲ್ಲಿ ಸಹಭಾಗಿಯಾಗಲು ಬಂದಿದ್ದಾರೆ. ಈ ಸಮಯದಲ್ಲಿ ಭಾರತೀಯ ವಾರ್ತಾಸಂಸ್ಥೆ `ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ’ದ ಪತ್ರಕರ್ತರು ಟ್ರುಡೊರವರಿಗೆ ಭಾರತದ ಮೇಲೆ ಅವರು ಮಾಡಿರುವ ಆರೋಪವನ್ನು ಭಾರತವು ತಿರಸ್ಕರಿಸಿರುವ ಬಗ್ಗೆ ಪ್ರಶ್ನಿಸಿದರು.