ಕೆನಡಾದ ಪಂಜಾಬದಲ್ಲಿನ ಸಿಖ ರೌಡಿಯ ಗುಂಡು ಹಾರಿಸಿ ಹತ್ಯೆ
ಕೆನಡಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ, ಇದೇ ಇದರಿಂದ ತಿಳಿಯುತ್ತದೆ ! ಪ್ರಧಾನಮಂತ್ರಿ ಟ್ರುಡೋ ಇವರು ಭಾರತದ ಮೇಲೆ ಬೊಟ್ಟು ಮಾಡುವ ಬದಲು ಕಾನೂನು ಮತ್ತು ಸುವ್ಯವಸ್ಥೆಯ ಕಡೆಗೆ ಗಮನಹರಿಸಬೇಕು !
ಕೆನಡಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ, ಇದೇ ಇದರಿಂದ ತಿಳಿಯುತ್ತದೆ ! ಪ್ರಧಾನಮಂತ್ರಿ ಟ್ರುಡೋ ಇವರು ಭಾರತದ ಮೇಲೆ ಬೊಟ್ಟು ಮಾಡುವ ಬದಲು ಕಾನೂನು ಮತ್ತು ಸುವ್ಯವಸ್ಥೆಯ ಕಡೆಗೆ ಗಮನಹರಿಸಬೇಕು !
ಜೂನ್‌ನಲ್ಲಿ ಕೆನಡಾದ ಸರ್ರೆ ನಗರದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿ ಕೆನಡಾದ ಭಾರತೀಯ ಉಚ್ಚಾಯುಕ್ತರನ್ನು 5 ದಿನಗಳೊಳಗೆ ದೇಶವನ್ನು ತೊರೆಯುವಂತೆ ಆದೇಶಿಸಿದೆ.
ಪಾಕಿಸ್ತಾನಿ ಸೇನೆ ಬಲೂಚಿ ಜನರ ಮೇಲೆ ನಡೆಸಿದ ಅತ್ಯಾಚಾರದ ವಿರುದ್ಧ ಧ್ವನಿ ಎತ್ತಿದ್ದ ಪಾಕಿಸ್ತಾನದ ಮಾನವ ಹಕ್ಕುಗಳ ಹೋರಾಟಗಾರ್ತಿ ಹಾಗೂ ಬಲೂಚಿ ನಾಯಕಿ ಕರಿಮಾ ಬಲೂಚ್ ಅವರನ್ನು ೩ ವರ್ಷಗಳ ಹಿಂದೆ ಕೆನಡಾದಲ್ಲಿ ಹತ್ಯೆ ಮಾಡಲಾಗಿತ್ತು.
ಭಾಜಪದ ವಾರ್ಡ್ ಅಧ್ಯಕ್ಷರಾದ ಶಿವಾಜಿ ತಿವಾರಿ ಇವರು ಬೈಕ್ ಮೂಲಕ ಕಚೇರಿಯಿಂದ ಮನೆಗೆ ಮರಳುವಾಗ ಮತ್ತೊಂದು ಬೈಕ್ ನಿಂದ ಬಂದ ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿದರು. ಇದರಲ್ಲಿ ಅವರು ಸ್ಥಳದಲ್ಲಿಯೇ ಮೃತಪಟ್ಟರು
ಹರಿಯಾಣದ ನೂಹನಲ್ಲಿ ಬೃಜಮಂಡಲ ಜಲಾಭಿಷೇಕ ಯಾತ್ರೆಯ ಮೇಲೆ ಮತಾಂಧ ಮುಸ್ಲಿಮರು ದಾಳಿ ನಡೆಸಿದ್ದರು. ಇದರಲ್ಲಿ 7 ಜನರು ಸಾವನ್ನಪ್ಪಿದ್ದರು, ಈ ಪ್ರಕರಣದಲ್ಲಿ ಪೊಲೀಸರು ಕಾಂಗ್ರೆಸ್ ಶಾಸಕ ಮಾಮನ್ ಖಾನ್ ಅವರನ್ನು ಬಂಧಿಸಿದ್ದಾರೆ.
ಹಿಂದೂಬಹುಸಂಖ್ಯಾತ ದೇಶದ ರಾಜಧಾನಿಯಲ್ಲಿಯೇ ಹಿಂದೂಗಳು ಅಸುರಕ್ಷಿತರಾಗಿದ್ದರೆ ಇನ್ನೂ ಬೇರೆ ಕಡೆಗಳಲ್ಲಿನ ಸ್ಥಿತಿ ಹೇಗಿರಬಹುದು ? ಎಂಬುದು ಗಮನಕ್ಕೆ ಬರುತ್ತದೆ ! ಇಂತಹ ಘಟನೆಗಳ ಬಗ್ಗೆ ಜಾತ್ಯತೀತರು ತುಟಿ ಬಿಚ್ಚುವುದಿಲ್ಲ !
ಬಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ದಾಳಿಯಲ್ಲಿ ಅಲೋಕ ಎಂಬ ಕಾರ್ಯಕರ್ತ ಸಾವನ್ನಪ್ಪಿದ್ದು, ಮತ್ತೊಬ್ಬ ಶಿವಂ ಗಂಭೀರವಾಗಿ ಗಾಯಗೊಂಡಿದ್ದು, ಅವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್‌ನ ಆಪ್ತ ಸಹಾಯಕನಾಗಿದ್ದ ಅಬು ಖಾಸಿಮ್‌ನನ್ನು ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ರಾವಲ್‌ಕೋಟ್‌ನಲ್ಲಿರುವ ಮಸೀದಿಯೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು.
ಇಲ್ಲಿನ ಓರ್ವ ಅಪ್ರಾಪ್ತ ವಯಸ್ಸಿನ ಹುಡುಗನು ಕಲಿಕೆಯ ತರಗತಿಯಲ್ಲಿ ಕಲಿಸುತ್ತಿದ್ದ ಮಹಮದ್ ವಾಸಿಮ್ ಎಂಬ ಶಿಕ್ಷಕನ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಈ ಪ್ರಕರಣದಲ್ಲಿ ಪೊಲೀಸರು ಅಪ್ರಾಪ್ತ ಹುಡುಗನನ್ನು ಬಂಧಿಸಿದ್ದಾರೆ.
ಈ ರೀತಿ ಪ್ರತಿಯೊಬ್ಬ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿದರೆ, ಅಂತಹ ಕೃತ್ಯವನ್ನು ಮಾಡಲು ಪ್ರಯತ್ನಿಸುವವರಿಗೆ ಅಂಕುಶವಿಡಬಹುದು !