Mamata Ready to Resign : ‘ಜನರ ಹಿತಾಸಕ್ತಿಗಾಗಿ ನಾನು ರಾಜೀನಾಮೆ ನೀಡಲು ಸಿದ್ಧ !’ – ಮಮತಾ ಬ್ಯಾನರ್ಜಿ
ಪರಿಸ್ಥಿತಿ ನಿಭಾಯಿಸಲು ವಿಫಲರಾದ ಮಮತಾ ಬ್ಯಾನರ್ಜಿ ! – ರಾಜ್ಯಪಾಲರು
ಪರಿಸ್ಥಿತಿ ನಿಭಾಯಿಸಲು ವಿಫಲರಾದ ಮಮತಾ ಬ್ಯಾನರ್ಜಿ ! – ರಾಜ್ಯಪಾಲರು
ಕಾಶ್ಮೀರವನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಪಾಕಿಸ್ತಾನವನ್ನು ವಿಶ್ವದ ಭೂಪಟದಿಂದ ಅಳಿಸಿಹಾಕುವುದೊಂದೇ ದಾರಿ, ಇದನ್ನು ಸರಕಾರವು ಗಮನದಲ್ಲಿಟ್ಟುಕೊಂಡು ಅದಕ್ಕನುಸಾರವಾಗಿ ಕೃತಿ ಮಾಡಬೇಕು !
ರಾಧಾ ಗೋವಿಂದ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ ೯ ರಂದು ಓರ್ವ ಪ್ರಶಿಕ್ಷಣಾರ್ಥಿ ಮಹಿಳಾ ಡಾಕ್ಟರ್ ಮೇಲೆ ನಡೆದ ಬಲಾತ್ಕಾರ-ಹತ್ಯೆಯ ಬಳಿಕ ಅಲ್ಲಿನ ಕಿರಿಯ ವೈದ್ಯರ ಮುಷ್ಕರ ೩೨ನೇ ದಿನಕ್ಕೆ ಕಾಲಿಟ್ಟಿದೆ.
ಮುಸಲ್ಮಾನ ಮತ್ತು ಕ್ರೈಸ್ತ ಭಯೋತ್ಪಾದಕರು ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸುತ್ತಾರೆ; ಆದರೆ ಯಾರೂ ಕೂಡ ಅವರನ್ನು ಧರ್ಮದಿಂದ ಭಯೋತ್ಪಾದಕರೆಂದು ಹೇಳುವುದಿಲ್ಲ
ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಶಂಕಿತರಾದ ಭರತ ಕುರ್ಣೆ, ಸುಧನ್ವಾ ಗೋಂಧಳೇಕರ, ಸುಜೀತ ಕುಮಾರ ಮತ್ತು ಶ್ರೀಕಾಂತ ಪಾಂಗರಕರ್ ಇವರಿಗೆ ಬೆಂಗಳೂರು ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ ೪ ರಂದು ಜಾಮೀನು ನೀಡಿದೆ.
ಹರಿಯಾಣ ರಾಜ್ಯದ ಚರಖಿ ದಾದರಿ ಜಿಲ್ಲೆಯಲ್ಲಿ ಆಗಸ್ಟ್ 27 ರಂದು ನಡೆದ ಘಟನೆಯಲ್ಲಿ, ಕೆಲವರು ಸಬೀರ್ ಮಲಿಕ್ ಎಂಬ ವಲಸಿಗನನ್ನು ಗೋಮಾಂಸ ಸೇವಿಸಿದ್ದಾರೆಂದು ಶಂಕಿಸಿ ಅಮಾನುಷವಾಗಿ ಥಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಶೇಖ ಹಸೀನಾ ಇವರು ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ ನಡೆದ ಹಿಂಸಾಚಾರದಲ್ಲಿ ೧ ಸಾವಿರ ಜನರು ಸಾವನ್ನಪ್ಪಿರುವ ಮಾಹಿತಿ ಬಾಂಗ್ಲಾದೇಶದ ಮಧ್ಯಂತರ ಸರಕಾರದ ಆರೋಗ್ಯ ಇಲಾಖೆ ನಿರ್ವಹಿಸುವ ನೂರಾಜಹಾ ಬೇಗಮ್ ಇವರು ನೀಡಿದರು.
ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಲು ೪೦ ವರ್ಷ ಬೇಕಾದರೇ ಶಿಕ್ಷೆ ಆಗಲು ಎಷ್ಟು ಸಮಯ ಬೇಕಾಗುವುದು ? ಇದು ಎಲ್ಲಾ ಪಕ್ಷಗಳ ಸರಕಾರಕ್ಕೆ ಲಜ್ಜಾಸ್ಪದ !
ಹಿಂದೂಗಳನ್ನು ರಕ್ಷಿಸಲು ಹಿಂದೂ ರಾಷ್ಟ್ರದ ಸ್ಥಾಪನೆಯೊಂದೇ ಪರ್ಯಾಯವಾಗಿದೆ, ಹಿಂದೂಗಳು ಈಗಲಾದರೂ ತಿಳಿದುಕೊಳ್ಳಬೇಕು ಮತ್ತು ಅದಕ್ಕಾಗಿ ಪ್ರಯತ್ನಿಸಬೇಕು !
ಮಾನವನನ್ನು ಆದಿಮಾನವನನ್ನಾಗಿ ಪರಿವರ್ತಿಸುವುದೇ ಜಗತ್ತಿನಲ್ಲಿ ನಡೆಯುತ್ತಿರುವ ಅಭಿವೃದ್ಧಿಯ ನಾಗಾಲೋಟ ಆಗಿದೆಯೇ?