ಹರ್ಷ ಇವರ ಹತ್ಯೆ ಹಿಂದೆ ಕಾಂಗ್ರೆಸ್ ಕೈವಾಡ ! – ಭಾಜಪ ಶಾಸಕ ರೇಣುಕಾಚಾರ್ಯ ಆರೋಪ

ಕಾಂಗ್ರೆಸ್ ಪ್ರದೇಶಾಧ್ಯಕ್ಷ ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ ಮತ್ತು ಕಾಂಗ್ರೆಸ್‌ನ ಇತರ ಮುಖಂಡರಿಂದಾಗಿ ಭಜರಂಗದಳ ಕಾರ್ಯಕರ್ತ ಹರ್ಷ ಇವರ ಹತ್ಯೆಯಾಗಿದೆ. ಅವರ ಹತ್ಯೆ ಹಿಂದೆ ಕಾಂಗ್ರೆಸ್‌ನ ಕೈವಾಡವಿದೆ ಎಂದು ಭಾಜಪ ಶಾಸಕ ಎಂ.ಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ.

ಹರ್ಷ ರವರ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠೋರ ಶಿಕ್ಷೆ ನೀಡಬೇಕು !

ಬಜರಂಗದಳದ ಕಾರ್ಯಕರ್ತರಾದ ಹರ್ಷರವರ ಹತ್ಯೆಯ ಹಿಂದಿರುವ ಅಪರಾಧಿಗಳನ್ನು ತಕ್ಷಣ ಬಂಧಿಸಬೇಕು, ಎಂಬ ಮನವಿ ಮಾಡಲು ಹಿಂದೂ ಸಂಘಟನೆಗಳ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ನೀಡಲಾಯಿತು.

ಶಿವಮೊಗ್ಗದ ಬಜರಂಗ ದಳದ ಕಾರ್ಯಕರ್ತನ ಹತ್ಯೆ

ಸೀಗೆಹಟ್ಟಿ ಪರಿಸರದಲ್ಲಿ ೨೦ ಫೆಬ್ರವರಿಯ ರಾತ್ರಿ ಬಜರಂಗ ದಳದ ಕಾರ್ಯಕರ್ತ ಹರ್ಷ (ವಯಸ್ಸು ೨೬ ವರ್ಷ) ಇವರನ್ನು ಅಜ್ಞಾತರು ಚಾಕುವಿನಿಂದ ದಾಳಿ ಮಾಡಿ ಹತ್ಯೆಗೈದರು. ಈ ದಾಳಿಯಲ್ಲಿ ಹರ್ಷ ಇವರು ಗಾಯಗೊಂಡಾಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತ್ಯಪಟ್ಟಿರುವುದಾಗಿ ಘೋಷಿಸಲಾಯಿತು.

ದೊಡ್ಡ ಧ್ವನಿಯಲ್ಲಿ ಸಂಗೀತವನ್ನು ಹಾಕಿದ್ದನ್ನು ವಿರೋಧಸಿದ್ದರಿಂದ ಮತಾಂಧರಿಂದ ಕ್ರೈಸ್ತ ಯುವಕನ ಹತ್ಯೆ

ಪಾಕಿಸ್ತಾನದ ಪಂಜಾಬಿನಲ್ಲಿ ದೊಡ್ಡ ಧ್ವನಿಯಲ್ಲಿ ಸಂಗೀತವನ್ನು ನುಡಿಸಿದ್ದಕ್ಕೆ ವಿರೋಧಿಸಿದ್ದರಿಂದ ಮತಾಂಧರು ಓರ್ವ ಕ್ರೈಸ್ತ ಯುವಕನ ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದರಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಧರ್ಮನಿಂದನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಮತಾಂಧರ ಗುಂಪಿನಿಂದ ಕಲ್ಲು ಹೊಡೆದು ಹತ್ಯೆ !

ಇಂತಹ ಚಿತ್ರಹಿಂಸೆಯಿಂದಾಗಿಯೇ ಪಾಕಿಸ್ತಾನದಲ್ಲಿ ಯಾರು ಇಸ್ಲಾಮಿನ ಅಪಮಾನ ಮಾಡುವ ಧೈರ್ಯ ಮಾಡುವುದಿಲ್ಲ. ತದ್ವಿರುದ್ಧ ಭಾರತದಲ್ಲಿ ಹಿಂದೂಗಳೇ ತಮ್ಮ ಧರ್ಮ ಮತ್ತು ದೇವತೆಗಳ ಅಪಮಾನ ಮಾಡುತ್ತಾರೆ. ಹಾಗೂ ಇತರ ಹಿಂದೂಗಳು ಅದನ್ನು ಕಾನೂನು ಮಾರ್ಗವಾಗಿ ವಿರೋಧಿಸುವುದಿಲ್ಲ, ಇದು ಹಿಂದೂಗಳಿಗೆ ನಾಚಿಕೆಗೇಡು !

’ಸುದರ್ಶನ ಟಿವಿ’ಯ ಸಂಪಾದಕರಾದ ಸುರೇಶ ಚಹ್ವಾಣಕೆಯವರಿಗೆ ಸಂರಕ್ಷಣೆ ನೀಡಿ !

ಸುದರ್ಶನ ಟಿವಿಯ ಸಂಪಾದಕರಾದ ಸುರೇಶ ಚಹ್ವಾಣಕೆರವರಿಗೆ ಸಂರಕ್ಷಣೆ ಒದಗಿಸಬೇಕು, ಎಂದು ಭಾಜಪದ ಸಂಸದರಾದ ಕೈಲಾಶ ಸೋನಿಯವರು ಮನವಿರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ.

ಪಾಕಿಸ್ತಾನದಲ್ಲಿ ಹಿಂದೂ ವ್ಯಾಪಾರಿಯ ಹತ್ಯೆ

ಪಾಕಿಸ್ತಾಬದಲ್ಲಿನ ಅಸುರಕ್ಷಿತ ಹಿಂದೂಗಳು ! ಭಾರತವು ಪಾಕಿಸ್ತಾನದಲ್ಲಿನ ಹಿಂದೂಗಳ ರಕ್ಷಣೆಗಾಗಿ ಯಾವಾಗ ಹೆಜ್ಜೆ ಇಡಲಿದೆ ?

ಕಲಂ 370 ತೆಗೆದನಂತರ ಈವರೆಗೆ ಕಾಶ್ಮೀರದಲ್ಲಿ 439 ಭಯೋತ್ಪಾದಕರು ಹತರಾಗಿದ್ದಾರೆ

ಜಮ್ಮು-ಕಾಶ್ಮೀರದಲ್ಲಿ ಕಲಂ 370 ತೆಗೆದನಂತರ ಈವರೆಗೆ 439 ಜಿಹಾದಿ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು 109 ಸೈನಿಕರು ಹಾಗೂ ಪೊಲೀಸರು ಹುತಾತ್ಮರಾಗಿದ್ದಾರೆ. ಹಾಗೆಯೇ 98 ನಾಗರಿಕರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ, ಎಂದು ಕೇಂದ್ರ ಸರಕಾರವು ರಾಜ್ಯಸಭೆಯಲ್ಲಿ ಒಂದು ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದೆ.

ಪೇಶಾವರ (ಪಾಕಿಸ್ತಾನ) ಇಲ್ಲಿ ಒಬ್ಬ ಪಾದ್ರಿಯ ಗುಂಡು ಹಾರಿಸಿ ಹತ್ಯೆ ಹಾಗೂ ಇನ್ನೊಬ್ಬ ಪಾದ್ರಿಗೆ ಗಾಯ

ಒಬ್ಬ ಪಾದ್ರಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಹಾಗೂ ಇನ್ನೊಬ್ಬ ಪಾದ್ರಿ ಗಾಯಗೊಂಡಿದ್ದಾನೆ. ಹತನಾಗಿರುವ ಪಾದ್ರಿಯ ಹೆಸರು ವಿಲಿಯಮ್ ಸಿರಾಜ್ ಎಂದಾಗಿದೆ, ಹಾಗೂ ಗಾಯಗೊಂಡಿರುವ ಪಾದ್ರಿಯ ಹೆಸರು ಪ್ಯಾಟ್ರಿಕ್ ನಯೀಮ್ ಆಗಿದೆ.

ಭಾಜಪದ ಧ್ವಜದ ಮೇಲೆ ಹಸುವನ್ನು ಮಲಗಿಸಿ ಹತ್ಯೆ ಮಾಡಿದ ಮೂರು ಮತಾಂಧರ ಬಂಧನ

ಮಣಿಪುರ ರಾಜ್ಯದ ಲಿಲೊಂಗ ಪೊಲೀಸ್ ಠಾಣೆಯ ಪೊಲೀಸರು ಅಬ್ದುಲ್ ರಶೀದ್, ನಜಿಬುಲ್ಲಾ ಹುಸೈನ್ ಮತ್ತು ಮಹಮ್ಮದ್ ಆರೀಫ್ ಖಾನ್ ಇವರನ್ನು ಗೋಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದಾರೆ.