ಪ್ರಧಾನಮಂತ್ರಿ ನರೇಂದ್ರ ಮೋದಿ ಯುರೋಪಿನಲ್ಲಿನ ಗ್ರೀಸ್ ಪ್ರವಾಸ !

೪೦ ವರ್ಷಗಳ ನಂತರ ಗ್ರೀಸ್ ಗೆ ಭೇಟಿ ನೀಡುವ ಭಾರತದ ಪ್ರಧಾನಮಂತ್ರಿ ಮೋದಿ ಇವರು ಮೊದಲಿಗರು !

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊಡ್ಡ ಯಶಸ್ಸು ! – ರಷ್ಯಾದ ರಾಷ್ಟ್ರಾಧ್ಯಕ್ಷ ಪುತಿನ

ಚಂದ್ರಯಾನ 3 ರ ಯಶಸ್ಸಿನಿಂದ ಜಗತ್ತಿನಾದ್ಯಂತ ಭಾರತಕ್ಕೆ ಅಭಿನಂದನೆ !

‘ಬ್ರಿಕ್ಸ್’ ಸಂಘಟನೆಯಲ್ಲಿ ಇನ್ನೂ 6 ದೇಶಗಳು ಸೇರ್ಪಡೆ!

ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಈ 5 ದೇಶಗಳ ‘ಬ್ರಿಕ್ಸ್'(ಬಿ.ಆರ್.ಐ.ಸಿ.ಎಸ್.) ಸಂಘಟನೆಯಲ್ಲಿ ಇನ್ನೂ 6 ದೇಶಗಳನ್ನು ಸಮಾವೇಶಗೊಳಿಸಲಾಗುತ್ತಿದೆ. ಇಲ್ಲಿ ನಡೆಯುತ್ತಿರುವ 15ನೇ ‘ಬ್ರಿಕ್ಸ್’ ಸಂಘಟನೆಯಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ರಾಮಫೋಸಾ ಇವರು ಘೋಷಣೆ ಮಾಡಿದ್ದಾರೆ.

ಭಾರತವು ಪ್ರಪಂಚದಲ್ಲಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಅರ್ಥವ್ಯವಸ್ಥೆಯಾಗಿದೆ ! – ಪ್ರಧಾನಿ ಮೋದಿ

‘ಬ್ರಿಕ್ಸ್’ ದೇಶಗಳ ಶೃಂಗಸಭೆಯನ್ನು ಸಂಬೋಧಿಸಿದರು !

ಪ್ರಧಾನಿಯನ್ನು ಅವಮಾನಿಸಿದ ಶಿಕ್ಷಕ ಕರಣ್ ಸಾಂಗ್ವಾನ್ ಇವರು ‘ಅನ್ ಅಕಾಡೆಮಿ’ ಸಂಸ್ಥೆಯಿಂದ ವಜಾ !

ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನೀಡುವ ‘ಅನ್ ಅಕಾಡೆಮಿ’ಯ ಶಿಕ್ಷಕ ಕರಣ್ ಸಾಂಗ್ವಾನ್ ಕೆಲ ದಿನಗಳ ಹಿಂದೆ, ‘ವಿದ್ಯಾವಂತ ಅಭ್ಯರ್ಥಿಗಳಿಗೆ ಮತ ನೀಡಿ. ವಿಷಯಗಳನ್ನು ಅರ್ಥ ಮಾಡಿಕೊಳ್ಳುವ ವ್ಯಕ್ತಿಯನ್ನು ಆರಿಸಿ ತನ್ನಿರಿ’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದರು.

ಈ ವರ್ಷ ಸ್ವಾತಂತ್ರ್ಯ ದಿನದಂದು ಭಾರತ ಮತ್ತು ಪಾಕಿಸ್ತಾನ ಪರಸ್ಪರ ಶುಭಾಶಯ ಕೋರಲಿಲ್ಲ !

ಭಾರತ ಮತ್ತು ಪಾಕಿಸ್ತಾನ ಈ ವರ್ಷ ಸ್ವಾತಂತ್ರ್ಯ ದಿನದಂದು ಪರಸ್ಪರ ಶುಭಾಶಯ ಕೋರಲಿಲ್ಲ. ಕಳೆದ 75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ. ಆಗಸ್ಟ್ 14 ರಂದು ಪಾಕಿಸ್ತಾನದ ಮತ್ತು ಆಗಸ್ಟ್ 15 ರಂದು ಭಾರತದ ಸ್ವಾತಂತ್ರ್ಯದಿನವನ್ನು ಆಚರಿಸಲಾಯಿತು.

ಭಾರತದ ವಿಭಜನೆಯ ಭೀಕರತೆ ತೋರಿಸುವ ಸಚಿವಾಲಯದಲ್ಲಿ ಚಿತ್ರಗಳ ಪ್ರದರ್ಶನ !

೧೯೪೭ ರಲ್ಲಿ ಭಾರತದ ವಿಭಜನೆಯಾಗಿ ಪಾಕಿಸ್ತಾನದ ನಿರ್ಮಾಣವಾಗಿರುವ ಸಮಯದಲ್ಲಿನ ಭಾರತೀಯರ ನರಸಂಹಾರದ ಭೀಕರತೆಯನ್ನು ತೋರಿಸುವ ಚಿತ್ರ ಪ್ರದರ್ಶನ ಮಹಾರಾಷ್ಟ್ರದ ಸಚಿವಾಲಯದಲ್ಲಿ ಹಾಕಲಾಗಿದೆ.

`ಒಂದು ವೇಳೆ ಪ್ರಧಾನಮಂತ್ರಿ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡುತ್ತಿದ್ದರೆ, ಅವರು ರಾಜೀನಾಮೆ ನೀಡಬೇಕಂತೆ !’ – ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

ಕುಖ್ಯಾತ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಗೆ ‘ಓಸಾಮಾಜಿ’ ಎಂದು ಕರೆಯುವ ಮತ್ತು ಯಾಕೂಬ್ ಮೆಮನ್ ನಂತಹ ಭಯೋತ್ಪಾದಕರಿಗೆ ಕಣ್ಣೀರು ಹಾಕುವ ದಿಗ್ವಿಜಯ್ ಸಿಂಗ್ ಅವರಿಂದ ಇಂತಹ ಹೇಳಿಕೆಗಳನ್ನು ನೀಡಿರುವುದರಲ್ಲಿ ಅಚ್ಚರಿಯೇನು ?

ಶ್ರೀರಾಮ ಜನ್ಮ ಭೂಮಿಯಲ್ಲಿ ಜಿಹಾದಿ ಭಯೋತ್ಪಾದಕರ ಕರಿನೆರಳು !

ಹಿಂದುಗಳ ದೇಶದಲ್ಲಿ ಅವರ ಆರಾಧ್ಯ ಪ್ರಭು ಶ್ರೀರಾಮನ ಜನ್ಮಸ್ಥಾನವೆ ಭಯೋತ್ಪಾದಕರ ಕರಿನೆರಳಿನಲ್ಲಿರುವುದು, ಇದು ಹಿಂದುಗಳಿಗಾಗಿ ಅತ್ಯಂತ ಲಜ್ಜಾಸ್ಪದ ವಿಷಯ ! ಇಂತಹ ದುಸ್ಥಿತಿ ಇರುವ ಜಗತ್ತಿನಲ್ಲಿ ಏಕೈಕ ದೇಶ ಭಾರತ !

77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ವಿಶ್ವ ನಾಯಕರಿಂದ ಭಾರತಕ್ಕೆ ಅಭಿನಂದನೆ !

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಇವರು, ಈ ವಿಶೇಷ ದಿನದಂದು ಭಾರತಕ್ಕೆ ವಿಶೇಷ ಶುಭಾಶಯಗಳು ಎಂದು ಹೇಳಿದ್ದಾರೆ ! ಭಾರತದೊಂದಿಗೆ ಇರುವ ನಮ್ಮ ಯುದ್ಧ ನೀತಿಯ ಕಾರ್ಯತಂತ್ರದ ಸಹಕಾರವು ನಮಗೆ ಬಹಳ ಪ್ರಾಮುಖ್ಯವಾಗಿದೆ ಎಂದು ಹೇಳಿದ್ದಾರೆ.