ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಕಿವಿ ಹಿಂಡಿದ ಪ್ರಧಾನಿ ಮೋದಿ !
‘ಜಿ-20’ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
‘ಜಿ-20’ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಇಲ್ಲಿನ ಪ್ರಗತಿ ಮೈದಾನದಲ್ಲಿ ನಿರ್ಮಿಸಲಾಗಿರುವ ‘ಭಾರತ್ ಮಂಡಪಮ್’ ಸಭಾಂಗಣದಲ್ಲಿ ನಡೆದ 2 ದಿನಗಳ ಜಿ-20 ಶೃಂಗಸಭೆಯು ಸೆಪ್ಟೆಂಬರ್ 10 ರಂದು ಮುಕ್ತಾಯಗೊಂಡಿತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸಿದವರಿಗೆ ಮತ್ತು ಈ ಸಭೆಯನ್ನು ನೆರವೇರಿಸಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.
ಮುಂದಿನ ವರ್ಷ ಅಂದರೆ ಜನವರಿ 22, 2024 ರಂದು ಅಯೋಧ್ಯೆಯ ಶ್ರೀರಾಮನ ಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರದ ಉದ್ಘಾಟನೆಯಾಗಲಿದೆಯೆಂದು ವರದಿಯಾಗಿದೆ. ಅದೇ ದಿನದಂದು ದೇವಸ್ಥಾನದಲ್ಲಿ ಭಗವಾನ ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ.
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ಹೇಳಿಕೆಗಳು ಮೃದುವಾಗಿವೆ. ಅವರು ಸನಾತನ ಧರ್ಮವನ್ನು ಕೇವಲ ಮಲೇರಿಯಾ, ಡೆಂಗ್ಯೂ ಎಂದು ಹೇಳಿದರು; ಆದರೆ ಇದು ಸಮಾಜದಲ್ಲಿ ಮಾರಕವೆಂದು ಪರಿಗಣಿಸಲ್ಪಟ್ಟ ರೋಗಗಳಲ್ಲ.
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇವರ ಪುತ್ರ ಮತ್ತು ಸಚಿವ ಉದಯನಿಧಿ ಇವರು ಸನಾತನ ಧರ್ಮ ಮುಗಿಸುವುದರ ಬಗ್ಗೆ ನೀಡಿರುವ ಹೇಳಿಕೆಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಮೊಟ್ಟಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ.
ಸೆಪ್ಟೆಂಬರ್ 18 ರಿಂದ 23 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ‘ಈ ಅಧಿವೇಶನದ ವಿಷಯ ಏನೆಂದು ಸರಕಾರ ಹೇಳಿಲ್ಲ. ಈ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಭಾರತದಲ್ಲಿನ ರಷ್ಯಾದ ರಾಯಭಾರಿ ಡೆನಿಸ್ ಅಲಿಪೊವ್ ಆರೋಪ !
ಹಿಂದಿನ ಸರಕಾರಗಳಿಗೆ ಇಸ್ರೋದ ಮೇಲೆ ನಂಬಿಕೆ ಇರಲಿಲ್ಲ ಎಂದು ‘ಇಸ್ರೋ’ದ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ದಾವೆ ಮಾಡಿದ್ದಾರೆ. ನಂಬಿ ನಾರಾಯಣನ್ ಅವರ ಸಂದರ್ಶನದ ವಿಡಿಯೋ ಪ್ರಸಾರವಾಗಿದೆ.
ಅಮೇರಿಕಾದ ರಾಷ್ಟ್ರಾಧ್ಯಕ್ಷ ಸ್ಥಾನದ ಸಂಭಾವ್ಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ಇವರ ಹೇಳಿಕೆ !
ಪ್ರಧಾನಿ ಮೋದಿ ಅವರು ಇಸ್ರೋದ ಯಶಸ್ಸಿನ ಬಗ್ಗೆ ಮಾತನಾಡುವಾಗ ಭಾವನಾತ್ಮಕರಾದರು. ಆ ಸಮಯದಲ್ಲಿ ಅವರು ಎಲ್ಲಾ ವಿಜ್ಞಾನಿಗಳನ್ನು ಅಭಿನಂದಿಸುತ್ತಾ, ಇಂತಹ ಪ್ರಸಂಗಗಳು ಬಹಳ ವಿರಳವಾಗಿರುತ್ತವೆ. ನಿಮ್ಮೆಲ್ಲರಲ್ಲಿ ಒಂದಾಗಿ ನನಗೆ ಬೇರೆಯೇ ಆನಂದ ಅನಿಸುತ್ತದೆ.