ಪ್ರಧಾನಿ ಮೋದಿ ಅವರಿಂದ ಇಸ್ರೇಲ್ ನ ನೂತನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇವರಿಗೆ ಅಭಿನಂದನೆ
ನೆತನ್ಯಾಹು – ಮೋದಿ ಇವರ ಆತ್ಮೀಯ ಸಂಬಂಧವಿದೆ !
ನೆತನ್ಯಾಹು – ಮೋದಿ ಇವರ ಆತ್ಮೀಯ ಸಂಬಂಧವಿದೆ !
ಪ್ರಧಾನಿ ಮೋದಿ ಮಾತು ಮುಂದುವರಿಸಿ, ಭ್ರಷ್ಟ ಜನರಿಗೆ ಯಾವುದೇ ರೀತಿಯ ಸವಲತ್ತು ನೀಡಬಾರದು. ಅವರಿಗೆ ಯಾವುದೇ ರಾಜಕೀಯ ಅಥವಾ ಸಾಮಾಜಿಕ ರಕ್ಷಣೆ ಸಿಗಬಾರದು. ಭ್ರಷ್ಟಾಚಾರಕ್ಕೆ ಸೊಪ್ಪು ಹಾಕುವ ಸರಕಾರಿ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ನಾವು ಈಗ ಪ್ರಕ್ರಿಯೆ ನಿಶ್ಚಿತಗೊಳಿಸಬೇಕು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಇವರು ಇಲ್ಲಿ ಸೇತುವೆ ಕುಸಿದ ಘಟನೆಯಲ್ಲಿ ಸಾವನ್ನಪ್ಪಿರುವ ಕುಟುಂಬದವರನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದರು. ಅದರ ಜೊತೆಗೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವ ಜನರ ಯೋಗಕ್ಷೇಮ ವಿಚಾರಿಸಿದರು.
ಭಾರತದಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ಹಿಂದಿ ಮತ್ತು ಇತರ ಪ್ರಾದೇಶಿಕ ಭಾಷೆಗಳನ್ನು ಉಪಯೋಗಿಸಲಾಗುತ್ತಿತ್ತು. ಕಾಂಗ್ರೆಸ್ ಅದರ ಜನ್ಮದಿಂದಲೆ ಆಂಗ್ಲಕ್ಕೆ ವಿಶೇಷ ಮಹತ್ವವನ್ನು ಕೊಡುತ್ತಾ ಬಂದಿದೆ.
‘ಒಂದು ದೇಶ, ಒಂದು ಪೊಲೀಸ ಸಮವಸ್ತ್ರ’ ಈ ಪರಿಕಲ್ಪನೆಯ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಚರ್ಚಿಸಬೇಕೆಂದು ಪ್ರಧಾನಿ ಮೋದಿಯವರು ಕರೆ ನೀಡಿದ್ದಾರೆ. ಅವರು ‘ವಿಡಿಯೋ ಕಾನ್ಫರೆನ್ಸಿಂಗ್’ ಮೂಲಕ ಚಿಂತನ ಶಿಬಿರದಲ್ಲಿ ರಾಜ್ಯದ ಗೃಹ ಸಚಿವರನ್ನು ಸಂಬೋಧಿಸುತ್ತ ಮಾತನಾಡುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ ೨೪ ರಂದು ಲಡಾಖನ ಕಾರ್ಗಿಲ್‌ಗೆ ಹೋಗಿ ಭಾರತೀಯ ಸೈನ್ಯದ ಸೈನಿಕರ ಜೊತೆ ದೀಪಾವಳಿಯ ಆಚರಿಸಿದರು. ಮೋದಿ ಪ್ರಧಾನಿಯಾದ ನಂತರ ಪ್ರತಿವರ್ಷ ಸೈನಿಕರ ಜೊತೆ ದೀಪಾವಳಿಯನ್ನು ಆಚರಿಸುತ್ತಾರೆ.
ಗುಜರಾತ ಮತ್ತು ಕೇಂದ್ರದಲ್ಲಿ ಭಾಜಪ ಸರಕಾರ ಇರುವಾಗ ಇಟಾಲಿಯಾ ಇವರ ಮೇಲೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಇದು ಆಶ್ಚರ್ಯಜನಕವಾಗಿದೆ !
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಇವರಿಂದ ಪ್ರಧಾನಿ ಮೋದಿಗೆ ಮನವಿ !
ಈ ಸಮಯದಲ್ಲಿ ೧೫ ಅಡಿ ಎತ್ತರದ ಶಿವಲಿಂಗದ ಪ್ರತಿಕೃತಿಯ ತೆರೆಸರಿಸಿ ಉದ್ಘಾಟನೆ ಮಾಡಲಾಯಿತು. ಈ ಸಂಪೂರ್ಣ ಸಂಕಿರಣ ಆಧ್ಯಾತ್ಮಿಕ ಮಟ್ಟದಲ್ಲಿ ನಿರ್ಮಾಣ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ ೧ ರಂದು ಭಾರತದಲ್ಲಿ ‘5G’ ಸಂಚಾರವಾಣಿ ಸೇವೆಯನ್ನು ಉದ್ಘಾಟಿಸಿದರು. ದೇಶದಲ್ಲಿ ‘ಜಿಯೋ’ ಮತ್ತು ‘ಎರ್‌ಟೆಲ್’ ಈ ಕಂಪನಿಗಳು ದೇಶದಲ್ಲಿ ಈ ಸೇವೆಯನ್ನು ಪ್ರಾರಂಭಿಸಿವೆ.