ಭಾರತ- ರಷ್ಯಾ ನಡುವಿನ ಸಂಬಂಧ ಹೆಚ್ಚು ದೃಢ; ರಷ್ಯಾವನ್ನು ಬಹಿಷ್ಕರಿಸುವ ಅಮೇರಿಕಾ ಯತ್ನಕ್ಕೆ ಕೊಳ್ಳಿ !
ಮೋದಿ ಅವರು ಪುತಿನ್ ಅವರಿಗೆ ‘ಶಾಂತಿಯ ಮಾರ್ಗ ಯುದ್ಧ ಭೂಮಿಯಿಂದ ಹೋಗುವುದಿಲ್ಲ’ ಎಂದು ಸಲಹೆ ನೀಡಿದ್ದಾರೆ.
ಮೋದಿ ಅವರು ಪುತಿನ್ ಅವರಿಗೆ ‘ಶಾಂತಿಯ ಮಾರ್ಗ ಯುದ್ಧ ಭೂಮಿಯಿಂದ ಹೋಗುವುದಿಲ್ಲ’ ಎಂದು ಸಲಹೆ ನೀಡಿದ್ದಾರೆ.
ಭಾರತ ಮತ್ತು ಅಮೇರಿಕಾ ಕಾರ್ಯತಂತ್ರದ ಪಾಲುದಾರಿಕೆಯಾಗಿದೆ. ಉಭಯ ದೇಶಗಳ ಮಧ್ಯೆ ಪ್ರತಿಯೊಂದು ಸೂತ್ರದ ಬಗ್ಗೆ ಸ್ಪಷ್ಟವಾದ ಚರ್ಚೆ ನಡೆಯುತ್ತಿದೆ.
ಭಾರತ ಕಳೆದ 75 ವರ್ಷಗಳಿಂದ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುತ್ತಿತ್ತು; ಆದರೆ ಭಾರತಕ್ಕೆ ಎಂದಿಗೂ ಶಾಂತಿ ಸಿಗಲೇ ಇಲ್ಲ, ಇದು ಕೂಡ ಸತ್ಯ!
ದಿಟ್ಟತನದ ಭಾರತವು ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಂದಿರುವುದರಿಂದ ಸ್ವಾರ್ಥಿ ಅಮೇರಿಕಾ ಈ ರೀತಿ ಎಚ್ಚರಿಕೆಯ ನಿಲುವನ್ನು ವಹಿಸುತ್ತದೆ ಎನ್ನುವುದು ಜಗಜ್ಜಾಹೀರಾಗಿದೆ !
ಕೆಲವು ವರ್ಷಗಳ ಹಿಂದೆ ಉಕ್ರೇನ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯದ ಬಗ್ಗೆ ಉಕ್ರೇನ್ ಭಾರತದ ವಿರುದ್ಧ ಮತ ಚಲಾಯಿಸಿತ್ತು. ಅದು ಕೂಡ ಭಾರತೀಯರಿಗೆ ವಿನಾಶಕಾರಿ ಆಘಾತವಾಗಿತ್ತು, ಎನ್ನುವುದನ್ನು ಕೂಡ ಝೆಲೆನ್ಸ್ಕಿಯವರು ಗಮನದಲ್ಲಿಡಬೇಕು !
ಕಳೆದ ತಿಂಗಳಲ್ಲಿ ರಷ್ಯಾ-ಉಕ್ರೇನ್ ಯುದ್ಧದಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದರು. ಇದಾದ ಬಳಿಕ ಸೇನೆಗೆ ಸೇರ್ಪಡೆಗೊಂಡ ಭಾರತೀಯರನ್ನು ವಾಪಸ್ ಕಳುಹಿಸುವಂತೆ ಭಾರತ ರಷ್ಯಾವನ್ನು ಒತ್ತಾಯಿಸಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ರಷ್ಯಾ ಮತ್ತು ಆಸ್ಟ್ರಿಯಾ ದೇಶಗಳ ಪ್ರವಾಸದಲ್ಲಿದ್ದಾರೆ. ಜುಲೈ 8 ರಂದು ಮಾಸ್ಕೋ ತಲುಪಿದ ಪ್ರಧಾನಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.
ಕೆನಡಾದಲ್ಲಿ ಖಲಿಸ್ತಾನಿಗಳಿಗೆ ಪಾಠ ಕಲಿಸುವುದಕ್ಕಾಗಿ ಕೆನಡಾದಲ್ಲಿನ ನಾಗರೀಕರೇ ಇನ್ನು ಪ್ರಯತ್ನಿಸಬೇಕಿದೆ !
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಭಾರತದ ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ಭೇಟಿಯು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಸುಧಾರಿಸುತ್ತದೆ ಎಂದು ವಿಶ್ವಸಂಸ್ಥೆಯ ರಷ್ಯಾದ ಖಾಯಂ ಪ್ರತಿನಿಧಿ ನೆಬೆಂಜಿಯಾ ವಿಶ್ವಾಸ ವ್ಯಕ್ತಪಡಿಸಿದರು.