‘ಪೂಜಾ ಸ್ಥಳ ಕಾನೂನು 1991’ ರದ್ದುಪಡಿಸುವ ಬಗ್ಗೆ ಕೇಂದ್ರ ಸರಕಾರ ಪ್ರಮಾಣಪತ್ರ ಸಲ್ಲಿಸಬೇಕು ! – ಸರ್ವೋಚ್ಚ ನ್ಯಾಯಾಲಯ
‘ಪೂಜಾ ಸ್ಥಳಗಳ ಕಾನೂನು 1991’ (ಪ್ಲೇಸಸ್ ಆಫ್ ವರ್ಶಿಪ್ 1991) ಈ ಕಾನೂನಿನ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ 4 ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಆದೇಶಿಸಿದೆ.