ಬದಾಯು (ಉತ್ತರಪ್ರದೇಶ)ದಲ್ಲಿ ಪುರಾತನ ನೀಲಕಂಠ ಮಹಾದೇವ ದೇವಸ್ಥಾನವು ಇಂದು ಜಾಮಾ ಮಸೀದಿಯಾಗಿದೆ ! – ದಿವಾಣಿ ನ್ಯಾಯಾಲಯದಲ್ಲಿ ಪುರಾವೆಗಳೊಂದಿಗೆ ಅರ್ಜಿ ಸಲ್ಲಿಕೆ
ಅರ್ಜಿಯ ಮೂಲಕ ಮಸೀದಿಯ ಸಮೀಕ್ಷೆ ಮಾಡುವಂತೆ ಒತ್ತಾಯಿಸಲಾಗಿದೆ. ದೇವಾಲಯವನ್ನು ಕೆಡವಿ ಇಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ.
ಅರ್ಜಿಯ ಮೂಲಕ ಮಸೀದಿಯ ಸಮೀಕ್ಷೆ ಮಾಡುವಂತೆ ಒತ್ತಾಯಿಸಲಾಗಿದೆ. ದೇವಾಲಯವನ್ನು ಕೆಡವಿ ಇಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ.
ಇಲ್ಲಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿಯ ಹಿಂದೆ ಹಾಕಲಾಗಿದ್ದ ಬಾಲಗಂಗಾಧರ ತಿಲಕ್ ಮತ್ತು ವೀರ ಸಾವರ್ಕರ್ ಅವರ ಭಾವಚಿತ್ರವಿರುವ ಫಲಕಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಇಂತಹ ಬೇಡಿಕೆಯನ್ನು ಏಕೆ ಮಾಡಬೇಕಾಗುತ್ತದೆ ? ಕೇಂದ್ರ ಸರಕಾರ ತಾನಾಗಿಯೇ ಈ ಶಬ್ದಗಳನ್ನು ತೆಗೆದುಹಾಕಬೇಕು ಎಂದು ರಾಷ್ಟ್ರಪ್ರೇಮಿ ಮತ್ತು ಧರ್ಮಪ್ರೇಮಿಗಳಿಗೆ ಅನಿಸುತ್ತದೆ !
ಮೂಲದಲ್ಲಿ ಜನರಿಗೆ ಇಂತಹ ಬೇಡಿಕೆ ಮಾಡಬೇಕಾಗುವ ಸಮಯ ಬರಬಾರದು. ಕೇಂದ್ರದ ಭಾಜಪ ಸರಕಾರ ಈ ಕುರಿತು ಚರ್ಚಿಸಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಬೇಕು, ಎಂದೇ ಧರ್ಮಾಭಿಮಾನಿ ಹಿಂದೂಗಳಿಗೆ ಅನಿಸುತ್ತದೆ !
ಭಯೋತ್ಪಾದಕರ ನೆಲೆಯಾಗಿರುವ ಮದರಸಾಗಳನ್ನು ನಷ್ಟಗೊಳಿಸುವ ಆಸ್ಸಾಂ ಸರಕಾರದ ಕ್ರಮವನ್ನು ಭಯೋತ್ಪಾದಕ ಪೀಡಿತ ಇತರೆ ರಾಜ್ಯ ಸರಕಾರಗಳು ಅನುಕರಣೆ ಮಾಡಬೇಕು ಇದೇ ರಾಷ್ಟ್ರಾಭಿಮಾನಿ ಜನತೆಯ ಅಪೇಕ್ಷೆಯಾಗಿದೆ
ಕಳೆದ ಅನೇಕ ವರ್ಷಗಳಿಂದ ದೇಶದಲ್ಲಿನ ವಿವಿಧ ಕಂಪನಿಗಳಿಂದ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಲಾಗುತ್ತದೆ, ಆದರೂ ಕೂಡ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದಿಲ್ಲ. ಈ ವಿಷಯವಾಗಿ ಮಹಾರಾಷ್ಟ್ರ ಸರಕಾರ ಗಮನ ನೀಡಿ ಸಂಬಂಧಿತ ಕಂಪನಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಹಿಂದೂಗಳ ಅಪೇಕ್ಷೆಯಾಗಿದೆ !
‘ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ’ದಲ್ಲಿ ‘ಹಿಂದೂ ರಾಷ್ಟ್ರದ ಅವಶ್ಯಕತೆ’, ‘ಹಿಂದೂ ಧರ್ಮದ ಮಹಾನತೆ’, ‘ಶೌರ್ಯ ಜಾಗೃತಿಯ ಅಗತ್ಯ’, ‘ಲವ್ ಜಿಹಾದ್’, ‘ಹಲಾಲ್ ಜಿಹಾದ್’ ಇತ್ಯಾದಿ ವಿಷಯಗಳಲ್ಲಿ ೩೦೦೦ ಸ್ಥಳಗಳಲ್ಲಿ ಪ್ರವಚನಗಳು, ೨೦೦೦ ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಮೂಡಿಸುವ ಫಲಕಗಳ ಪ್ರದರ್ಶನ.
‘ಭಾರತೀಯ ಮುಸಲ್ಮಾನ ಶಿಯಾ ಇಸ್ನಾ ಆಶಾರಿ ಜಮಾತ್ ’ನಿಂದ ಈ ಅರ್ಜಿ ದಾಖಲಿಸಲಾಗಿತ್ತು. ಇದರಲ್ಲಿ ತ್ಯಾಗಿ ಇವರು ಬರೆದಿರುವ ‘ಮಹಮ್ಮದ್’ ಈ ಪುಸ್ತಕ ನಿಷೇಧಿಸಬೇಕೆಂದು ಒತ್ತಾಯಿಸಲಾಗಿತ್ತು
ಕಲಂ ೩೭೦ ತೆರವುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿನ ಕಾಶ್ಮೀರಿ ಹಿಂದೂಗಳ ಪುನರ್ವಸನದ ಯೋಜನೆ ಹಾಳು ಮಾಡುವುದು ಅವರ ಉದ್ದೇಶವಾಗಿದೆ ಎಂದು ಹೇಳಿದರು.
ದೇಶದ ಪ್ರತಿಯೊಬ್ಬ ಮುಖ್ಯಮಂತ್ರಿಯಿಂದ ರಾಷ್ಟ್ರಪ್ರೇಮಿಗಳಿಗೆ ಇದೇ ರೀತಿಯ ಅಪೇಕ್ಷೆ ಇದೆ ! ನಿಜವೆಂದರೆ ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಇರುವಾಗ ಮದರಸ ಎಂಬ ಪ್ರಕಾರ ನಿಲ್ಲಿಸುವುದು ಅವಶ್ಯಕವಾಗಿದೆ !