ಹಿಂದು ರಾಷ್ಟ್ರದ ಸಂವಿಧಾನವನ್ನು ನಿರ್ಮಿಸಲಾಗುವುದು !
ಯೋಜಿಸಲಾಗಿದ್ದ ಸಂತ ಸಮ್ಮೇಳನದಲ್ಲಿ ಹಿಂದು ರಾಷ್ಟ್ರದ ಸಂವಿಧಾನವನ್ನು ನಿರ್ಮಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಅದಕ್ಕೆ ‘ಹಿಂದು ರಾಷ್ಟ್ರ ಸಂವಿಧಾನ’ವೆಂದು ಹೆಸರಿಸಲಾಗುವುದು.
ಯೋಜಿಸಲಾಗಿದ್ದ ಸಂತ ಸಮ್ಮೇಳನದಲ್ಲಿ ಹಿಂದು ರಾಷ್ಟ್ರದ ಸಂವಿಧಾನವನ್ನು ನಿರ್ಮಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಅದಕ್ಕೆ ‘ಹಿಂದು ರಾಷ್ಟ್ರ ಸಂವಿಧಾನ’ವೆಂದು ಹೆಸರಿಸಲಾಗುವುದು.
ಶಾಲೆ, ವಿಶ್ವವಿದ್ಯಾಲಯಗಳ ಸಮವಸ್ತ್ರವಿರುವಾಗ ಅದನ್ನು ನಿರಾಕರಿಸಿ ಧಾರ್ಮಿಕ ವೇಶಭೂಷಣವನ್ನು ಧರಿಸಲು ಮತಾಂದರ ಬೇಡಿಕೆ ನಿಯಮಬಾಹಿರವಾಗಿದೆ. ಅದಕ್ಕೆ ಒಂದು ವೇಳೆ ಹಿಂದೂ ವಿದ್ಯಾರ್ಥಿಗಳು ಪ್ರತಿಕ್ರಿಯೆಯ ರೂಪದಲ್ಲಿ ಕೇಸರಿ ಶಾಲನ್ನು ಧರಿಸುತ್ತಿದ್ದರೆ, ಅದರಲ್ಲಿ ತಪ್ಪೇನಿದೆ ?
ಅನಧಿಕೃತ ಕೃತ್ಯಕ್ಕೆ ಬೆಂಬಲ ನೀಡುವ ಮತ್ತು ಅದಕ್ಕಾಗಿ ಸರಕಾರಕ್ಕೆ ಬೆದರಿಕೆ ಹಾಕುವ ಉದ್ಧಟ ಎಮ್.ಐ.ಎಮ್. ಮೇಲೆ ಭಾಜಪ ಸರಕಾರವು ಕ್ರಮ ಜರುಗಿಸುವುದು ಅಪೇಕ್ಷಿತವಿದೆ !
ವಾರಿಸ್ ಪಠಾಣ ದೇಶದ ವಿಷಯವಾಗಿ ಮತ್ತು ಧರ್ಮದ ವಿಷಯವಾಗಿ ಬಿರುಕು ಮೂಡಿಸುವ ಹೇಳಿಕೆ ನೀಡುತ್ತಿದ್ದಾರೆ, ಇದರಿಂದ ಸ್ಪಷ್ಟವಾಗುತ್ತದೆ ! ಇಂತಹ ಮತಾಂದ ನಾಯಕನ ವಿರುದ್ಧ ಪಠಾಣ ಇವರ ಧರ್ಮದ ಯುವಕರೇ ವಿರೋಧಿಸುತ್ತಿದ್ದಾರೆ, ಇದನ್ನು ಪ್ರಗತಿ(ಅಧೋಗತಿ)ಪರರು ಮತ್ತು ಜಾತ್ಯತೀತರು ಗಮನದಲ್ಲಿಟ್ಟುಕೊಳ್ಳುವರೆ ?
ಹಿಂದುತ್ವನಿಷ್ಠ ಸಂಘಟನೆಗಳ ವಿರೋಧದ ಪರಿಣಾಮ !
ಭಾರತದ ಸಂವಿಧಾನವನ್ನು ಹೊಸದಾಗಿ ಬರೆಯುವ ಅವಶ್ಯಕತೆ ಇದೆ. ದೇಶದ ಎಲ್ಲಾ ನಾಯಕರು ಭೇಟಿ ಮಾಡಿ ಅವರೊಂದಿಗೆ ಈ ವಿಷಯವಾಗಿ ಚರ್ಚಿಸುವ ಮೂಲಕ ಅವರಿಗೆ `ನನ್ನ ಜೊತೆ ಹೋರಾಡುವರೆ ?’, ಎಂದು ಕೇಳುವೆನು ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಇವರು ಒಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಭಾರತವನ್ನು ವಿಭಜಿಸಿ ಮೊಗಲಿಸ್ತಾನ ಮಾಡುವಂತೆ ಮತಾಂಧರಿಮದ ಒತ್ತಾಯಿಸಲಾಗುತ್ತದೆ ಹಾಗೂ ಅವರಿಂದ ಹಿಂದೂಗಳನ್ನು ಕೊಲ್ಲುವುದಾಗಿ ಬಹಿರಂಗವಾಗಿ ಬೆದರಿಕೆ ನೀಡಲಾಗುತ್ತದೆ. ಇದರ ವಿರುದ್ಧ ಅಪರಾಧ ದಾಖಲಿಸಿ ಸಂಬಂಧಿತರ ಮೇಲೆ ಕ್ರಮಕೈಗೊಳ್ಳುವ ಧೈರ್ಯ ಪೊಲೀಸರು ಯಾವಾಗ ತೋರುವರು ?
ಬಿರ್ಲಾ ಮಂದಿರದಲ್ಲಿನ ನವಗ್ರಹ ಮಂದಿರದ ರಾಹು ಮತ್ತು ಕೇತು ಮೂರ್ತಿಯನ್ನು ಧ್ವಂಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸರಕಾರಿ ಸಿಬ್ಬಂದಿ ಏಕಲವ್ಯ (ವಯಸ್ಸು 45) ಈ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಕಲಂ 370 ತೆಗೆದನಂತರ ಈವರೆಗೆ 439 ಜಿಹಾದಿ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು 109 ಸೈನಿಕರು ಹಾಗೂ ಪೊಲೀಸರು ಹುತಾತ್ಮರಾಗಿದ್ದಾರೆ. ಹಾಗೆಯೇ 98 ನಾಗರಿಕರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ, ಎಂದು ಕೇಂದ್ರ ಸರಕಾರವು ರಾಜ್ಯಸಭೆಯಲ್ಲಿ ಒಂದು ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದೆ.
ಚಲನಚಿತ್ರ ನಟ ನಸರುದ್ದಿನ್ ಶಾಹ ಇವರು ಫೇಸ್‌ಬುಕ್‌ನಲ್ಲಿ ಒಂದು ಛಾಯಾಚಿತ್ರ ಪೋಸ್ಟ್ ಮಾಡಿ ‘ಪ್ರಧಾನಿ ನರೇಂದ್ರ ಮೋದಿ ಅವರು ಖಳನಾಯಕರಾಗಿದ್ದಾರೆ’, ಎಂದು ಪರೋಕ್ಷವಾಗಿ ತೋರಿಸುವ ಪ್ರಯತ್ನ ನಡೆಸಿದ್ದಾರೆ.