‘ಅಮೆಜಾನ್’ನಿಂದ ನಿರಂತರವಾಗಿ ಭಾರತದ ಭೂಪಟ ಮತ್ತು ರಾಷ್ಟ್ರಧ್ವಜದ ಅವಮಾನ !

ಭಾರತದ ರಾಷ್ಟ್ರಧ್ವಜ ಮತ್ತು ಭಾರತದ ನಕಾಶೆ ಅಂದರೆ ನಕ್ಷೆಯು ಕೋಟಿಗಟ್ಟಲೆ ಭಾರತೀಯರ ರಾಷ್ಟ್ರೀಯ ಭಾವೈಕ್ಯದ ವಿಷಯವಾಗಿದೆ. ರಾಷ್ಟ್ರಧ್ವಜದ ಬಳಕೆಗೆ ಸಂಬಂಧಿಸಿದ ನಿಯಮಗಳನ್ನು ‘ಧ್ವಜ ಸಂಹಿತೆ’ಯಲ್ಲಿ ನೀಡಲಾಗಿದೆ.

ಭೋಪಾಲ (ಮಧ್ಯಪ್ರದೇಶ)ದಲ್ಲಿ ಗೋಶಾಲೆಯ ಬಳಿ ೧೦೦ ಕ್ಕಿಂತ ಹೆಚ್ಚು ಹಸುವಿನ ಮೃತದೇಹ ಪತ್ತೆ

ಭೋಪಾಲ ಜಿಲ್ಲೆಯಲ್ಲಿ ಬೈರಸಿಯಾ ಗ್ರಾಮದಲ್ಲಿ ಒಂದು ಗೋಶಾಲೆಯ ಬಳಿ ಹಸುಗಳ ಮೃತದೇಹ ಹಾಗೂ ಎಲುಬುಗಳು ಪತ್ತೆಯಾಗಿವೆ. ಆ ಸಂಖ್ಯೆಯು ೧೦೦ ಕ್ಕಿಂತ ಹೆಚ್ಚಾಗಿರುವುದಾಗಿ ಹೇಳಲಾಗುತ್ತಿದೆ.

ತಮ್ಮ ನಿಲುವನ್ನು ಸ್ಪಷ್ಟ ಮಾಡದಿದ್ದರಿಂದ ಸರ್ವೋಚ್ಚ ನ್ಯಾಯಾಲಯದಿಂದ ಕೇಂದ್ರ ಸರಕಾರಕ್ಕೆ ಏಳುವರೆ ಸಾವಿರ ರೂಪಾಯಿ ದಂಡ !

ದೇಶದ ೯ ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸಮುದಾಯದ ಸ್ಥಾನಮಾನ ನೀಡುವ ಮನವಿಯ ಅರ್ಜಿಯ ಬಗ್ಗೆ ಕೇಂದ್ರ ಸರಕಾರ ತಮ್ಮ ನಿಲುವನ್ನು ಸ್ಪಷ್ಟಪಡಿಸಿದೆ ಇದ್ದರಿಂದ ಸರ್ವೋಚ್ಚ ನ್ಯಾಯಾಲಯವು ಅಸಮಧಾನ ವ್ಯಕ್ತಪಡಿಸುತ್ತಾ ಸರಕಾರಕ್ಕೆ ೭ ಸಾವಿರದ ೫೦೦ ರೂಪಾಯಿ ದಂಡ ವಿಧಿಸಿದೆ.

ಪಾಕಿಸ್ತಾನದ ಮೌಲಾನಾ ಖಾದಿಮ ರಿಜಿವಿ ಇವರ ಭಾಷಣದಿಂದ ಪ್ರಭಾವಿತನಾಗಿ ಹಿಂದೂ ಯುವಕನ ಹತ್ಯೆ ಮಾಡಿರುವುದು ಮತಾಂಧರು ಒಪ್ಪಿಕೊಂಡಿದ್ದಾರೆ !

ಗುಜರಾತನ ಧುಂಧಕಾ ನಗರದಲ್ಲಿ ಕೀಶನ ಬೋಲಿಯಾ ಈ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಒಬ್ಬ ಮೌಲ್ವಿ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ.

ಕರ್ನಾಟಕದ ಪ್ರತಿಯೊಂದು ಗ್ರಾಮದಲ್ಲಿಯೂ ‘ಗೋಶಾಲೆ’ ಪ್ರಾರಂಭಿಸಿ ! – ಕರ್ನಾಟಕ ಉಚ್ಚ ನ್ಯಾಯಾಲಯದಿಂದ ರಾಜ್ಯ ಸರಕಾರಕ್ಕೆ ಸೂಚನೆ

ಕರ್ನಾಟಕದ ಪ್ರತಿಯೊಂದು ಗ್ರಾಮದಲ್ಲಿ ‘ಗೋಶಾಲೆ’ ಪ್ರಾರಂಭಿಸಿ. ಪ್ರತಿಯೊಂದು ಜಿಲ್ಲೆಯಲ್ಲಿ ಗೋಶಾಲೆ ನಿರ್ಮಿಸಿದರೂ, ಸಾಕಾಗುವುದಿಲ್ಲ. ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಮಾತ್ರವಲ್ಲದೆ ಪ್ರತಿಯೊಂದು ಗ್ರಾಮದ ಮಟ್ಟದಲ್ಲಿಯೂ ಸಹ ಗೋಶಾಲೆ ನಿರ್ಮಾಣ ಮಾಡಬೇಕು

ವೀಕ್ಷಿಸಿ Video – ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಲೆ ಎತ್ತಿದ ಮಸೀದಿ !

ದಕ್ಷಿಣ ವೆಸ್ಟರ್ನ ರೈಲ್ವೆ ವಿಭಾಗ, ಬೆಂಗಳೂರು ಕೆಎಸ್‌ಆರ್ ರೈಲು ನಿಲ್ದಾಣದ ಪ್ಲ್ಯಾಟ್ ನಂ ೫ ರಲ್ಲಿ ಕೂಲಿ ಕಾರ್ಮಿಕರ ವಿಶ್ರಾಂತಿ ಕೊಠಡಿಯನ್ನು ಮುಸಲ್ಮಾನರು, ಅವರ ಪ್ರಾರ್ಥನಾಸ್ಥಳವನ್ನಾಗಿ ಮಾಡಿರುವುದು ಬೆಳಕಿಗೆ ಬಂದಿದೆ.

ಸಂವಿಧಾನದ ಮೂಲಕ ಭಾರತವನ್ನು `ಹಿಂದೂ ರಾಷ್ಟ್ರ’ ಎಂದು ಘೋಷಿಸಿ !

ಪ್ರಯಾಗರಾಜ (ಉತ್ತರ ಪ್ರದೇಶ) ಇಲ್ಲಿಯ ಸಂತ ಸಮ್ಮೇಳನದಲ್ಲಿ ನೂರಾರು ಸಂತರಿಂದ ಪ್ರಸ್ತಾಪನೆಗೆ ಅನುಮೋದನೆ !

ಬಂಗಾಲದ 8 ಜಿಲ್ಲೆಗಳಲ್ಲಿನ ಅಕ್ರಮ ದೇವಾಲಯಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ಕೆಡವಲು ತೃಣಮೂಲ ಕಾಂಗ್ರೆಸ್ ಸರಕಾರದ ಆದೇಶ

ಬಂಗಾಲದ ತೃಣಮೂಲ ಕಾಂಗ್ರೆಸ್ ಸರಕಾರವು ರಾಜ್ಯದ 8 ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಕಳುಹಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ದೇವಾಲಯಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರವುಗೊಳಿಸಲು ಆದೇಶಿಸಿದೆ ಹಾಗೂ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆಯೂ ತಿಳಿಸಲಾಗಿದೆ.

ಪಾಟಣ (ಗುಜರಾತ್) ನಲ್ಲಿ ವಿವಾಹಿತ ಮಹಿಳೆಯು ಮದುವೆಯಾಗಲು ನಿರಾಕರಿಸಿದ್ದಕ್ಕಾಗಿ ಮತಾಂಧನಿಂದ ಆಕೆಯ ಮೇಲೆ ಹಲ್ಲೆ

ಗುಜರಾತ್‍ನಲ್ಲಿ ಭಾಜಪ ಸರಕಾರ ಅಧಿಕಾರದಲ್ಲಿದ್ದಾಗ, ಮತಾಂಧರು ಹಿಂದೂ ಮಹಿಳೆಯರ ಮೇಲೆ ದಾಳಿ ಮಾಡುವ ಧೈರ್ಯ ಮಾಡುವುದು ಅಪೇಕ್ಷಿತವಿಲ್ಲ, ಎಂದು ಹಿಂದೂಗಳಿಗೆ ಅನಿಸುತ್ತದೆ !

ಕೈಮೂರ್ (ಬಿಹಾರ) ರೈಲ್ವೆ ಪೊಲೀಸ್ ಠಾಣೆ ಆವರಣದಲ್ಲಿರುವ ಶ್ರೀ ಮಹಾಕಾಳಿದೇವಿ ದೇವಸ್ಥಾನದಲ್ಲಿ ಕಳ್ಳತನ !

ರೈಲ್ವೆ ಪೊಲೀಸ್ ಠಾಣೆ ಆವರಣದಲ್ಲಿ ಕಳ್ಳರು ಕಳ್ಳತನ ಮಾಡುತ್ತಾರೆ, ಇದು ಪೊಲೀಸರಿಗೆ ನಾಚಿಕೆಗೇಡು ! ಇಂತಹ ಪೊಲೀಸರು ರೈಲ್ವೆಯ ಆಸ್ತಿಯನ್ನು ಹೇಗೆ ರಕ್ಷಿಸುತ್ತಾರೆಂದು ಊಹಿಸಲೂ ಸಾಧ್ಯವಿಲ್ಲ !