೭೩ ನೇ ಗಣರಾಜ್ಯೋತ್ಸವವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ
ದೇಶಾದ್ಯಂತ ೭೩ ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ದೆಹಲಿಯ ರಾಜಪಥದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಷ್ಟ್ರಧ್ವಜವನ್ನು ಹಾರಿಸಿದರು.
ದೇಶಾದ್ಯಂತ ೭೩ ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ದೆಹಲಿಯ ರಾಜಪಥದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಷ್ಟ್ರಧ್ವಜವನ್ನು ಹಾರಿಸಿದರು.
ಹೊಸದುರ್ಗದ ಜಂಗಮ ನಗರ ನಿವಾಸಿ ಹಿಂದೂ ಯುವಕ ಮಾರಪ್ಪ ತನ್ನ ಮಾವ ಮತ್ತು ಇತರ ಸಂಬಂಧಿಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಮ್ಮ ಸರಕಾರ ಬಂದರೆ, ಅವರನ್ನು (ಹಿಂದೂಗಳನ್ನು) ಬಿಡುವುದಿಲ್ಲ. ನಮ್ಮ ಮೇಲೆ ದಬ್ಬಾಳಿಕೆಯಾಗುತ್ತಿದೆ, ಈ ಬಗ್ಗೆ ಒಬ್ಬೊಬ್ಬರನ್ನು ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ.
ಮದ್ರಾಸ ಉಚ್ಚ ನ್ಯಾಯಾಲಯವು ಒಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ, ‘ರಾಜ್ಯದಲ್ಲಿ ಈಗಾಗಲೇ ತಮಿಳು ಮತ್ತು ಆಂಗ್ಲ ಭಾಷೆ ಕಲಿಸಲಾಗುತ್ತಿದೆ. ಶಾಲಾ ಪಠ್ಯಕ್ರಮದಲ್ಲಿ ಹಿಂದಿಯನ್ನು ತೃತೀಯ ಭಾಷೆಯಾಗಿ ಸೇರಿಸುವುದರಲ್ಲಿ ಏನು ಸಮಸ್ಯೆ ಇದೆ ?
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ (ಎ.ಡಿ.ಎಂ.) ಕಚೇರಿಯ ಸಿಬ್ಬಂದಿಯೊಬ್ಬರು ವಿವಾಹ ಪ್ರಮಾಣಪತ್ರವನ್ನು ಪಡೆಯುವ ಸಲುವಾಗಿ ಹಿಂದೂ ಯುವಕನನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ.
ಇಂತಹ ಅರ್ಜಿಯನ್ನು ಏಕೆ ಸಲ್ಲಿಸಬೇಕಾಗುತ್ತದೆ ? ಈ ಬಗ್ಗೆ ಚುನಾವಣಾ ಆಯೋಗ ತಾನಾಗಿ ಗಮನಹರಿಸಿ ಸಂಬಂಧಪಟ್ಟವರ ವಿರುದ್ಧ ಏಕೆ ಕ್ರಮಕೈಗೊಳ್ಳುತ್ತಿಲ್ಲ ?
ಮತಾಂಧರು ಬಹುಸಂಖ್ಯಾತರಾದಾಗ ಯಾವ ಪರಿಸ್ಥಿತಿ ಉದ್ಭವಿಸಬಹುದು, ಎಂಬುದನ್ನು ಇದು ತೋರಿಸುತ್ತದೆ, ಇದನ್ನು ಗಮನದಲ್ಲಿಟ್ಟುಕೊಂಡು ಭಾರತವು ಮತಾಂಧ ಬಹುಸಂಖ್ಯಾತವಾಗುವ ಮೊದಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !
ಕಳೆದ ೧೫ ವರ್ಷ ಹರಿಯಾದಲ್ಲಿ ಗೋಹತ್ಯೆಯ ಪ್ರಕರಣದಲ್ಲಿ ಪರಾರಿಯಾಗಿದ್ದ ಅಖಲಾಕನನ್ನು ಸಹಾರನಪೂರ ಪೊಲೀಸರು ಬಂಧಿಸಿದ್ದಾರೆ.
ಭಾಜಪದ ಸಚಿವರ ಮಗನಿಂದ ಈ ರೀತಿಯ ನಡೆಯುವುದು ರಾಷ್ಟ್ರಪ್ರೇಮಿಗಳಿಗೆ ಅಪೇಕ್ಷಿತವಿಲ್ಲ. ಸರಕಾರವು ಆರೋಪಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು !
ಗಾಂಧಿಯವರ ಅಹಿಂಸಾತ್ಮಕ ಆಂದೋಲನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ, ಬದಲಾಗಿ ಆಜಾದ್ ಹಿಂದ ಸೇನೆ ಮತ್ತು ನೇತಾಜಿ ಸುಭಾಷ ಚಂದ್ರ ಬೋಸ ಅವರ ಸೈನ್ಯದ ಕಾರ್ಯಾಚರಣೆಯಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.