ಜಿತೇಂದ್ರ ತ್ಯಾಗಿ ಇವರ ‘ಮೊಹಮ್ಮದ’ ಪುಸ್ತಕವನ್ನು ನಿಷೇಧಿಸುವಂತೆ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿಯ ಉಚ್ಚ ನ್ಯಾಯಾಲಯ !
ಇಸ್ಲಾಂಅನ್ನು ತ್ಯಾಗ ಮಾಡಿ ಹಿಂದೂ ಧರ್ಮ ಸ್ವೀಕರಿಸಿರುವ ಜಿತೇಂದ್ರ ತ್ಯಾಗಿ (ಪೂರ್ವಾಶ್ರಮದ ವಸಿಮ ರಿಝವಿ) ಇವರು ಬರೆದಿರುವ ‘ಮೊಹಮ್ಮದ್’ ಈ ಪುಸ್ತಕದ ಮೇಲೆ ನಿಷೇಧ ಹೇರಬೇಕೆಂದು ಸಲ್ಲಿಸಿದ ಅರ್ಜಿಯನ್ನು ದೆಹಲಿ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ.