ಉತ್ತರಾಖಂಡದಲ್ಲಿ ಕಾಂಗ್ರೆಸ್‍ನ ನಾಯಕ ಮತ್ತು ಮಾಜಿ ಮುಖ್ಯಮಂತ್ರಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದರಿಂದ ಪಕ್ಷದ ಪ್ರಧಾನ ಕಾರ್ಯದರ್ಶಿಗೆ ರಾವತ್ ಬೆಂಬಲಿಗರಿಂದ ಥಳಿತ !
ಉತ್ತರಾಖಂಡದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಕಾಂಗ್ರೆಸ್ ಬಗ್ಗೆ ಅಸಾಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ರಾವತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ.